Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`FIR’ ದಾಖಲಾಗಿದ್ದರೆ ಸರ್ಕಾರಿ ಕೆಲಸ ಸಿಗಲ್ವಾ? ಅಭ್ಯರ್ಥಿಗಳು ತಿಳಿಯಲೇಬೇಕಾದ ಸತ್ಯವಿದು.!

07/05/2026 10:10 AM

ಆಪರೇಷನ್ ಸಿಂದೂರ್‌ನಲ್ಲಿ ಹತರಾದ ಹಫೀಜ್ ಸಯೀದ್, ಮಸೂದ್ ಅಜರ್ ಗೆ ‘ಸೇನಾ ಗೌರವ’ದ ಅಂತ್ಯಕ್ರಿಯೆ! ಸತ್ಯ ಒಪ್ಪಿಕೊಂಡ ಪಾಕ್ ನಾಯಕ | Watch video

07/05/2026 10:00 AM

ALERT : ಕೊರೊನಾಗಿಂತಲೂ ಡೇಂಜರ್ ‘ಹಂತಾ ವೈರಸ್’? ಭಾರತಕ್ಕೆ ಇದೆಯೇ ಅಪಾಯ?

07/05/2026 9:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾವು ‘ಜೆಡಿಎಸ್’ ಪಕ್ಷ ಕಟ್ಟುವಾಗ HD ಕುಮಾರಸ್ವಾಮಿ ಇರಲೇ ಇಲ್ಲ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ನಾವು ‘ಜೆಡಿಎಸ್’ ಪಕ್ಷ ಕಟ್ಟುವಾಗ HD ಕುಮಾರಸ್ವಾಮಿ ಇರಲೇ ಇಲ್ಲ : ಸಿಎಂ ಸಿದ್ದರಾಮಯ್ಯ

By kannadanewsnow0501/12/2024 12:52 PM

ಬೆಂಗಳೂರು : ನಾವು ಹಾಗೂ ಎಚ್ ಡಿ ದೇವೇಗೌಡರು ಜೆಡಿಎಸ್ ಪಕ್ಷ ಕಟ್ಟುವ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಇರಲೇ ಇಲ್ಲ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್‍ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಜೆಡಿಎಸ್ ಪಕ್ಷ ಕಟ್ಟಿದ್ದು ನಾವು ಈಗ ಆ ಪಕ್ಷ ಜಾತ್ಯಾತೀತ ಆಗಿದೆಯಾ? ಜೆಡಿಎಸ್ ನವರು ಕೋಮುವಾದಿಗಳ ಜೊತೆಗೆ ಸೇರಿದ್ದಾರೆ. ನಾವು ಪಕ್ಷ ಕಟ್ಟುವಾಗ ಹೆಚ್‍ಡಿ ಕುಮಾರಸ್ವಾಮಿ ಇರಲಿಲ್ಲ ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ ಆಗ ಅವರು ಇರಲೇ ಇಲ್ಲ ಎಂದು ವಾಗ್ದಾಳಿ ನಡೆಸಿದರು

ಜೆಡಿಎಸ್ ನಿಂದ ಹೊರ ಹಾಕಿದ್ದಕ್ಕೆ ಅಹಿಂದ ಸಮಾವೇಶ ಶುರು ಮಾಡಿದ್ದು. ಇನ್ಮುಂದೆ ಪಕ್ಷ ಬಿಟ್ಟರು ಅಂತ ಹೇಳಬೇಡಿ. ಹಾಸನದಲ್ಲೂ ನಾನು ಅಹಿಂದ ಸಮಾವೇಶವನ್ನು ಮಾಡಿದ್ದೇನೆ. ಈಗ ಅಭಿನಂದನೆ ಹೇಳುವುದಕ್ಕೆ ಸಮಾವೇಶ ಮಾಡುತ್ತಿರುವುದು. ಜನರು ಕಾರ್ಯಕರ್ತರಿಗೆ ಅಭಿನಂದನೆ ಹೇಳಲು ಸಮಾವೇಶ ಮಾಡುತ್ತೇವೆ ಸರ್ಕಾರ, ಕೆಪಿಸಿಸಿ, ಸ್ವಾಭಿಮಾನಿ ಒಕ್ಕೂಟ ಸೇರಿ ಸಮಾವೇಶ ಮಾಡುತ್ತಿದ್ದೇವೆ.ಸಮಾವೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ರಣದೀಪ ಸಿಂಗ್ ಸುರ್ಜೆವಾಲ ಅವರಿಗೂ ಆಹ್ವಾನ ನೀಡಲಾಗಿದೆ ಎಂದರು.

