Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ.!
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ.!

By kannadanewsnow57

ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಚಿದ ನವೆಂಬರ 30, 2024 ರವರೆಗೆ ವಿಸ್ತರಿಸಲಾಗಿದ್ದು, ನ.30 ರ ಇಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Students from the state should note: Today is the last day to apply for various benefits including 'scholarships'. ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2024-25ನೇ ಸಾಲಿನ ʻNMMSʼ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.