Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Government Jobs Recruitment

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ನೇಮಿಸಿಕೊಂಡ್ರೆ 2 ವರ್ಷ ಜೈಲು, 50 ಸಾವಿರ ರೂ.ದಂಡ ಫಿಕ್ಸ್.!
KARNATAKA

BIG NEWS : 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ನೇಮಿಸಿಕೊಂಡ್ರೆ 2 ವರ್ಷ ಜೈಲು, 50 ಸಾವಿರ ರೂ.ದಂಡ ಫಿಕ್ಸ್.!

By kannadanewsnow57

ದಾವಣಗೆರೆ : ದಾವಣಗೆರೆ ಜಿಲ್ಲಾದ್ಯಂತ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ನಿರ್ಮೂಲನೆ ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ವಾಣಿಜ್ಯ ಸಂಸ್ಥೆಗಳು ಹಾಗೂ ಮಂಡಕ್ಕಿ ಭಟ್ಟಿ, ಇಟ್ಟಂಗಿ ಭಟ್ಟಿಕಲ್ಲಿನ ಕೋರೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುತ್ತಿರುವುದು ಕಂಡು ಬರುತ್ತಿದೆ.

18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ(ವಾರೆಂಟ್‍ರಹಿತ ಬಂದಿಸಬಹುದಾದ) ಅಪರಾಧವಾಗಿದೆ. ಹಾಗೂ ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.20,000/- ರಿಂದ ರೂ.50,000/- ಗಳ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು.

ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲುಶಿಕ್ಷೆ, ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಲಘು ಶಿಕ್ಷಾ ಅವಕಾಶವಿದ್ದು, ಪುನರಾವರ್ತಿತ ಅಪರಾಧಕ್ಕೆ ರೂ. 10,000/-ಗಳ ದಂಡ. 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ 18 ವರ್ಷ ವಯಸ್ಸಿನವೆರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವುದು ಕಂಡು ಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ-1098, ಕಾರ್ಮಿಕ ಇಲಾಖೆ 08192-230094-237332 ಸಂಪರ್ಕಿಸಲು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

50 thousand rupees fine if children under 18 years are employed in dangerous industries. 50 ಸಾವಿರ ರೂ.ದಂಡ ಫಿಕ್ಸ್.! BIG NEWS : 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ನೇಮಿಸಿಕೊಂಡ್ರೆ 2 ವರ್ಷ ಜೈಲು BIG NEWS : 2 years imprisonment
Share. Facebook Twitter LinkedIn WhatsApp Email

Related Posts

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

1 Min Read

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

1 Min Read

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read
Recent News

BIG NEWS : ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Government Jobs Recruitment

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಸೇನಾ ಕ್ಯಾಪ್ಟನ್ ಪ್ರೇಯಸಿಗೆ ಮಾಡಿದ ಪ್ರಪೋಸ್ ಪುಲ್ ವೈರಲ್; ನೆಟ್ಟಿಗರ ಕಾಮೆಂಟ್ ಸುರಿಮಳೆ

​ನಾರ್ವೆ ಚೆಸ್: ಗುಕೇಶ್ ವಿರುದ್ಧ ರೋಚಕ ಜಯ ಸಾಧಿಸಿದ ಪ್ರಜ್ಞಾನಂದ; ಪ್ರಶಸ್ತಿ ರೇಸ್‌ನಲ್ಲಿ ಮುನ್ನಡೆ!

State News
KARNATAKA

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : ಇಂಧನ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ನೇಮಕ ಹಾಗೂ ಖಾತೆ ಹಂಚಿಕೆ ಕುರಿತು ಅಸಮಾಧಾನ ಇಲ್ಲ ಎಂದಿರುವ ಇಂಧನ…

BREAKING: ಕಲಬುರ್ಗಿಯಲ್ಲಿ ಪ್ರೀತಿ ನಿರಾಕರಣೆಯ ಭೀತಿಯಲ್ಲಿ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ!

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.