Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮೊಂಟಾನಾದಲ್ಲಿ ಮೊಟ್ಟಮೊದಲ ಬಾರಿಗೆ ಗಾಂಧಿ ಪ್ರತಿಮೆ ಅನಾವರಣ: ಅಮೆರಿಕದಲ್ಲಿ ಮೊಳಗಿದ ಅಹಿಂಸಾ ಮಂತ್ರ!

05/03/2026 11:29 AM

BREAKING: ಬಿಹಾರ ಮುಖ್ಯಮಂತ್ರಿ ಹುದ್ದೆಗೆ ನಿತಿಶ್ ಕುಮಾರ್ ರಾಜೀನಾಮೆ | resigns from CM post

05/03/2026 11:29 AM
nitish kumar

BREAKING: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ | Nitish Kumar Resigns

05/03/2026 11:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ!
KARNATAKA

ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ!

By kannadanewsnow5725/11/2024 8:43 AM

ಬೆಂಗಳೂರು : ಕಾರ್ತಿಕ ಮಾಸದ ಕೊನೆ ಸೋಮವಾರ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಬೇಗೂರಿನ ನಾಗಲಿಂಗೇಶ್ವರ ದೇವಾಲಯದಲ್ಲಿ ಇಂದು ಲಕ್ಷದೀಪೋತ್ಸವ ನಡೆಯಲಿದ್ದು, ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿಲಾಗಿದೆ.

ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ

ಬೇಗೂರು ರಸ್ತೆಯ ಪಿ.ಕೆ ಕಲ್ಯಾಣ ಮಂಟಪ ಜಂಕ್ಷನ್‌ನಿಂದ ಬೇಗೂರು ಕೊಪ್ಪ ರಸ್ತೆಯ ಏಕನಾ ಆಸ್ಪತ್ರೆ ಜಂಕ್ಷನ್​ವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಮಣಿಪಾಲ್ ಕೌಂಟಿ ರಸ್ತೆಯ ಪಾಲ್ಕನ್ ಮಾರ್ಕೆಟ್ ಜಂಕ್ಷನ್‌ನಿಂದ ಬೇಗೂರು ನಾಗಲಿಂಗೇಶ್ವರ ದೇವಸ್ಥಾನದವರೆಗೆ ವಾಹನ ಸಂಚಾರಕ್ಕೆ ನಿಷೇಧಿಸಲಾಗಿದೆ.

ಡಿಎಲ್‌ಎಫ್ ರಸ್ತೆಯ ಡಿಎಲ್‌ಎಫ್ ಜಂಕ್ಷನ್‌ನಿಂದ ಬೇಗೂರು ಕೆರೆಕಟ್ಟೆ ಜಂಕ್ಷನ್‌ವರೆಗೆ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಪರ್ಯಾಯ ಮಾರ್ಗಗಳು

ಬೊಮ್ಮನಹಳ್ಳಿ-ಹೊಂಗಸಂದ್ರದಿಂದ ಬೇಗೂರು ಕೊಪ್ಪ ರಸ್ತೆ ಕಡೆಗೆ ಬರುವ ವಾಹನ ಸವಾರರು ಪಿ.ಕೆ ಕಲ್ಯಾಣ ಮಂಟಪದ ಜಂಕ್ಷನ್ ಕಡೆಯಿಂದ ಬಲತಿರುವ ಪಡೆದು, ದೇವರಚಿಕ್ಕನಹಳ್ಳಿ ರಸ್ತೆ ಮಾರ್ಗವಾಗಿ ಚಲಿಸಿ ಎಡತಿರುವು ಪಡೆದು, ಡಿಯೋ ಹೈಟ್ಸ್ ಮಾರ್ಗವಾಗಿ ನ್ಯಾನಪ್ಪನಹಳ್ಳಿ ರಸ್ತೆಗೆ ಸಂಚರಿಸಿ, ಡಿಎಲ್‌ಎಫ್ ಜಂಕ್ಷನ್ ತಲುಪಿ, ಎಲೇನಹಳ್ಳಿ ಮುಖ್ಯ ರಸ್ತೆ ಮಾರ್ಗವಾಗಿ ಬೇಗೂರು-ಕೊಪ್ಪ ರಸ್ತೆಯನ್ನು ತಲಪಬಹುದಾಗಿದೆ. ಹಾಗೂ ಮಣಿಪಾಲ್ ಕೌಂಟಿ ರಸ್ತೆ ಕಡೆಗೆ ಚಲಿಸುವವರು ವಿಶ್ವಪ್ರಿಯ ಲೇಔಟ್ ಮುಖ್ಯರಸ್ತೆ ಮೂಲಕ ಚಿಕ್ಕ ಬೇಗೂರು ಮಾರ್ಗವಾಗಿ ಮಣಿಪಾಲ್ ಕೌಂಟಿ ರಸ್ತೆ ಕಡೆಗೆ ಸಂಚರಿಸಬಹುದು.

