ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ.
ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ ಹಾಸನದ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.