ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಡಿಸೆಂಬರ್ ವರ್ಷದ ಕೊನೆಯ ತಿಂಗಳು, ಈ ತಿಂಗಳಿನಲ್ಲಿಯೂ ಹಲವು ಪ್ರಮುಖ ಗ್ರಹಗಳು ರಾಶಿ ಬದಲಾವಣೆ ಮಾಡುತ್ತಿದೆ. ಸೂರ್ಯ, ಶುಕ್ರ, ಬುಧನು ರಾಶಿ ಬದಲಾವಣೆ ಮಾಡಲಿದೆ, ಶುಕ್ರನು ಈ ತಿಂಗಳಿನಲ್ಲಿ ಎರಡು ಬಾರಿ ರಾಶಿ ಬದಲಾವಣೆ ಮಾಡುತ್ತಿದೆ. ಈ ಎಲ್ಲಾ ಗ್ರಹಗಳ ರಾಶಿ ಬದಲಾವಣೆ ಕೆಲ ರಾಶಿಗಳಿಗೆ ಅನುಕೂಲಕರವಾಗಿರಲಿದೆ.
ಡಿಸೆಂಬರ್ 2ಕ್ಕೆ ಶುಕ್ರನು ಮಕರ ರಾಶಿಗೆ ಸಂಚರಿಸಲಿದೆ ಡಿಸೆಂಬರ್ 15ಕ್ಕೆ ಸೂರ್ಯ ಧನು ರಾಶಿಗೆ ಪ್ರವೇಶ ಮಾಡಲಿದೆ ಡಿಸೆಂಬರ್ 15ಕ್ಕೆ ಬುಧನು ವೃಶ್ಚಿಕ ರಾಶಿಯಲ್ಲಿ ಮಾರ್ಗಿಯಾಗಿ ಸಂಚರಿಸಲಿದೆ ಡಿಸೆಂಬರ್ 28ಕ್ಕೆ ಶುಕ್ರನು ಕುಂಭ ರಾಶಿಗೆ ಸಂಚರಿಸಲಿದೆ
ಈ ಮೂರು ಗ್ರಹಗಳ ಸಂಚಾರ ಈ ರಾಶಿಯವರಿಗೆ ಅನುಕೂಲಕರವಾಗಿದೆ ಮಕರ ರಾಶಿ ಈ ರಾಶಿ ಸಂಚಾರ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ, ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ತುಂಬಾನೇ ಪ್ರಯೋಜನಕಾರಿಯಾಗಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಅನುಕೂಲಕರವಾಗಿರಲಿದೆ
ಈ ಅವಧಿ ವ್ಯಾಪಾರಸ್ಥರಿಗೂ ಅನುಕೂಲಕರವಾಗಿದೆ, ಈ ಅವಧಿಯಲ್ಲಿ ನೀವು ನಿಮ್ಮ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಹೂಡಿಕೆ ದೃಷ್ಟಿಯಿಂದಲೂ ಈ ಅವಧಿ ಉತ್ತಮವಾಗಿರಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ವೃಷಭ ರಾಶಿ ವೃಷಭ ರಾಶಿಯವರಿಗೆ ಈ ಮೂರು ಗ್ರಹಗಳ ಸಂಚಾರ ತುಂಬಾನೇ ಶುಭವಾಗಿದೆ, ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಫಲ ಅನುಭವಿಸುತ್ತೀರಿ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ, ಈ ಅವಧಿಯಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರದಿಂದ ಉತ್ತಮ ಲಾಭ ಸಿಗಲಿದೆ.
ಹಣದ ಹೂಡಿಕೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆಸ್ತಿಯಲ್ಲಿ ಹೂಡಿಕೆ ಮಾಡಬೇಕು ಅಥವಾ ವಾಹನ ಖರೀದಿ ಮಾಡಬೇಕೆಂದು ಬಯಸುವವರಿಗೆ ಈ ಅವಧಿ ತುಂಬಾನೇ ಪ್ರಯೋಜನಕಾರಿಯಾಗಿದೆ. ಈ ಸಮಯದಲ್ಲಿ ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡಿದರೆ ತುಂಬಾನೇ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಸಿಂಹ ರಾಶಿ ಈ ಮೂರು ಗ್ರಹಗಳ ಸಂಚಾರ ಸಿಂಹ ರಾಶಿಯವರಿಗೆ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ಧನ ಲಾಭವಾಗಲಿದೆ. ಈ ಅವಧಿಯಲ್ಲಿ ಹಣವನ್ನು ದುಪ್ಪಟ್ಟು ಮಾಡಲು ನೀವು ಹೂಡಿಕೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಅದಕ್ಕೂ ಈ ಅವಧಿ ಅನುಕೂಲಕರವಾಗಿದೆ. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಕೂಡ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ಈ ಅವಧಿ ಸಂಬಂಧದ ವಿಷಯದಲ್ಲಿಯೂ ನಿಮಗೆ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಮನೆಯ ವಾತಾವರಣ ಕೂಡ ಸಂತೋಷದಿಂದ ಕೂಡಿರಲಿದೆ.
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559