Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್

04/03/2026 8:04 PM

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪಶ್ಚಿಮ ಘಟ್ಟದಲ್ಲಿ `ತುಂಗಾ ದಳ’ದ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ : ಸುಳಿವು ನೀಡಿದವರಿಗೆ 5 ಲಕ್ಷ ರೂ.ಬಹುಮಾನ ಘೋಷಣೆ!
KARNATAKA

BIG NEWS : ಪಶ್ಚಿಮ ಘಟ್ಟದಲ್ಲಿ `ತುಂಗಾ ದಳ’ದ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ : ಸುಳಿವು ನೀಡಿದವರಿಗೆ 5 ಲಕ್ಷ ರೂ.ಬಹುಮಾನ ಘೋಷಣೆ!

By kannadanewsnow5724/11/2024 10:45 AM

ಚಿಕ್ಕಮಗಳೂರು: ಎಎನ್ ಎಫ್ ಪಡೆಯು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಡಗಿರುವ ನಕ್ಸಲಿರಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು. ತುಂಗಾ ದಳದ ನಕ್ಸಲರಿಗಾಗಿ ಕೂಂಬಿಂಗ್ ಮುಂದುವರೆಸಲಾಗಿದೆ.

ಎ ಎನ್ ಎಫ್ ಪಡೆಯು ಮುಂಡಗಾರು ಲತಾ, ಜಯಣ್ಣ ಸೇರಿದಂತೆ 8 ನಕ್ಸಲಿರಿಗಾಗಿ ಕಳೆದ 13 ದಿನಗಳಿಂದ ನಿರಂತರವಾಗಿ ಕೂಂಬಿಂಗ್ ನಡೆಸಲಾಗುತ್ತಿದೆ. ಎರಡು ತಿಂಗಳ ಹಿಂದೆ ಕೇರಳದಿಂದ ಕರ್ನಾಟಕಕ್ಕೆ ಪ್ರವೇಶ ಮಾಡಿರುವ ನಕ್ಸಲರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮುಂಡಗಾರು, ಕಡೆಗುಂಡಿ, ಯಡಗುಂದಿ ಗ್ರಾಮಗಳಲ್ಲಿ ವಾಸ್ತವ್ಯ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅಡಗಿರುವ ನಕ್ಸಲರ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷ ಘೋಷಿಸಲಾಗಿದೆ.

ಮುಂಡಗಾರು ಲತಾ ತನ್ನ ಸಂಬಂಧಿಕರ ಮನೆಯಲ್ಲಿ ಉಳಿದಿದ್ದಳು. ನ.11ರಂದು ರಾತ್ರಿ ಎ ಎನ್ ಎಫ್ ಪಡೆಯಿಂದ ತಪ್ಪಿಸಿಕೊಂಡಿದ್ದ ಈ ನಕ್ಸಲರು ಚಿಕ್ಕಮಗಳೂರಿನ ವಿವಿಧ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಎ ಎನ್ ಎಫ್ ಪಡೆಯಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ.

BIG NEWS : ಪಶ್ಚಿಮ ಘಟ್ಟದಲ್ಲಿ `ತುಂಗಾ ದಳ'ದ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ : ಸುಳಿವು ನೀಡಿದವರಿಗೆ 5 ಲಕ್ಷ ರೂ.ಬಹುಮಾನ ಘೋಷಣೆ! BIG NEWS: Search operation for 'Tunga Dal' Naxals in Western Ghats: Rs 5 lakh reward announced for information
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್

04/03/2026 8:04 PM2 Mins Read

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM1 Min Read

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM2 Mins Read
Recent News

ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್

04/03/2026 8:04 PM

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM

5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

04/03/2026 7:47 PM
State News
KARNATAKA

ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್

By kannadanewsnow0904/03/2026 8:04 PM KARNATAKA 2 Mins Read

ಬೆಂಗಳೂರು : ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಾದರಿ ಕ್ಷೇತ್ರವಾಗಿ…

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM

5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

04/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.