Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಗದ ಪ್ರೀತಿಗೆ ಸಿಟ್ಟಾದ ಪ್ರೇಮಿ: ಬೇರೆಯವನನ್ನ ಮದುವೆಯಾದಳೆಂದು ನಡುರಸ್ತೆಯಲ್ಲೇ ಯುವತಿಗೆ ಗುಂಡಿಕ್ಕಿದ ಕಿರಾತಕ!

24/02/2026 10:04 AM

BREAKING : ತುಮಕೂರಲ್ಲಿ ದರೋಡೆ ಕೇಸ್ : ಸಿನಿಮಾ ಸ್ಟೈಲ್ ನಲ್ಲಿ ಸ್ಥಳೀಯರಿಂದ ಚೇಸಿಂಗ್, ಮೂವರು ಖದೀಮರು ಅರೆಸ್ಟ್!

24/02/2026 10:03 AM

SHOCKING : ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ : ಸಾಲ ತೀರಿಸಲು ವೃದ್ದೆಯ ಬರ್ಬರ ಹತ್ಯೆ, ಆರೋಪಿ ಅರೆಸ್ಟ್!

24/02/2026 9:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `SSLC’ ಪಾಸಾದವರಿಗೆ ಗುಡ್ ನ್ಯೂಸ್ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್’ಮೆಂಟ್‘ನಲ್ಲಿ ತರಬೇತಿಗೆ ಅರ್ಜಿ ಆಹ್ವಾನ.!
KARNATAKA

`SSLC’ ಪಾಸಾದವರಿಗೆ ಗುಡ್ ನ್ಯೂಸ್ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್’ಮೆಂಟ್‘ನಲ್ಲಿ ತರಬೇತಿಗೆ ಅರ್ಜಿ ಆಹ್ವಾನ.!

By kannadanewsnow5707/12/2024 1:36 PM

ಬಳ್ಳಾರಿ : ಕಲಬುರಗಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ಅವಧಿಯ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ನೀಡಲಾಗುತ್ತಿದ್ದು, 2025ರ ಜನವರಿಯಿಂದ ಪ್ರಾರಂಭವಾಗಲಿವೆ. ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ.ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿರುತ್ತದೆ. ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು.

ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳು/180 ದಿನಗಳ ವಿಶೇಷ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್” ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಶಿಷ್ಯವೇತನ ನೀಡಲಾಗುವುದು.

ಡಿ.ಸಿ.ಎಂ ತರಬೇತಿಯ ಅರ್ಜಿ ನಮೂನೆ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿಂದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್ಗಳಲ್ಲಿ (ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ) ಪಡೆಯಬಹುದು ಎಂದು ಕಲಬುರಗಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಪಡೆಯುವ ಮತ್ತು ಕಳುಹಿಸುವ ವಿಳಾಸ:*
ಪ್ರಾಂಶುಪಾಲರು,
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್,
ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ. ರಸ್ತೆ, ಕಲಬುರಗಿ-585105.
ದೂ.08472-245340, ಮೊ.9916726886, ಮೊ.9742307153, ಮೊ.9113916753.

Good news for SSLC passouts: Applications invited for training in Diploma in Co-operative Management `SSLC' ಪಾಸಾದವರಿಗೆ ಗುಡ್ ನ್ಯೂಸ್ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್’ಮೆಂಟ್‘ನಲ್ಲಿ ತರಬೇತಿಗೆ ಅರ್ಜಿ ಆಹ್ವಾನ.!
Share. Facebook Twitter LinkedIn WhatsApp Email

Related Posts

BREAKING : ತುಮಕೂರಲ್ಲಿ ದರೋಡೆ ಕೇಸ್ : ಸಿನಿಮಾ ಸ್ಟೈಲ್ ನಲ್ಲಿ ಸ್ಥಳೀಯರಿಂದ ಚೇಸಿಂಗ್, ಮೂವರು ಖದೀಮರು ಅರೆಸ್ಟ್!