ಇನ್ನು ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಯ ವಿರುದ್ಧ ಎಫ್ಐಆರ್ ದಾಖಲಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣ ಏನೇ ಇದ್ದರೂ ಕಾನೂನಿನ ಚೌಕಟ್ಟಿನೊಳಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಇದೆ ವೇಳೆ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕಾನೂನು ಎಲ್ಲರಿಗೂ ಒಂದೇ ನನಗೂ ಒಂದೇ ಸ್ವಾಮೀಜಿಯವರಿಗೂ ಒಂದೇ. ಸ್ವಾಮೀಜಿ ಅವರ ವಿಚಾರಣೆ ಹಾಗೂ ಬಂಧನದ ಕುರಿತಂತೆ ಪೊಲೀಸರು ನೋಡಿಕೊಳ್ಳುತ್ತಾರೆ ಇಂದು ಜಿ ಪರಮೇಶ್ವರ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

`FIR’ ದಾಖಲಾಗಿದ್ದರೆ ಸರ್ಕಾರಿ ಕೆಲಸ ಸಿಗಲ್ವಾ? ಅಭ್ಯರ್ಥಿಗಳು ತಿಳಿಯಲೇಬೇಕಾದ ಸತ್ಯವಿದು.!

07/05/2026 10:10 AM2 Mins Read

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸು ಫ್ರಮ್ ಸೊ’ ಖ್ಯಾತಿಯ ಜೆ.ಪಿ. ತುಮಿನಾಡು: ಹಸೆಮಣೆ ಏರಿದ ಪ್ರತಿಭಾನ್ವಿತ ಕಲಾವಿದ!

07/05/2026 9:53 AM1 Min Read

BREAKING : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ

07/05/2026 9:46 AM1 Min Read
Recent News

`FIR’ ದಾಖಲಾಗಿದ್ದರೆ ಸರ್ಕಾರಿ ಕೆಲಸ ಸಿಗಲ್ವಾ? ಅಭ್ಯರ್ಥಿಗಳು ತಿಳಿಯಲೇಬೇಕಾದ ಸತ್ಯವಿದು.!

07/05/2026 10:10 AM

ಆಪರೇಷನ್ ಸಿಂದೂರ್‌ನಲ್ಲಿ ಹತರಾದ ಹಫೀಜ್ ಸಯೀದ್, ಮಸೂದ್ ಅಜರ್ ಗೆ ‘ಸೇನಾ ಗೌರವ’ದ ಅಂತ್ಯಕ್ರಿಯೆ! ಸತ್ಯ ಒಪ್ಪಿಕೊಂಡ ಪಾಕ್ ನಾಯಕ | Watch video

07/05/2026 10:00 AM

ALERT : ಕೊರೊನಾಗಿಂತಲೂ ಡೇಂಜರ್ ‘ಹಂತಾ ವೈರಸ್’? ಭಾರತಕ್ಕೆ ಇದೆಯೇ ಅಪಾಯ?

07/05/2026 9:55 AM

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸು ಫ್ರಮ್ ಸೊ’ ಖ್ಯಾತಿಯ ಜೆ.ಪಿ. ತುಮಿನಾಡು: ಹಸೆಮಣೆ ಏರಿದ ಪ್ರತಿಭಾನ್ವಿತ ಕಲಾವಿದ!

07/05/2026 9:53 AM
State News
KARNATAKA

`FIR’ ದಾಖಲಾಗಿದ್ದರೆ ಸರ್ಕಾರಿ ಕೆಲಸ ಸಿಗಲ್ವಾ? ಅಭ್ಯರ್ಥಿಗಳು ತಿಳಿಯಲೇಬೇಕಾದ ಸತ್ಯವಿದು.!

By kannadanewsnow5707/05/2026 10:10 AM KARNATAKA 2 Mins Read

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯುವುದು ಇಂದಿನ ಯುವಜನತೆಯ ಬಹುದೊಡ್ಡ ಕನಸು. ಲಕ್ಷಾಂತರ ಅಭ್ಯರ್ಥಿಗಳು ಹಗಲಿರುಳು ಇದಕ್ಕಾಗಿ ಶ್ರಮಿಸುತ್ತಾರೆ. ಆದರೆ, ಅಚಾತುರ್ಯದಿಂದಲೋ…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸು ಫ್ರಮ್ ಸೊ’ ಖ್ಯಾತಿಯ ಜೆ.ಪಿ. ತುಮಿನಾಡು: ಹಸೆಮಣೆ ಏರಿದ ಪ್ರತಿಭಾನ್ವಿತ ಕಲಾವಿದ!

07/05/2026 9:53 AM

BREAKING : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ

07/05/2026 9:46 AM

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

07/05/2026 9:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.