ನವದೆಹಲಿ : ಕೋಳಿ ಸಾಕಣೆ ಕೇಂದ್ರವನ್ನ ಸ್ಥಾಪಿಸುವ ಮೂಲಕ ಜೀವನೋಪಾಯವನ್ನ ಗಳಿಸಲು ಬಯಸುವವರಿಗೆ ಕೇಂದ್ರ ಸರ್ಕಾರ ಒಳ್ಳೆಯ ಸುದ್ದಿಯನ್ನ ನೀಡಿದೆ.
ಕೋಳಿ ಸಾಕಣೆ ಕೇಂದ್ರ ಸ್ಥಾಪಿಸಲು ಶೇ.50ರಷ್ಟು ಸಬ್ಸಿಡಿಯೊಂದಿಗೆ 50 ಲಕ್ಷ ರೂ.ವರೆಗೆ ಸಾಲ ಮಂಜೂರು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದ್ರೆ, ಸಾಲ ಪಡೆಯಲು ಬಯಸುವವರು ಒಂದು ಎಕರೆ ಭೂಮಿಯನ್ನ ಹೊಂದಿರಬೇಕು. ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು ಅರ್ಹ ಜನರಿಗೆ ಸಾಲವನ್ನ ನೀಡುತ್ತವೆ. ಹೆಚ್ಚಿನ ವಿವರಗಳನ್ನ ಹತ್ತಿರದ ಪಶುಸಂಗೋಪನಾ ಇಲಾಖೆಯ ಅಧಿಕಾರಿಯನ್ನು ಸಂಪರ್ಕಿಸುವ ಮೂಲಕ ಖಚಿತಪಡಿಸಿಕೊಳ್ಳಬಹುದು.
‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ’ ಆರೋಪಕ್ಕೆ ಈ ತಿರುಗೇಟು ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’
BREAKING: ‘ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್’ಗೆ ಮರು ಮನವಿ ಮಾಡಲು ‘ರಾಜ್ಯ ಸಂಪುಟ ಸಭೆ’ಯಲ್ಲಿ ನಿರ್ಧಾರ
ಆನೆ ನೃತ್ಯ ಮಾಡೋದನ್ನ ನೋಡಿದ್ದೀರಾ.? ‘ಮಹಿಳಾ ನೃತ್ಯಗಾರ’ರೊಂದಿಗೆ ಗಜರಾಜನ ಭರತನಾಟ್ಯ ವಿಡಿಯೋ ವೈರಲ್