Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾ.6ರಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ: 2026-27ನೇ ಸಾಲಿನ ಬಜೆಟ್ ಅನುಮೋದನೆಗೆ ಸಜ್ಜಾದ ಸರ್ಕಾರ

03/03/2026 5:18 PM

BREAKING : ‘ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ಮತ್ತೆ ‘IPL’ ಹವಾ ; ‘5 ಪಂದ್ಯಗಳು, ಉದ್ಘಾಟನೆ, ಪ್ಲೇ ಆಫ್ & ಫೈನಲ್’ಗೆ ಬೆಂಗಳೂರು ಆತಿಥ್ಯ!

03/03/2026 5:09 PM
Mega offer for job seekers: Notification to fill 24,300 government posts in March itself

ಉದ್ಯೋಗಾಕಾಂಕ್ಷಿಗಳಿಗೆ ಮೆಗಾ ಆಫರ್: ಮಾರ್ಚ್‌ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

03/03/2026 5:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 3 ಕ್ಷೇತ್ರಗಳ ಗೆಲುವಿಗೆ ‘ಗ್ಯಾರಂಟಿ’ & ಸಿಎಂ ಸಿದ್ದರಾಮಯ್ಯ ಆಡಳಿತ ಕಾರಣ : ಡಿಸಿಎಂ ಡಿಕೆ ಶಿವಕುಮಾರ್
KARNATAKA

BIG NEWS : 3 ಕ್ಷೇತ್ರಗಳ ಗೆಲುವಿಗೆ ‘ಗ್ಯಾರಂಟಿ’ & ಸಿಎಂ ಸಿದ್ದರಾಮಯ್ಯ ಆಡಳಿತ ಕಾರಣ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0523/11/2024 1:11 PM

ಬೆಂಗಳೂರು : ಇಂದು ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಮೂರು ಕ್ಷೇತ್ರಗಳಲ್ಲೂ ಕೂಡ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಹಾಗಾಗಿ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮೂರು ಕ್ಷೇತ್ರಗಳ ಗೆಲುವಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ಸಿಎಂ ಸಿದ್ದರಾಮಯ್ಯ ಆಡಳಿತವೇ ಕಾರಣ ಎಂದು ತಿಳಿಸಿದರು.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ ಈ ಒಂದು ಗೆಲುವಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಶಾಸಕರು ಹಾಗೂ ಮತದಾರರೇ ಪ್ರಮುಖ ಕಾರಣ ಎಂದು ಅವರು ಮತದಾರರಿಗೆ ಕೈ ಮುಗಿದರು.

ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಅಂತ ನಾನು ಈ ಮೊದಲೇ ಹೇಳಿದ್ದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಜನರ ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು ಹಾಗಾಗಿ ಜನ ಆಶೀರ್ವದಿಸಿದ್ದಾರೆ.ಗ್ಯಾರಂಟಿ ಯೋಜನೆಗಳ ಕುರಿತಂತೆ ವಿಪಕ್ಷಗಳು ಅಪಪ್ರಚಾರ ಮಾಡಿದರು. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿಗೆ ಹಣ ಇಲ್ಲ ಅಂತ ಆರೋಪಿಸಿದ್ದರು ಆದರೆ ಈಗ ಒಂದೇ ಕ್ಷೇತ್ರಕ್ಕೆ ಕೋಟಿ ಕೋಟಿ ಹಣ ಹೋಗುತ್ತಿದೆ ಎಂದರು.

ಈ ಒಂದು ಉಪಚುನಾವಣೆಯ ಗೆಲುವು 2028 ರ ಚುನಾವಣೆಗೆ ದಿಕ್ಸೂಚಿಯಾಗಿದೆ. 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳಿಗೆ ಜನರು ಮತ ನೀಡಿದ್ದಾರೆ. ಗ್ಯಾರಂಟಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ ಹೇಳಿದ್ದೆ. ಬಿಜೆಪಿ ಜೆಡಿಎಸ್ ಮೈತ್ರಿಯಾದರೂ ನಮಗೆ ಗೆಲುವು ಸಿಕ್ಕಿದೆ. ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆನ್ನಾಗಿರುತ್ತೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಜನ ಮಂಡನೆ ಕೊಟ್ಟಿದ್ದಾರೆ ಎಂದರು.

