ಬೆಂಗಳೂರು : ಬೆಂಗಳೂರಿನ ಎಂ.ಜಿ ರಸ್ತೆಯ HSBC ಬ್ಯಾಂಕ್ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ HSBC ಬ್ಯಾಂಕ್ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೂಡಲೇ ಸಿಬ್ಬಂದಿಗಳನ್ನು ಆಡಳಿತ ಮಂಡಳಿ ಹೊರಗೆ ಕಳುಹಿಸಿದೆ. ಸ್ಥಳಕ್ಕೆ ಹಲಸೂರು ಠಾಣೆಯ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.