Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏನಿದು ಭೀಕರ ‘ಎಬೋಲಾ’ ವೈರಸ್? ವಿಶ್ವ ಆರೋಗ್ಯ ಸಂಸ್ಥೆ (WHO) ‘ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ’ ಘೋಷಿಸಿದ್ದು ಏಕೆ?

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಬಗ್ಗೆ ನನಗೆ ‘ಅಸೂಯೆ’ ಇಲ್ಲ: ಸೂಪರ್‌ಸ್ಟಾರ್ ರಜನಿಕಾಂತ್ ಸ್ಪಷ್ಟನೆ

ಹೋರ್ಮುಜ್ ಜಲಸಂಧಿಯ ಅಪಾಯಕಾರಿ ಹಾದಿ ದಾಟಿ ಗುಜರಾತ್‌ನ ಕಂಡ್ಲಾ ಬಂದರು ತಲುಪಿದ ಎಲ್‌ಪಿಜಿ ನೌಕೆ ‘ಸಿಮಿ’!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಟ-ಮಂತ್ರ, ವಶೀಕರಣ ಎಂದರೇನು? ಈ ಸಮಸ್ಯೆಗಳಿಂದ ಹೊರಬರಲು ತಪ್ಪದೇ ಈ ಕೆಲಸ ಮಾಡಿ
KARNATAKA

ಮಾಟ-ಮಂತ್ರ, ವಶೀಕರಣ ಎಂದರೇನು? ಈ ಸಮಸ್ಯೆಗಳಿಂದ ಹೊರಬರಲು ತಪ್ಪದೇ ಈ ಕೆಲಸ ಮಾಡಿ

By ಸುರೇಶ್‌

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕೆಲವರು ಮಾಟಮಂತ್ರ ವಶೀಕರಣಗಳನ್ನು ನಂಬುವುದಿಲ್ಲ ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ ಆದರೆ ಇನ್ನು ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ, ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದು ಮನೆಯ ಮುಂದೆನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ದರೆ ಇದೆಲ್ಲಾ ಮಾಟದ ಸಂಕೇತ ನಿಮ್ಮ ಮನೆ ಮುಂದೆನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದರೂ ಇಟ್ಟುಹೋದರೆ ಖಂಡಿತವಾಗಿಯೂ ನಿಮ್ಮ ಮನೆಯವರಿಗೆ ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಅರ್ಥ, ನಮ್ಮ ಜೀವನದಲ್ಲಿ ಮಾಟ ಮಂತ್ರ ಆಗಿದೆ ಎಂಬುದಕ್ಕೆ ಯಾವ ಲಕ್ಷಣಗಳು ಮುಖ್ಯವೆಂದು ಇಲ್ಲಿ ತಿಳಿಯೋಣ ಬನ್ನಿ.

ಮನೆಯವರೊಂದಿಗೆ ಆಗಾಗ ಜಗಳ ಆಗುತ್ತಿದ್ದರೆ ಇದು ಮಾಟದಸೂಚನೆ ಅಮಾವಾಸ್ಯೆ ಅಥವಾ ಹುಣ್ಣಿಮೆಗೆ ಗಾಬರಿಗೊಳ್ಳುವುದು, ಕೆಟ್ಟ ಕನಸುಗಳುಬೀಳುವುದು ಸಾಮಾನ್ಯವಾಗಿರುತ್ತದೆ, ವ್ಯವಹಾರದಲ್ಲಿ ಬದಲಾವಣೆ ದಿಢೀರಾಗಿ ನಷ್ಟವಾಗುವುದು ಹೆಚ್ಚಾಗಿ ಅನಾರೋಗ್ಯದ ಸಮಸ್ಯೆ ಕಾಣುತ್ತದೆ.