2028ರ ವಿಧಾನಸಭೆ ಚುನಾವಣೆಗೆ ಜನ ಮುನ್ನುಡಿ ಬರೆಯುತ್ತಿದ್ದಾರೆ. ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದ ಜನರು ಈಗ ಮುನ್ನುಡಿ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರ ಮೇಲೆ ಆರೋಪ ಮಾಡಿದ್ದರು. ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರು ಎಂದು ಪ್ರಚಾರ ಮಾಡಿದ್ದರು ಅದಕ್ಕೆ ಮತದಾರರೇ ಈಗ ಉತ್ತರ ನೀಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಅನೇಕ ಬಾರಿ ಟೀಕೆ ಮಾಡಿದ್ದಾರೆ ಎಂದರು.

Share. Facebook Twitter LinkedIn WhatsApp Email

Related Posts

ಮಾ.6ರಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ: 2026-27ನೇ ಸಾಲಿನ ಬಜೆಟ್ ಅನುಮೋದನೆಗೆ ಸಜ್ಜಾದ ಸರ್ಕಾರ

03/03/2026 5:18 PM1 Min Read

BREAKING : ‘ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ಮತ್ತೆ ‘IPL’ ಹವಾ ; ‘5 ಪಂದ್ಯಗಳು, ಉದ್ಘಾಟನೆ, ಪ್ಲೇ ಆಫ್ & ಫೈನಲ್’ಗೆ ಬೆಂಗಳೂರು ಆತಿಥ್ಯ!

03/03/2026 5:09 PM1 Min Read
Mega offer for job seekers: Notification to fill 24,300 government posts in March itself

ಉದ್ಯೋಗಾಕಾಂಕ್ಷಿಗಳಿಗೆ ಮೆಗಾ ಆಫರ್: ಮಾರ್ಚ್‌ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

03/03/2026 5:06 PM2 Mins Read
Recent News

ಮಾ.6ರಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ: 2026-27ನೇ ಸಾಲಿನ ಬಜೆಟ್ ಅನುಮೋದನೆಗೆ ಸಜ್ಜಾದ ಸರ್ಕಾರ

03/03/2026 5:18 PM

BREAKING : ‘ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ಮತ್ತೆ ‘IPL’ ಹವಾ ; ‘5 ಪಂದ್ಯಗಳು, ಉದ್ಘಾಟನೆ, ಪ್ಲೇ ಆಫ್ & ಫೈನಲ್’ಗೆ ಬೆಂಗಳೂರು ಆತಿಥ್ಯ!

03/03/2026 5:09 PM
Mega offer for job seekers: Notification to fill 24,300 government posts in March itself

ಉದ್ಯೋಗಾಕಾಂಕ್ಷಿಗಳಿಗೆ ಮೆಗಾ ಆಫರ್: ಮಾರ್ಚ್‌ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

03/03/2026 5:06 PM

ಜಿಯೋ ಪ್ಲಾಟ್‌ಫಾರ್ಮ್ಸ್ ಗೆ ಡ್ಯಾನ್ ಬೈಲಿ ಅಧ್ಯಕ್ಷ; ಜಾಗತಿಕ ಮಾರುಕಟ್ಟೆ ಮೇಲೆ ದೃಷ್ಟಿ

03/03/2026 4:37 PM
State News
KARNATAKA

ಮಾ.6ರಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ: 2026-27ನೇ ಸಾಲಿನ ಬಜೆಟ್ ಅನುಮೋದನೆಗೆ ಸಜ್ಜಾದ ಸರ್ಕಾರ

By kannadanewsnow0903/03/2026 5:18 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯವನ್ನು (ಬಜೆಟ್) ಅನುಮೋದಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಬರುವ ಶುಕ್ರವಾರ, ಅಂದರೆ…

BREAKING : ‘ಚಿನ್ನಸ್ವಾಮಿ ಕ್ರೀಡಾಂಗಣ’ದಲ್ಲಿ ಮತ್ತೆ ‘IPL’ ಹವಾ ; ‘5 ಪಂದ್ಯಗಳು, ಉದ್ಘಾಟನೆ, ಪ್ಲೇ ಆಫ್ & ಫೈನಲ್’ಗೆ ಬೆಂಗಳೂರು ಆತಿಥ್ಯ!

03/03/2026 5:09 PM
Mega offer for job seekers: Notification to fill 24,300 government posts in March itself

ಉದ್ಯೋಗಾಕಾಂಕ್ಷಿಗಳಿಗೆ ಮೆಗಾ ಆಫರ್: ಮಾರ್ಚ್‌ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

03/03/2026 5:06 PM

KRIES Exam-26: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ

03/03/2026 4:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.