Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಬಿಎ ಗುಂಡಿಕ್ಕಿ ಬರ್ಬರ ಹತ್ಯೆ

06/05/2026 11:45 PM

BIG BREAKIN: ಪಶ್ಚಿಮ ಬಂಗಾಳದಲ್ಲಿ ಹೈ ಪ್ರೊಫೈಲ್ ರಾಜಕೀಯ ಭೀಕರ ಹತ್ಯೆ; ಸುವೇಂದು ಅಧಿಕಾರಿ ಪಿಎ ಗುಂಡಿಕ್ಕಿ ಕೊಲೆ

06/05/2026 11:32 PM

BIG NEWS: ರಾಜ್ಯದಲ್ಲೊಂದು ‘ಅರಣ್ಯ ಇಲಾಖೆಯ ನಡುತೋಪು’ ಅಕ್ರಮ ಕಡಿತಲೆ: ಕಣ್ಮುಚ್ಚಿ ಕುಳಿತ ‘ಅರಣ್ಯಾಧಿಕಾರಿ’ಗಳು!

06/05/2026 9:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ : ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ.!
KARNATAKA

BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ : ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ.!

By kannadanewsnow5729/11/2024 8:06 AM

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಮುದಾಯ ಭವನವನ್ನು ನಿರ್ಮಿಸುವ ಉದ್ದೇಶಕ್ಕಾಗಿ ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಸ್ತ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳ ವೇತನದಲ್ಲಿ ಕಟಾಯಿಸಲು ಹಾಗೂ ಕಟಾಯಿಸಲಾದ ಒಟ್ಟಾರೆ ಕ್ರೋಢೀಕೃತ ಮೊತ್ತವನ್ನು ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲೆ ಇವರಿಗೆ ಸಂದಾಯ ಮಾಡಲು ಈ ಕೆಳಗೆ ಸೂಚಿಸಿರುವ ಷರತ್ತು ಮತ್ತು ನಿಬಂಧನೆಗೊಳಪಟ್ಟು ಸರ್ಕಾರವು ಮಂಜೂರಾತಿ ನೀಡಿದೆ.

1) ನೌಕರರ ಒಂದು ದಿನದ ವೇತನ ವಂತಿಗೆಯನ್ನು 2024ರ ನವೆಂಬರ್ ತಿಂಗಳ ವೇತನದ ಬಿಲ್ಲಿನಿಂದ ಕಟಾವುಗೊಳಿಸುವ ಮೂಲಕ ವಸೂಲಿ ಮಾಡಲು ಆಯಾ ಕಛೇರಿ ಮುಖ್ಯಾಧಿಕಾರಿಗಳು (DDO) ಮತ್ತು ಖಜಾನಾಧಿಕಾರಿಗಳು ಅಧಿಕಾರ ಪಡೆದಿರುತ್ತಾರೆ.

2) ನವೆಂಬರ್ 2024ರ ತಿಂಗಳ ವೇತನದಲ್ಲಿ ಒಂದು ದಿನದ ವೇತನವನ್ನು ವಂತಿಗೆಯಾಗಿ ಕೊಡಲಿಚ್ಚಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಟವಾಡೆ ಅಧಿಕಾರಿಗಳಿಗೆ 2ನೇ ಡಿಸೆಂಬರ್ 2024ರೊಳಗೆ ಲಿಖಿತ ಮೂಲಕ ಸಲ್ಲಿಸತಕ್ಕದ್ದು ಮತ್ತು ಅಂತಹ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳಿನ ವೇತನ ಬಿಲ್ಲಿನಲ್ಲಿ ಕಟಾವು ಮಾಡತಕ್ಕದ್ದಲ್ಲ.

3) ವಂತಿಗೆ ರೂಪದಲ್ಲಿ ಕಟಾಯಿಸಲಾದ ಒಂದು ದಿನದ ವೇತನದ ಮೊತ್ತದ ಬಗ್ಗೆ ಸಂಬಂಧಿಸಿದ ನೌಕರರ ವೇತನ ಬಿಲ್ಲಿನಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ” ಎಂದು ಪ್ರತ್ಯೇಕ ಅಂಕಣದಲ್ಲಿ ನಮೂದಿಸತಕ್ಕದ್ದು ಮತ್ತು ಸಮಗ್ರ ವೇತನ ಬಿಲ್ಲಿನಲ್ಲಿ ಕಡಿತಗೊಳಿಸಿದ ಒಟ್ಟು ಮೊತ್ತವನ್ನು ವೇತನ ಬಿಲ್ಲಿನ ಮುಖ ಪುಟದಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ’ ಎಂಬುದಾಗಿ ಸ್ಪಷ್ಟವಾಗಿ ನಮೂದಿಸಬೇಕು.