24/02/2026 10:03 AM1 Min Read

SHOCKING : ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ : ಸಾಲ ತೀರಿಸಲು ವೃದ್ದೆಯ ಬರ್ಬರ ಹತ್ಯೆ, ಆರೋಪಿ ಅರೆಸ್ಟ್!

24/02/2026 9:55 AM1 Min Read

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ನೀತಿ ರಚನೆ ಅಧ್ಯಯನಕ್ಕೆ ಉನ್ನತ ಸಮಿತಿ ರಚನೆ !

24/02/2026 9:36 AM1 Min Read
Recent News

ಸಿಗದ ಪ್ರೀತಿಗೆ ಸಿಟ್ಟಾದ ಪ್ರೇಮಿ: ಬೇರೆಯವನನ್ನ ಮದುವೆಯಾದಳೆಂದು ನಡುರಸ್ತೆಯಲ್ಲೇ ಯುವತಿಗೆ ಗುಂಡಿಕ್ಕಿದ ಕಿರಾತಕ!

24/02/2026 10:04 AM

BREAKING : ತುಮಕೂರಲ್ಲಿ ದರೋಡೆ ಕೇಸ್ : ಸಿನಿಮಾ ಸ್ಟೈಲ್ ನಲ್ಲಿ ಸ್ಥಳೀಯರಿಂದ ಚೇಸಿಂಗ್, ಮೂವರು ಖದೀಮರು ಅರೆಸ್ಟ್!

24/02/2026 10:03 AM

SHOCKING : ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ : ಸಾಲ ತೀರಿಸಲು ವೃದ್ದೆಯ ಬರ್ಬರ ಹತ್ಯೆ, ಆರೋಪಿ ಅರೆಸ್ಟ್!

24/02/2026 9:55 AM

SHOCKING : ಪತ್ನಿಯನ್ನೇ ಬಾಡಿಗೆಗೆ ಕೊಡುತ್ತೇನೆ ಎಂದ ಪತಿ : ಪವಿತ್ರ ಸಂಬಂಧವನ್ನು ಹರಾಜಿಗಿಟ್ಟ ವಿಡಿಯೋ ವೈರಲ್ | WATCH VIDEO

24/02/2026 9:42 AM
State News
KARNATAKA

BREAKING : ತುಮಕೂರಲ್ಲಿ ದರೋಡೆ ಕೇಸ್ : ಸಿನಿಮಾ ಸ್ಟೈಲ್ ನಲ್ಲಿ ಸ್ಥಳೀಯರಿಂದ ಚೇಸಿಂಗ್, ಮೂವರು ಖದೀಮರು ಅರೆಸ್ಟ್!

By kannadanewsnow0524/02/2026 10:03 AM KARNATAKA 1 Min Read

ತುಮಕೂರು : ತುಮಕೂರಿನಲ್ಲಿ ಸಿನಿಮೀಯ ರೀತಿ ದರೋಡೆ ಪ್ರಕರಣ ಒಂದು ನಡೆದಿದ್ದು, ಚಿನ್ನದ ಅಂಗಡಿ ದರೋಡೆ ಮಾಡಿದ್ದವರ ಬಂಧನಕ್ಕೆ ಹೆದ್ದಾರಿಯೇ…

SHOCKING : ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ : ಸಾಲ ತೀರಿಸಲು ವೃದ್ದೆಯ ಬರ್ಬರ ಹತ್ಯೆ, ಆರೋಪಿ ಅರೆಸ್ಟ್!

24/02/2026 9:55 AM

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ನೀತಿ ರಚನೆ ಅಧ್ಯಯನಕ್ಕೆ ಉನ್ನತ ಸಮಿತಿ ರಚನೆ !

24/02/2026 9:36 AM

BIG NEWS : ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದ ಎಸ್‌ಒಪಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

24/02/2026 9:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.