ಒಂದೇ ರೀತಿ ಪದೇಪದೇ ಯೋಚನೆಯನ್ನು ನಾವು ಮಾಡುತ್ತೇವೆ ಯೋಚಿಸದೆ ಯಾವುದೇ ವ್ಯಕ್ತಿಯ ಮೇಲೆ ವಿಶ್ವಾಸ ಇಡುತ್ತೇವೆ, ಹೆಚ್ಚು ಕೋಪ ಮಾಡಿಕೊಳ್ಳುತ್ತೇವೆ, ಹೆದರಿಕೆ ಆಗುವಂತಹ ಕನಸು ಪದೇ ಪದೇ ಬೀಳುತ್ತಲೇಇರುತ್ತದೆ, ಮಾನಸಿಕವಾಗಿ ಅಸ್ಥಿರವಾಗಿರುವುದು ಕಂಡುಬರುತ್ತದೆ ಈ ರೀತಿಯ ಮಾಟ ಮಂತ್ರ ವಶೀಕರಣ ಆಗಿದ್ದರೆ ನಾವು ಯಾವ ರೀತಿ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಾಟ ಮಂತ್ರ ಏನಿದ್ದರೂ ಜೊತೆಯಲ್ಲಿದ್ದವರೇ ಮಾಡಲು ಸಾಧ್ಯ ಹಾಗಾಗಿ ಜೊತೆಯಲ್ಲಿ ಇದ್ದವರ ಬಗ್ಗೆ ಸಾಕಷ್ಟು ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು.ಇತರರ ಮನೆಯಲ್ಲಿ ತಿನ್ನುವುದು, ಕುಡಿಯುವುದು ಬಿಟ್ಟುಬಿಡಿ ಮನೆಪಕ್ಕ ನಿಂಬೆಹಣ್ಣು, ಕುಂಕುಮ, ಹಳದಿ ಇದ್ದರೆ ಮೊದಲಿಗೆ ಅದರ ಮೇಲೆ ಸಗಣಿ ನೀರು ಚುಮುಕಿಸಿ ಬಳಿಕ ಅದನ್ನೆಲ್ಲ ನದಿಯಲ್ಲಿ ವಿಸರ್ಜಿಸಬೇಕು.ನಾವು ಯಾವುದೇ ಕಾರಣಕ್ಕೂ ಮಡಿಕೆ ಕುಡಿಕೆಗಳನ್ನು ಬರಿಗೈನಲ್ಲಿ ಮುಟ್ಟಬಾರದು ಸಗಣಿ ನೀರನ್ನು ಅದರಮೇಲೆ ಚುಮುಕಿಸಿ ನಂತರ ಮುಟ್ಟಬೇಕು.

ಮನೆಯಲ್ಲಿ ಬೆಕ್ಕು ಇಲ್ಲವೇ ನಾಯಿಯನ್ನು ನೀವು ಸಕಲೇಬೇಕು ಇದರಿಂದ ಮಾಟದ ಪ್ರಭಾವ ನಿಮ್ಮ ಮೇಲೆ ಆಗುವುದಕ್ಕಿಂತ ಮುನ್ನ ಅವುಗಳ ಮೇಲೆ ಮೊದಲು ಪರಿಣಾಮ ಬೀಳುತ್ತದೆ, ಎಷ್ಟೋ ಜನರ ಮನೆಗಳಲ್ಲಿ ನಾವು ನೋಡಿರುತ್ತೇವೆ ಕಪ್ಪು ನಾಯಿಯನ್ನು, ಕಪ್ಪುಮೀನುಗಳನ್ನು ಸಾಕಿರುತ್ತಾರೆ ಯಾವುದೇ ರೀತಿಯ ನಕಾರಾತ್ಮಕಶಕ್ತಿಗಳಿದ್ದರೆ ಮೊದಲು ಪ್ರಾಣಿ-ಪಕ್ಷಿಗಳಿಗೆ, ನಾಯಿಗಳಿಗೆ ಮಾಟದ ಪ್ರಭಾವ ಬೀರುತ್ತದೆ ಆಗ ಅವುಗಳ ಪ್ರಾಣ ಹೋಗುತ್ತದೆ ಹಾಗೂ ಕಾಯಿಲೆ ಕೂಡ ಬರುತ್ತದೆ.

ಗಣೇಶನನ್ನು ನಂಬಿದರೆ ಯಾವ ಮಾಟವೂ ನಿಮ್ಮ ಹತ್ತಿರ ಸುಳಿಯೋದಿಲ್ಲ ದಿನನಿತ್ಯ ಗಣೇಶನ ದೇವಾಲಯಕ್ಕೆ ಹೋಗಿ ಕೆಂಪುದಾಸವಾಳ ಸಮರ್ಪಿಸಬೇಕು, ಮನೆಯಲ್ಲಿರುವ ದುಷ್ಟಶಕ್ತಿಗಳನ್ನು ಹೊರಹಾಕಲು ಉಪ್ಪು ಸಹಕಾರಿ ಮನೆಯನ್ನು ಉಪ್ಪು ಬೆರೆಸಿದ ನೀರಿನಿಂದ ಸ್ವಚ್ಛಗೊಳಿಸಿದರೆ ದುಷ್ಟಶಕ್ತಿಗಳು ನಾಶವಾಗುತ್ತದೆ.ಮನೆಯಲ್ಲಿ ಗಣೇಶನ ವಿಗ್ರಹ ದೇವರಕೋಣೆಯಲ್ಲಿ ಸ್ಥಾಪಿಸುವ ಮುನ್ನ ಮೊದಲಿಗೆ ಆ ಜಾಗಕ್ಕೆ ಕಲ್ಲುಪ್ಪು ಹಾಕಿ ಧನಾತ್ಮಕಶಕ್ತಿ ಹೆಚ್ಚುವುದು, ನೀವು ಸ್ನಾನ ಮಾಡುವ ನೀರಿಗೆ ಉಪ್ಪುಬೆರೆಸಿ ಸ್ನಾನಮಾಡಿದರೆ ಒಳ್ಳೆಯದು ಇದರಿಂದ ನಿಮ್ಮ ಮೇಲೆ ಮಾಟವಾಗಿದ್ದರೆ ಕಡಿಮೆಯಾಗುತ್ತದೆ.

