Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುಮಕೂರಲ್ಲಿ ದರೋಡೆ ಕೇಸ್ : ಸಿನಿಮಾ ಸ್ಟೈಲ್ ನಲ್ಲಿ ಸ್ಥಳೀಯರಿಂದ ಚೇಸಿಂಗ್, ಮೂವರು ಖದೀಮರು ಅರೆಸ್ಟ್!

24/02/2026 10:03 AM

SHOCKING : ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ : ಸಾಲ ತೀರಿಸಲು ವೃದ್ದೆಯ ಬರ್ಬರ ಹತ್ಯೆ, ಆರೋಪಿ ಅರೆಸ್ಟ್!

24/02/2026 9:55 AM

SHOCKING : ಪತ್ನಿಯನ್ನೇ ಬಾಡಿಗೆಗೆ ಕೊಡುತ್ತೇನೆ ಎಂದ ಪತಿ : ಪವಿತ್ರ ಸಂಬಂಧವನ್ನು ಹರಾಜಿಗಿಟ್ಟ ವಿಡಿಯೋ ವೈರಲ್ | WATCH VIDEO

24/02/2026 9:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ನಾನು ಈಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ’ : ಸಂಚಲನ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ!
KARNATAKA

BREAKING : ‘ನಾನು ಈಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ’ : ಸಂಚಲನ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ!

By kannadanewsnow0507/12/2024 1:45 PM

ಚಾಮರಾಜನಗರ : ಇತ್ತೀಚಿಗೆ ಸಂದರ್ಶನ ಒಂದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರ ಹಂಚಿಕೆಯ ಕುರಿತಾಗಿ ಹೇಳಿಕೆ ನೀಡಿದ್ದರು. ಈ ಒಂದು ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸ್ಪೋಟಕವಾದ ಹೇಳಿಕೆ ನೀಡಿದ್ದು, ನಾನು ಈಗ ರಾಜಕೀಯದ ಕೊನೆಗಾಲದಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ.

ಇಂದು ಚಾಮರಾಜನಗರ ಜಿಲ್ಲೆಯಕೊಳ್ಳೇಗಾಲ ತಾಲೂಕಿನಸತ್ತೇಗಾಲದಲ್ಲಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾನು ಈಗ ರಾಜಕೀಯದಲ್ಲಿ ಕೊನೆಗಾಲದಲ್ಲಿ ಇದ್ದೇನೆ. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತೀರಾ ಎಂದಿದ್ದರು. ಜೆ.ಎಚ್ ಪಟೇಲರಿಗೆ ಆಗಿನ ಕೆಲ ಶಾಸಕರು ಹೇಳಿದರು. ಪಾಪ ಆಗಿನಿಂದ ಆ ಕಳಂಕ ಚಾಮರಾಜನಗರ ಮೇಲಿದೆ.

ಈ ಮೂಢನಂಬಿಕೆಯನ್ನು ರಾಚಯ್ಯ ನಂಬಲಿಲ್ಲ. ನಾನು ಸಹ ನಂಬಲಿಲ್ಲ ಎಂದು ತನ್ನ ಹಳೆಯ ಗುರುಗಳಾದ ಬಿ ರಾಚಯ್ಯರನ್ನ ವೇದಿಕೆ ಮೇಲೆ ಸಿಎಂ ಸಿದ್ಧರಾಮಯ್ಯ ನೆನೆದರು. ಚಾಮರಾಜನಗರ ಹೊಸ ಜಿಲ್ಲೆ ಎಂದು ಘೋಷಿಸಿದಾಗ ನಾನು ಡಿಸಿಎಂ ಆಗಿದ್ದೆ. ನಾವು ಚಾಮರಾಜನಗರಕ್ಕೆ ಬಂದು ಜಿಲ್ಲೆಯನ್ನು ಘೋಷಣೆ ಮಾಡಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೆ ವೇಳೆ ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ತುಮಕೂರಲ್ಲಿ ದರೋಡೆ ಕೇಸ್ : ಸಿನಿಮಾ ಸ್ಟೈಲ್ ನಲ್ಲಿ ಸ್ಥಳೀಯರಿಂದ ಚೇಸಿಂಗ್, ಮೂವರು ಖದೀಮರು ಅರೆಸ್ಟ್!

