ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಆಗಸ್ಟ್ 1 ರಿಂದ ಪೂರ್ವಾನ್ವಯವಾಗುವಂತೆ ಶೇ. 2.25 ರಷ್ಟು ಹೆಚ್ಚಳ ಮಾಡಲಾಗಿದೆ.
ನೌಕರರು ತಮ್ಮ ಮೂಲ ವೇತನದ ಶೇ. 8.50 ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಆರ್ಥಿಕ ಇಲಾಖೆಯ ಹೊಸ ಆದೇಶದಿಂದಾಗಿ ಒಟ್ಟು ತುಟ್ಟಿಭತ್ಯೆ ಪ್ರಮಾಣ 10.75ಕ್ಕೆ ಏರಿಕೆಯಾಗಿದೆ.
ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಆಗಸ್ಟ್ 1 ರಿಂದ ಪೂರ್ವಾನ್ವಯವಾಗುವಂತೆ ಶೇ. 2.25 ರಷ್ಟು ಹೆಚ್ಚಳ ಮಾಡಲಾಗಿದೆ.
ನೌಕರರು ತಮ್ಮ ಮೂಲ ವೇತನದ ಶೇ. 8.50 ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಆರ್ಥಿಕ ಇಲಾಖೆಯ ಹೊಸ ಆದೇಶದಿಂದಾಗಿ ಒಟ್ಟು ತುಟ್ಟಿಭತ್ಯೆ ಪ್ರಮಾಣ 10.75ಕ್ಕೆ ಏರಿಕೆಯಾಗಿದೆ.#ತುಟ್ಟಿಭತ್ಯೆ… pic.twitter.com/V49aQ4mPvv
— DIPR Karnataka (@KarnatakaVarthe) November 28, 2024
BREAKING: ಕಾಶ್ಮೀರ ಕಣಿವೆಯಲ್ಲಿ ಭೂಕಂಪ | Earthquake In Kashmir Valley
BREAKING : ದೆಹಲಿಯಲ್ಲಿ ಕರ್ತವ್ಯ ನಿರತ ‘ED’ ಅಧಿಕಾರಿಗಳ ಮೇಲೆ ದಾಳಿ, ‘ನಿರ್ದೇಶಕ’ನಿಗೆ ಗಾಯ