Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ‘ತಾತ್ಕಾಲಿಕ ವೇಳಾಪಟ್ಟಿ’ ಪ್ರಕಟ | Karnataka SSLC, PUC Exam-2025
KARNATAKA

BREAKING : ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ‘ತಾತ್ಕಾಲಿಕ ವೇಳಾಪಟ್ಟಿ’ ಪ್ರಕಟ | Karnataka SSLC, PUC Exam-2025

By ಅವಿನಾಶ್‌ ಆರ್‌ ಭೀಮಸಂದ್ರ

ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:02-12-2024 ರಂದು ಪ್ರಕಟಿಸಲಾಗಿದೆ.

ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ ದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ: 02-12-2024 ರಿಂದ 16-12-2024 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ. ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ: chairpersonkseab@gmail.com ಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560 003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಅಂಥ ಅಧ್ಯಕ್ಷರು ತಿಳಿಸಿದ್ದಾರೆ.

BREAKING: KARNATAKA SSLC, II PUC exam-1 tentative schedule released | Karnataka SSLC, PUC Exam-2025
BREAKING: KARNATAKA SSLC, II PUC exam-1 tentative schedule released | Karnataka SSLC, PUC Exam-2025

BREAKING: KARNATAKA SSLC II PUC exam-1 tentative schedule released | Karnataka SSLC PUC Exam-2025
Share. Facebook Twitter LinkedIn WhatsApp Email

Related Posts

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

1 Min Read

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

2 Mins Read
Recent News

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

BREAKING : ವನ್ಯಜೀವಿ ಬೇಟೆಯಾಡಲು ಸಂಚು : ಬೆಂಗಳೂರಲ್ಲಿ 7 ಆರೋಪಿಗಳು ಅರೆಸ್ಟ್!

State News
KARNATAKA

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ರೈತರು ಮತ್ತು ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ಅನಗತ್ಯ ಕೋರ್ಟ್ ವ್ಯಾಜ್ಯಗಳನ್ನು…

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

ನಿಮ್ಮ ಮನೆಯ `ಅಡುಗೆ ಎಣ್ಣೆ’ ಬಳಕೆಗೆ ಯೋಗ್ಯವಾಗಿದೆಯೇ? ಇಲ್ಲಿದೆ ಪತ್ತೆ ಹಚ್ಚುವ 6 ಸುಲಭ ವಿಧಾನಗಳು!

BREAKING : ವನ್ಯಜೀವಿ ಬೇಟೆಯಾಡಲು ಸಂಚು : ಬೆಂಗಳೂರಲ್ಲಿ 7 ಆರೋಪಿಗಳು ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.