ಹೊಸೂರು ಮುಖ್ಯ ರಸ್ತೆ ಮತ್ತು ಮಣಿಪಾಲ್ ಕೌಂಟಿ ರಸ್ತೆ ಮಾರ್ಗವಾಗಿ ಬರುವ ವಾಹನ ಸವಾರರು, ಪಾಲ್ಕನ್ ಮಾರ್ಕೆಟ್ ಬಳಿ ಎಡ ತಿರುವು ಪಡೆದುಕೊಂಡು, ಎಇಸಿಎಸ್​ಸಿ-ಬ್ಲಾಕ್ ಮಾರ್ಗವಾಗಿ ಮೈಲಸಂದ್ರ ಮೂಲಕ ಬೇಗೂರು ಕೊಪ್ಪ ರಸ್ತೆ ಹಾಗೂ ಬನ್ನೇರುಘಟ್ಟ ಮುಖ್ಯ ರಸ್ತೆ ತಲುಪಬಹುದು.

ಬೇಗೂರು ಕೊಪ್ಪ ರಸ್ತೆ ಮೂಲಕ ಬೇಗೂರು ಮಾರ್ಗವಾಗಿ ಬರುವ ವಾಹನ ಸವಾರರು, ಏಕನಾ ಆಸ್ಪತ್ರೆ ಜಂಕ್ಷನ್ ಬಳಿ ಎಡತಿರುವು ಪಡೆದು, ಡಿಎಲ್‌ಎಫ್ ರಸ್ತೆ ಮೂಲಕ ನ್ಯಾನಪ್ಪನಹಳ್ಳಿ ಮಾರ್ಗವಾಗಿ, ದೇವರಚಿಕ್ಕನಹಳ್ಳಿ, ಬೊಮ್ಮನಹಳ್ಳಿ ಮತ್ತು ಹೊಂಗಸಂದ್ರ ಕಡೆಗೆ.

ಡಿಎಲ್‌ಎಫ್ ಮಾರ್ಗವಾಗಿ ಬೇಗೂರು ಸರ್ಕಲ್ ಕಡೆಗೆ ಬರುವ ವಾಹನ ಸವಾರರು, ಡಿಎಲ್‌ಎಫ್ ಜಂಕ್ಷನ್ ಬಳಿ ಎಡ ತಿರುವು ಪಡೆದುಕೊಂಡು, ನ್ಯಾನಪ್ಪನಹಳ್ಳಿ ರಸ್ತೆ ಮೂಲಕ ಡಿಯೋಡೈಟ್ಸ್ ಲೇಔಟ್ ರಸ್ತೆ ಹಾಗೂ ದೇವರಚಿಕ್ಕನಹಳ್ಳಿ ರಸ್ತೆ ಮೂಲಕ ಹೊಂಗಸಂದ್ರ, ಬೊಮ್ಮನಹಳ್ಳಿ ಕಡೆಗೆ ಸಂಚರಿಸಬಹುದು.

Note to motorists: Vehicular traffic restriction on this road in Bangalore today! ವಾಹನ ಸವಾರರೇ ಗಮನಿಸಿ : ಇಂದು ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿಷೇಧ!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಅಮಾನವೀಯ ಘಟನೆ : ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಆಸೆ ತೋರಿಸಿ, ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕ!

05/03/2026 11:19 AM1 Min Read

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ, ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ

05/03/2026 11:10 AM1 Min Read

ಅಪ್ರಾಪ್ತ ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 40 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

05/03/2026 11:09 AM1 Min Read
Recent News

​ಮೊಂಟಾನಾದಲ್ಲಿ ಮೊಟ್ಟಮೊದಲ ಬಾರಿಗೆ ಗಾಂಧಿ ಪ್ರತಿಮೆ ಅನಾವರಣ: ಅಮೆರಿಕದಲ್ಲಿ ಮೊಳಗಿದ ಅಹಿಂಸಾ ಮಂತ್ರ!

05/03/2026 11:29 AM

BREAKING: ಬಿಹಾರ ಮುಖ್ಯಮಂತ್ರಿ ಹುದ್ದೆಗೆ ನಿತಿಶ್ ಕುಮಾರ್ ರಾಜೀನಾಮೆ | resigns from CM post

05/03/2026 11:29 AM
nitish kumar

BREAKING: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ | Nitish Kumar Resigns

05/03/2026 11:23 AM

SHOCKING : ಜಿಮ್ ನಲ್ಲಿ ವರ್ಕೌಟ್ ಮಾಡುವಾಗಲೇ ಹೃದಯಾಘಾತದಿಂದ ಸಾಫ್ಟ್ ವೇರ್ ಉದ್ಯೋಗಿ ಸಾವು !

05/03/2026 11:21 AM
State News
KARNATAKA

ರಾಜ್ಯದಲ್ಲಿ ಅಮಾನವೀಯ ಘಟನೆ : ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಆಸೆ ತೋರಿಸಿ, ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯ ಶಿಕ್ಷಕ!

By kannadanewsnow0505/03/2026 11:19 AM KARNATAKA 1 Min Read

ವಿಜಯನಗರ : ಈ ಹಿಂದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳು ನಡೆದಿದ್ದವು. ಅದರ ಬೆಲೆ ಇದೀಗ…

ಹಾವೇರಿ : ಕರ್ತವ್ಯ ಲೋಪ ಹಿನ್ನಲೆ, ಗುತ್ತಲ ಠಾಣೆ PSI ಸಸ್ಪೆಂಡ್ ಮಾಡಿ ಆದೇಶ

05/03/2026 11:10 AM

ಅಪ್ರಾಪ್ತ ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 40 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

05/03/2026 11:09 AM

BREAKING : ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ‘ಮಹಾದೇವಮ್ಮ’ ನಿಧನ | Mahadevamma passes away

05/03/2026 10:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.