Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧ ಹೇಳಿಕೆ : ಚಂದ್ರಶೇಖರ್ ಸ್ವಾಮೀಜಿ ವಿರುದ್ಧ`FIR’ ದಾಖಲು.!
KARNATAKA

BIG NEWS : ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧ ಹೇಳಿಕೆ : ಚಂದ್ರಶೇಖರ್ ಸ್ವಾಮೀಜಿ ವಿರುದ್ಧ`FIR’ ದಾಖಲು.!

By kannadanewsnow5729/11/2024 6:21 AM

ಬೆಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಪೀಠಾಧ್ಯಕ್ಷ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಚಾಮರಾಜಪೇಟೆಯ ವಾಲ್ಮೀಕಿ ನಗರದ ನಿವಾಸಿ ಸೈಯದ್ ಅಬ್ಬಾಸ್ ಅವರು ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತ ಕಲಂ 299 (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿ ದೂರು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಕಿಸಾನ್ ಸಂಘ ನವೆಂಬರ್ 26 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಳಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರ ಸ್ವಾಮೀಜಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುವಾಗ ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು. ದೇಶದಲ್ಲಿ ವಕ್ಫ ಮಂಡಳಿಯೇ ಇಲ್ಲದಂತೆ ಮಾಡಿದ್ರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಸ್ವಾಮೀಜಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

BIG NEWS : ಮುಸ್ಲಿಂರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಹೇಳಿಕೆ : ಚಂದ್ರಶೇಖರ್ ಸ್ವಾಮೀಜಿ ವಿರುದ್ಧ`FIR' ದಾಖಲು.! BIG NEWS: FIR filed against Chandrasekhar Swamiji for his statement that Muslims should be deprived of voting rights
Share. Facebook Twitter LinkedIn WhatsApp Email

Related Posts

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM2 Mins Read
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM1 Min Read

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM1 Min Read
Recent News

VIDEO : ‘ಮಧ್ಯಸ್ಥಿಕೆಗಾಗಿ ಮೋದಿಗೆ ಕರೆ ಮಾಡಿ, ಅವ್ರಿಗೆ ಇರಾನ್ ಜೊತೆ ಉತ್ತಮ ಸಂಬಂಧವಿದೆ’ : ‘ಟ್ರಂಪ್’ಗೆ ಅಮೆರಿಕದ ಮಾಜಿ ಕರ್ನಲ್ ಸಲಹೆ

12/03/2026 10:20 PM

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM

BREAKING : ಮತ್ತೆ ಚಿನ್ನ ಗೆದ್ದ ‘ಸುಮಿತ್ ಆಂಟಿಲ್’! ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್’ನಲ್ಲಿ ಭಾರತ ಪ್ರಾಬಲ್ಯ

12/03/2026 9:40 PM
State News
KARNATAKA

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

By kannadanewsnow0912/03/2026 9:44 PM KARNATAKA 2 Mins Read

ಶಿವಮೊಗ್ಗ:  ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಒಳ್ಳೆಯ ಕೆಲಸ ಡಂಗೂರ ಸಾರಿಕೊಂಡು ಹೋಗಲು ಬರುವುದಿಲ್ಲ. ಇಂತಹ ಮಾದರಿ…

vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.