ಎರಡು ಕೈಯಲ್ಲಿ ಕಲ್ಲು ಉಪ್ಪನ್ನು ಹಿಡಿದು ಗಟ್ಟಿಯಾಗಿ ಮುಚ್ಚಿಟ್ಟುಕೊಳ್ಳಿ ಸ್ವಲ್ಪ ಸಮಯದ ನಂತರ ಅದನ್ನು ಬಚ್ಚಲಿಗೆ ಇಲ್ಲವಾದರೆ ಮೋರಿಗೆಎಸೆಯಬೇಕು, ಮಠಕ್ಕೆ ಸಂಬಂಧಪಟ್ಟ ಈ ಮಾಹಿತಿಯನ್ನು ತಿಳಿದುಕೊಂಡರೆ ನಿಮಗೆಒಳ್ಳೆಯದು ಈ ರೀತಿಯ ಮಾಟಮಂತ್ರ ಪ್ರಬಲವಾಗಿ ನಿಮ್ಮ ಜೀವನದಲ್ಲಿ ಆಗಿದ್ದರೆ ತಪ್ಪದೇ ಈ ಮಹಾಯಂತ್ರವನ್ನು ಪಡೆದುಕೊಳ್ಳಿ ನಿಮ್ಮ ಜೀವನದಲ್ಲಿ ಯಾವುದೇ ಮಾಟ-ಮಂತ್ರದ ಸಮಸ್ಯೆಇರುವುದಿಲ್ಲ ಇನ್ನು ಮುಂದೆ ಯಾರಾದರೂ ಮಂತ್ರ ಮಾಡಿಸಿದರೆ ಯಾವುದೇ ರೀತಿಯ ಪರಿಣಾಮ ನಿಮಗೆ ಆಗುವುದಿಲ್ಲ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Share. Facebook Twitter LinkedIn WhatsApp Email

Related Posts

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

5 Mins Read

BIG NEWS : 2208ಕ್ಕೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ : HD ಕುಮಾರಸ್ವಾಮಿ ಭವಿಷ್ಯ

2 Mins Read

BIG NEWS : ಮೈಸೂರಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ HD ರೇವಣ್ಣ, ಜಿಟಿ ದೇವೇಗೌಡ ಫೋಟೋಗೆ ಕೊಕ್‌!

2 Mins Read
Recent News

ಏನಿದು ಭೀಕರ ‘ಎಬೋಲಾ’ ವೈರಸ್? ವಿಶ್ವ ಆರೋಗ್ಯ ಸಂಸ್ಥೆ (WHO) ‘ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ’ ಘೋಷಿಸಿದ್ದು ಏಕೆ?

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಬಗ್ಗೆ ನನಗೆ ‘ಅಸೂಯೆ’ ಇಲ್ಲ: ಸೂಪರ್‌ಸ್ಟಾರ್ ರಜನಿಕಾಂತ್ ಸ್ಪಷ್ಟನೆ

ಹೋರ್ಮುಜ್ ಜಲಸಂಧಿಯ ಅಪಾಯಕಾರಿ ಹಾದಿ ದಾಟಿ ಗುಜರಾತ್‌ನ ಕಂಡ್ಲಾ ಬಂದರು ತಲುಪಿದ ಎಲ್‌ಪಿಜಿ ನೌಕೆ ‘ಸಿಮಿ’!

​’ನೀಟ್ ಪೇಪರ್ ಲೀಕ್’ ತನಿಖೆ ಚುರುಕು: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಿಬಿಐ ಮೆಗಾ ದಾಳಿ, ತೀವ್ರಗೊಂಡ ಶೋಧ ಕಾರ್ಯ!

State News
KARNATAKA

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

By ವಸಂತ ಬಿ ಈಶ್ವರಗೆರೆ KARNATAKA 5 Mins Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು (KSRTC, BMTC, NWKRTC, KKRTC) ರಾಜ್ಯದ ರಕ್ತನಾಳಗಳಿದ್ದಂತೆ. ಪ್ರತಿದಿನ ಲಕ್ಷಾಂತರ ಜನಸಾಮಾನ್ಯರನ್ನು,…

BIG NEWS : 2208ಕ್ಕೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ : HD ಕುಮಾರಸ್ವಾಮಿ ಭವಿಷ್ಯ

BIG NEWS : ಮೈಸೂರಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ HD ರೇವಣ್ಣ, ಜಿಟಿ ದೇವೇಗೌಡ ಫೋಟೋಗೆ ಕೊಕ್‌!

ಬೆಂಗಳೂರಲ್ಲಿ ಪ್ರೇಯಸಿ ಕೊಂದು ಕೆರೆಗೆ ಶವ ಎಸೆದು ಪರಾರಿ : ಪ್ರಿಯಕರ ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.