4) ಜಿಲ್ಲಾ ಖಜಾನೆ ಅಧಿಕಾರಿಗಳು “ಖಜಾನೆ-2 ತಂತ್ರಾಂಶ’ ಅನುಷ್ಠಾನದ ಹಿನ್ನೆಲೆಯಲ್ಲಿ ವಂತಿಗೆ ರೂಪದಲ್ಲಿ ಕಟಾವು ಮಾಡಿದ ಹಣವನ್ನು ಸಂಬಂಧಿಸಿದ ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಇ-ಪಾವತಿ ಮೂಲಕ ನೇರವಾಗಿ ಜಮೆ ಮಾಡಲು ಈ ಕೆಳಕಂಡಂತೆ ಕ್ರಮವಹಿಸುವುದು.

1. ವೇತನ ಬಿಲ್ಲಿನಲ್ಲಿ ಕಟಾಯಿಸಲಾದ ಮೊತ್ತವನ್ನು ಜಿಲ್ಲಾ ಖಜಾನಾಧಿಕಾರಿಗಳು ಈ ಉದ್ದೇಶಕ್ಕಾಗಿ ಖಜಾನೆಯಲ್ಲಿ ಈಗಾಗಲೇ ತೆರೆದಿರುವ Deposit Account ಗೆ ಜಮೆ ಮಾಡುವುದು.ಈ ರೀತಿ ಜಮೆಯಾದ ಒಟ್ಟು ಮೊತ್ತವನ್ನು Deposit ಖಾತೆಯಿಂದ ಜಿಲ್ಲಾಧಿಕಾರಿಗಳ PD ಖಾತೆಗೆ TTR ಮೂಲಕ ಖಜಾನಾಧಿಕಾರಿಗಳು ವರ್ಗಾವಣೆ ಮಾಡುವುದು.ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಗೆ ಜಮೆ ಮಾಡಲಾದ ಮೊತ್ತವನ್ನು ಪಿ.ಡಿ. ಖಾತೆಯಿಂದ ಸಾಹಿತ್ಯ ಸಮ್ಮೇಳನದ ಪ್ರಾಧಿಕಾರದ ಅಧಿಕೃತ ಖಾತೆಗೆ ಜಮೆ ಮಾಡುವುದು.

2024ರ ನವೆಂಬರ್ ತಿಂಗಳಿನಲ್ಲಿ ಸ್ವೀಕರಿಸಲಾದ ವೇತನ ಬಿಲ್ಲುಗಳ ನಿರ್ವಹಣೆಯನ್ನು 2024ರ ಡಿಸೆಂಬರ್ 28ನೇ ದಿನಾಂಕದೊಳಗೆ ಪೂರೈಸಬೇಕು.ಮಹಾಲೇಖಪಾಲರು ನೀಡಿದ ಅಧಿಕಾರ ಪತ್ರದ ಮೇಲೆ ತಮ್ಮ ವೇತನವನ್ನು ಖಜಾನೆಯಿಂದ ಪಡೆಯುವ ಅಧಿಕಾರಿಗಳ ಪ್ರಕರಣದಲ್ಲಿಯೂ ಸಹ ಮೇಲೆ ಕಾಣಿಸಿದ ಕ್ರಮವನ್ನು ಪಾಲಿಸುವುದು ಎಂದು ಸೂಚನೆ ನೀಡಿದೆ.

BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ : ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ.! BIG NEWS: 87th 'Kannada Sahitya Sammelana': One day pay cut for state government employees.!
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲೊಂದು ‘ಅರಣ್ಯ ಇಲಾಖೆಯ ನಡುತೋಪು’ ಅಕ್ರಮ ಕಡಿತಲೆ: ಕಣ್ಮುಚ್ಚಿ ಕುಳಿತ ‘ಅರಣ್ಯಾಧಿಕಾರಿ’ಗಳು!

