Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಗೆ ಗೊತ್ತಾ? ಟಿಫಿನ್ ಬಾಕ್ಸ್ ಹಿಡಿದು ಮುಂಬೈ ರೈಲು ಹತ್ತಿದ ಇವ್ರಿಂದು 42 ಸಾವಿರ ಕೋಟಿ ಸಾಮ್ರಾಜ್ಯದ ಒಡೆಯ!

04/03/2026 6:19 PM

BREAKING: ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಇರಾನ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 6:16 PM

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸೋಲಿನ ಆಘಾತದಿಂದ ಆತ್ಮಹತ್ಯೆಗೆ ಯತ್ನ : ಅಭಿಮಾನಿ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ
KARNATAKA

BREAKING : ಸೋಲಿನ ಆಘಾತದಿಂದ ಆತ್ಮಹತ್ಯೆಗೆ ಯತ್ನ : ಅಭಿಮಾನಿ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ

By kannadanewsnow5724/11/2024 11:10 AM

ರಾಮನಗರ : ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಆಘಾತದಿಂದ ನೊಂದು ಅಭಿಮಾನಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಂದು ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಮನೆಗೆ ಭೇಟಿ ನೀಡಲಿದ್ದಾರೆ.

ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ. ನಾನು ನಿಖಿಲ್ ಅಭಿಮಾನಿ. ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್ ಎಂದು ಪತ್ರ ಪರೆದಿಟ್ಟು ವಿಷ ಸೇವಿಸಿದ್ದಾನೆ. ಈತನನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಧ್ಯಕ್ಕೆ ಪ್ರಾಣಪಾಯದಿಂದ ಪರಾಗಿದ್ದಾನೆ. ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸೋಲು ಕಂಡಿದ್ದಾರೆ. ಅವರ ಸೋಲಿನಿಂದ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದನು. ಇಂದು ಮಂಜುನಾಥ್ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು 25,413 ಮತಗಳಿಂದ ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ 87,229 ಮತ ಪಡೆದಿದ್ದು, ಯೋಗೇಶ್ವರ್ 1,12,642 ಮತ ಪಡೆದಿದ್ದಾರೆ.

BREAKING : ಸೋಲಿನ ಆಘಾತದಿಂದ ಆತ್ಮಹತ್ಯೆಗೆ ಯತ್ನ : ಅಭಿಮಾನಿ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ BREAKING: Nikhil Kumaraswamy visits fan's house today after attempting suicide
Share. Facebook Twitter LinkedIn WhatsApp Email

Related Posts

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM1 Min Read

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM2 Mins Read

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM1 Min Read
Recent News

ನಿಮ್ಗೆ ಗೊತ್ತಾ? ಟಿಫಿನ್ ಬಾಕ್ಸ್ ಹಿಡಿದು ಮುಂಬೈ ರೈಲು ಹತ್ತಿದ ಇವ್ರಿಂದು 42 ಸಾವಿರ ಕೋಟಿ ಸಾಮ್ರಾಜ್ಯದ ಒಡೆಯ!

04/03/2026 6:19 PM

BREAKING: ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಇರಾನ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 6:16 PM

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM
State News
KARNATAKA

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

By kannadanewsnow0904/03/2026 6:02 PM KARNATAKA 1 Min Read

ಶಿವಮೊಗ್ಗ: ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಭಾರತೀಯ ಜನತಾ ಪಾರ್ಟಿಯು ಪ್ರಮುಖ ಜಿಲ್ಲಾ ಪ್ರಭಾರಿಗಳ…

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.