Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೀದರ್ ನಲ್ಲಿ ಬೈಕ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ!

30/04/2026 2:08 PM

ಆಸ್ತಿ ಖರೀದಿಗೂ ಮುನ್ನ ಎಚ್ಚರ: ನಿಮ್ಮ ಸೈಟ್ ಯಾವ ವರ್ಗಕ್ಕೆ ಸೇರಿದೆ? ಇಲ್ಲಿದೆ ಮಹತ್ವದ ಮಾಹಿತಿ

30/04/2026 2:04 PM

BREAKING : ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 2:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ಕಾಲೇಜು ಪ್ರಭಾರ ಪ್ರಾಂಶುಪಾಲರ `ರಜೆ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯ ಸರ್ಕಾರಿ ಕಾಲೇಜು ಪ್ರಭಾರ ಪ್ರಾಂಶುಪಾಲರ `ರಜೆ ಮಂಜೂರಾತಿ’ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5703/12/2024 11:00 AM

ಬೆಂಗಳೂರು : ಇಲಾಖಾ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳ ರಜೆ ಮಂಜೂರಾತಿಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ?

ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂಸ್ಕೃತ ಕಾಲೇಜು, ಚಿತ್ರಕಲಾ ಕಾಲೇಜು, ಶಿಕ್ಷಣ ಕಾಲೇಜು ಹಾಗೂ ಕಾನೂನು ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಭಾರ ಪ್ರಾಂಶುಪಾಲರುಗಳು ದೀರ್ಘವಧಿ ರಜೆಗಳಾದ ಗಳಿಕೆ ರಜೆ, ಅಸಾಧಾರಣಾ ರಜೆ, ಮಾತೃತ್ವ ರಜೆ, ಪಿತೃತ್ವ ರಜೆ, ವ್ಯಾಸಂಗ ರಜೆಗಳ ಹಾಗೂ ಸಾಂಧರ್ಭಿಕ ರಜೆ ಮೇಲೆ ತೆರಳುವ ಸಂದರ್ಭದಲ್ಲಿ ಸದರಿ ರಜೆಗಳಿಗೆ ಸಂಬಂಧಪಟ್ಟ ಪ್ರಾದೇಶಿಕ ಜಿಂಟಿ ನಿರ್ದೇಶಕರುಗಳಿಂದ ಪೂರ್ವಾನುಮತಿ ಪಡೆಯದೆ ರಜೆಯನ್ನು ಹಾಗೂ ಕೇಂದ್ರ ಸ್ಥಾನ ಬಿಡುತ್ತಿರುವ ಪ್ರಕರಣಗಳ ಮಾಹಿತಿಯು ಈ ಕಛೇರಿಯಲ್ಲಿ ಸ್ವೀಕೃತಗೊಂಡಿರುವ ಹಿನ್ನೆಲೆಯಲ್ಲಿ ಈ ಕುರಿತು ಗಂಭೀರವಾಗಿ ಪರಿಗಣಿಸಲಾಗಿದೆ.

ಪರಿಶೀಲಿಸಲಾಗಿ. ಇನ್ನೂ ಮುಂದೆ ಪ್ರಭಾರ ಪ್ರಾಂಶುಪಾಲರುಗಳು ಯಾವುದೇ ರಜೆಯನ್ನು ಹಾಗೂ ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರುಗಳ ಪೂರ್ವಾನುಮತಿ ಪಡೆದು ತೆರಳುವಂತೆ ಕಡ್ಡಾಯವಾಗಿ ಸೂಚಿಸಲಾಗಿದೆ. ಒಂದು ವೇಳೆ ಸಂಬಂಧಪಟ್ಟ ಪ್ರಾದೇಶಿಕ ಜಂಟಿ ನಿರ್ದೇಶಕರುಗಳ ಪೂರ್ವಾನುಮತಿ ಪಡೆದು ಯಾವುದೇ ರಜೆಯನ್ನು ಹಾಗೂ ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಸದರಿ ಅಧಿಕಾರಿಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ ನಿಯಮ 1957ರ (ವರ್ಗೀಕರಣ. ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಲಾಗಿದೆ.

BIG NEWS : ರಾಜ್ಯ ಸರ್ಕಾರಿ ಕಾಲೇಜು ಪ್ರಭಾರ ಪ್ರಾಂಶುಪಾಲರ `ರಜೆ ಮಂಜೂರಾತಿ' : ಸರ್ಕಾರದಿಂದ ಮಹತ್ವದ ಆದೇಶ.! BIG NEWS: 'Grant of leave' to in-charge principal of state government colleges: Govt issues order
Share. Facebook Twitter LinkedIn WhatsApp Email

Related Posts

BREAKING : ಬೀದರ್ ನಲ್ಲಿ ಬೈಕ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ!

30/04/2026 2:08 PM1 Min Read

ಆಸ್ತಿ ಖರೀದಿಗೂ ಮುನ್ನ ಎಚ್ಚರ: ನಿಮ್ಮ ಸೈಟ್ ಯಾವ ವರ್ಗಕ್ಕೆ ಸೇರಿದೆ? ಇಲ್ಲಿದೆ ಮಹತ್ವದ ಮಾಹಿತಿ

30/04/2026 2:04 PM2 Mins Read

BREAKING : ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 2:03 PM1 Min Read
Recent News

BREAKING : ಬೀದರ್ ನಲ್ಲಿ ಬೈಕ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ!

30/04/2026 2:08 PM

ಆಸ್ತಿ ಖರೀದಿಗೂ ಮುನ್ನ ಎಚ್ಚರ: ನಿಮ್ಮ ಸೈಟ್ ಯಾವ ವರ್ಗಕ್ಕೆ ಸೇರಿದೆ? ಇಲ್ಲಿದೆ ಮಹತ್ವದ ಮಾಹಿತಿ

30/04/2026 2:04 PM

BREAKING : ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 2:03 PM

ALERT : ಚೆಕ್ ಬರೆಯುವಾಗ ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗಬಹುದು ಎಚ್ಚರ.!

30/04/2026 1:46 PM
State News
KARNATAKA

BREAKING : ಬೀದರ್ ನಲ್ಲಿ ಬೈಕ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ!

By kannadanewsnow0530/04/2026 2:08 PM KARNATAKA 1 Min Read

ಬೀದರ್ : ಬೀದರ್ನಲ್ಲಿ ಬೈಕ್ ಹಾಗೂ ಕಾರಿನ ಮಧ್ಯ ಭೀಕರವಾದ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್…

ಆಸ್ತಿ ಖರೀದಿಗೂ ಮುನ್ನ ಎಚ್ಚರ: ನಿಮ್ಮ ಸೈಟ್ ಯಾವ ವರ್ಗಕ್ಕೆ ಸೇರಿದೆ? ಇಲ್ಲಿದೆ ಮಹತ್ವದ ಮಾಹಿತಿ

30/04/2026 2:04 PM

BREAKING : ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

30/04/2026 2:03 PM

ALERT : ಚೆಕ್ ಬರೆಯುವಾಗ ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗಬಹುದು ಎಚ್ಚರ.!

30/04/2026 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.