24/02/2026 10:03 AM1 Min Read

SHOCKING : ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ : ಸಾಲ ತೀರಿಸಲು ವೃದ್ದೆಯ ಬರ್ಬರ ಹತ್ಯೆ, ಆರೋಪಿ ಅರೆಸ್ಟ್!

24/02/2026 9:55 AM1 Min Read

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ನೀತಿ ರಚನೆ ಅಧ್ಯಯನಕ್ಕೆ ಉನ್ನತ ಸಮಿತಿ ರಚನೆ !

24/02/2026 9:36 AM1 Min Read
Recent News

BREAKING : ತುಮಕೂರಲ್ಲಿ ದರೋಡೆ ಕೇಸ್ : ಸಿನಿಮಾ ಸ್ಟೈಲ್ ನಲ್ಲಿ ಸ್ಥಳೀಯರಿಂದ ಚೇಸಿಂಗ್, ಮೂವರು ಖದೀಮರು ಅರೆಸ್ಟ್!

24/02/2026 10:03 AM

SHOCKING : ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ : ಸಾಲ ತೀರಿಸಲು ವೃದ್ದೆಯ ಬರ್ಬರ ಹತ್ಯೆ, ಆರೋಪಿ ಅರೆಸ್ಟ್!

24/02/2026 9:55 AM

SHOCKING : ಪತ್ನಿಯನ್ನೇ ಬಾಡಿಗೆಗೆ ಕೊಡುತ್ತೇನೆ ಎಂದ ಪತಿ : ಪವಿತ್ರ ಸಂಬಂಧವನ್ನು ಹರಾಜಿಗಿಟ್ಟ ವಿಡಿಯೋ ವೈರಲ್ | WATCH VIDEO

24/02/2026 9:42 AM

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ನೀತಿ ರಚನೆ ಅಧ್ಯಯನಕ್ಕೆ ಉನ್ನತ ಸಮಿತಿ ರಚನೆ !

24/02/2026 9:36 AM
State News
KARNATAKA

BREAKING : ತುಮಕೂರಲ್ಲಿ ದರೋಡೆ ಕೇಸ್ : ಸಿನಿಮಾ ಸ್ಟೈಲ್ ನಲ್ಲಿ ಸ್ಥಳೀಯರಿಂದ ಚೇಸಿಂಗ್, ಮೂವರು ಖದೀಮರು ಅರೆಸ್ಟ್!

By kannadanewsnow0524/02/2026 10:03 AM KARNATAKA 1 Min Read

ತುಮಕೂರು : ತುಮಕೂರಿನಲ್ಲಿ ಸಿನಿಮೀಯ ರೀತಿ ದರೋಡೆ ಪ್ರಕರಣ ಒಂದು ನಡೆದಿದ್ದು, ಚಿನ್ನದ ಅಂಗಡಿ ದರೋಡೆ ಮಾಡಿದ್ದವರ ಬಂಧನಕ್ಕೆ ಹೆದ್ದಾರಿಯೇ…

SHOCKING : ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ : ಸಾಲ ತೀರಿಸಲು ವೃದ್ದೆಯ ಬರ್ಬರ ಹತ್ಯೆ, ಆರೋಪಿ ಅರೆಸ್ಟ್!

24/02/2026 9:55 AM

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ನೀತಿ ರಚನೆ ಅಧ್ಯಯನಕ್ಕೆ ಉನ್ನತ ಸಮಿತಿ ರಚನೆ !

24/02/2026 9:36 AM

BIG NEWS : ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದ ಎಸ್‌ಒಪಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

24/02/2026 9:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.