06/05/2026 9:02 PM2 Mins Read

BREAKING: ರಾಸಲೀಲೆ ವಿಡಿಯೋ ಕೇಸ್: ರಾಜ್ಯ ಸರ್ಕಾರದಿಂದ ರಾಮಚಂದ್ರ ರಾವ್ ಅಮಾನತು ವಾಪಸ್

06/05/2026 8:45 PM1 Min Read

BREAKING: ಮಂಡ್ಯದಲ್ಲಿ ರೈಲ್ವೆ ಗೇಟ್ ಮೆನ್ ಗೆ ಮೂವರು ಅನ್ಯಕೋಮಿನ ಯುವಕರಿಂದ ಚಾಕುವಿನಿಂದ ಹಲ್ಲೆ!?

06/05/2026 8:40 PM1 Min Read
Recent News

BREAKING: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಬಿಎ ಗುಂಡಿಕ್ಕಿ ಬರ್ಬರ ಹತ್ಯೆ

06/05/2026 11:45 PM

BIG BREAKIN: ಪಶ್ಚಿಮ ಬಂಗಾಳದಲ್ಲಿ ಹೈ ಪ್ರೊಫೈಲ್ ರಾಜಕೀಯ ಭೀಕರ ಹತ್ಯೆ; ಸುವೇಂದು ಅಧಿಕಾರಿ ಪಿಎ ಗುಂಡಿಕ್ಕಿ ಕೊಲೆ

06/05/2026 11:32 PM

BIG NEWS: ರಾಜ್ಯದಲ್ಲೊಂದು ‘ಅರಣ್ಯ ಇಲಾಖೆಯ ನಡುತೋಪು’ ಅಕ್ರಮ ಕಡಿತಲೆ: ಕಣ್ಮುಚ್ಚಿ ಕುಳಿತ ‘ಅರಣ್ಯಾಧಿಕಾರಿ’ಗಳು!

06/05/2026 9:02 PM

ಅಮೆರಿಕ-ಇರಾನ್ ನಡುವೆ ‘ಒಂದು ಪುಟದ’ ಸಂಧಾನ ಸೂತ್ರ: ಒಪ್ಪಂದಕ್ಕೆ ಬರಲು ಟ್ರಂಪ್ ಗಡುವು; ಮಾತುಕತೆ ವಿಫಲವಾದರೆ ಮತ್ತೆ ಬಾಂಬ್ ದಾಳಿಯ ಎಚ್ಚರಿಕೆ!

06/05/2026 8:50 PM
State News
KARNATAKA

BIG NEWS: ರಾಜ್ಯದಲ್ಲೊಂದು ‘ಅರಣ್ಯ ಇಲಾಖೆಯ ನಡುತೋಪು’ ಅಕ್ರಮ ಕಡಿತಲೆ: ಕಣ್ಮುಚ್ಚಿ ಕುಳಿತ ‘ಅರಣ್ಯಾಧಿಕಾರಿ’ಗಳು!

By kannadanewsnow0906/05/2026 9:02 PM KARNATAKA 2 Mins Read

ಶಿವಮೊಗ್ಗ: ಅರಣ್ಯ ಇಲಾಖೆಯ ಸಿಬ್ಬಂದಿ ಕಣ್ಣಿದ್ದೂ ಕುರುಡಾದರೇ ಅಥವಾ ಇದು ವ್ಯವಸ್ಥಿತ ಕರ್ಮಕಾಂಡವೇ? ಇಂತಹದೊಂದು ಪ್ರಶ್ನೆ ಮೂಡುವಂತೆ ಸಾಗರ ತಾಲ್ಲೂಕಿನ…

BREAKING: ರಾಸಲೀಲೆ ವಿಡಿಯೋ ಕೇಸ್: ರಾಜ್ಯ ಸರ್ಕಾರದಿಂದ ರಾಮಚಂದ್ರ ರಾವ್ ಅಮಾನತು ವಾಪಸ್

06/05/2026 8:45 PM

BREAKING: ಮಂಡ್ಯದಲ್ಲಿ ರೈಲ್ವೆ ಗೇಟ್ ಮೆನ್ ಗೆ ಮೂವರು ಅನ್ಯಕೋಮಿನ ಯುವಕರಿಂದ ಚಾಕುವಿನಿಂದ ಹಲ್ಲೆ!?

06/05/2026 8:40 PM

Watch video: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿ ಯುವಕನ ಹುಚ್ಚಾಟ; ಸಾರ್ವಜನಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!

06/05/2026 8:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.