ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559, ಸಾಲಬಾಧೆ, ಹಣದ ಸಮಸ್ಯೆ,ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿ ಅದರಿಂದ ಹೊರಬರಬೇಕೆಂದರೆ ಕರಿಮೆಣಸಿನ ಕಾಳಿನಿಂದ ಈ ಉಪಾಯವನ್ನು ಮಾಡುವುದರಿಂದ ಆದಷ್ಟು ಬೇಗ ನಿಮ್ಮ ಆರ್ಥಿಕ ಸಂಕಷ್ಟದಿಂದ ಹಾಗೂ ಇನ್ನಿತರ ಕಷ್ಟಗಳಿಂದ ಹೊರಬರಬಹುದು. ಹಾಗಾದರೆ ಈ ಕರಿಮೆಣಸಿನ ಕಾಳಿನಿಂದ ಯಾವ ರೀತಿ ಉಪಾಯವನ್ನು ಮಾಡಬೇಕು ಎಂದು ತಿಳಿದುಕೊಳ್ಳೋಣ ಬನ್ನಿ.
ಈಉಪಾಯವನ್ನು 5 ಭಾನುವಾರಗಳ ಕಾಲ ಮಾಡುವುದರಿಂದ ಸಾಲಬಾಧೆ,ಆರ್ಥಿಕ ಸಂಕಷ್ಟ, ಹಣದ ಸಮಸ್ಯೆಯಿಂದ ಮುಕ್ತರಾಗಿ ಲಕ್ಷ್ಮೀದೇವಿಯ ಅನುಗ್ರಹಕ್ಕೆ ಪಾತ್ರರಾಗಬಹುದು. ಒಂದು ವೇಳೆ 5 ಭಾನುವಾರಗಳ ಕಾಲ ಮಾಡಲು ಸಾಧ್ಯವಾಗದಿದ್ದರೆ ಒಂದು ಅಮಾವಾಸ್ಯೆ ದಿನ ಮಾಡುವುದರಿಂದ ಐದು ಭಾನುವಾರಗಳ ಕಾಲ ಮಾಡಿದ ಫಲವು ಲಭಿಸುತ್ತದೆ ಎಂದು ತಾಂತ್ರಿಕ ಭಾಗದಲ್ಲಿ ಹೇಳಲಾಗಿದೆ.ಕರಿಮೆಣಸಿನ ಕಾಳು ಪ್ರಕೃತಿಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸಿ ಸಕಾರಾತ್ಮಕ ಶಕ್ತಿಯ ಸಂಚಲನಕ್ಕೆ ಸಹಾಯ ಮಾಡುವ ಶಕ್ತಿಯನ್ನು ಹೊಂದಿದೆ.
ಮೊದಲಿಗೆ 9 ಕರಿ ಮೆಣಸಿನ ಕಾಳನ್ನು ತೆಗೆದುಕೊಂಡು ಮನೆಯಿಂದ ಹೊರಭಾಗಕ್ಕೆ ಬರಬೇಕು. ಬಲ ಕೈಯಲ್ಲಿ ಇರುವ ಕರಿ ಮೆಣಸಿನ ಕಾಳನ್ನು ಎಡ ಕೈಯಿಗೆ ಹಾಕಿಕೊಳ್ಳಬೇಕು, ನಂತರ ಒಂದೊಂದು ಕರಿ ಮೆಣಸಿನ ಕಾಳನ್ನು ತೆಗೆದುಕೊಂಡು ಓಂ ಎಂದು ಹೇಳಿ ಪೂರ್ವ ದಿಕ್ಕಿನ ಕಡೆಗೆ ಎಸೆಯಬೇಕು ನಂತರ ಮತ್ತೊಂದು ಕರಿ ಮೆಣಸಿನ ಕಾಳನ್ನು ತೆಗೆದುಕೊಂಡು ಪಕ್ಷಿಮ ದಿಕ್ಕಿನ ಕಡೆಗೆ ಎಸೆಯಬೇಕು. ಹಾಗೆಯೇ ಮತ್ತೊಂದು ಕರಿ ಮೆಣಸಿನ ಕಾಳನ್ನು ಉತ್ತರದಿಕ್ಕಿಗೆ ಹಾಗೂ ಇನ್ನೊಂದು ಕರಿಮೆಣಸಿನ ಕಾಳನ್ನು ದಕ್ಷಿಣ ದಿಕ್ಕಿಗೆ ಎಸೆಯಬೇಕು. ಅದೇ ರೀತಿ ಈಶಾನ್ಯ, ವಾಯುವ್ಯ, ಆಗ್ನೇಯ ಹಾಗೂ ನೈಋತ್ಯ ದಿಕ್ಕಿಗೆ ಓಂ ಎಂದು ಹೇಳಿ ಒಂದೊಂದು ಕರಿ ಮೆಣಸಿನ ಕಾಳನ್ನು ಎಸೆಯಬೇಕು. ಎಲ್ಲಾ ದಿಕ್ಕಿಗೂ ಹಾಕಿದ ನಂತರ ಉಳಿದ ಒಂದು ಕರಿ ಮೆಣಸಿನ ಕಾಳನ್ನು ಆಕಾಶವನ್ನು ನೋಡುತ್ತಾ ಓಂ ಎಂದು ಹೇಳಿ ಆಕಾಶದ ಕಡೆ ಎಸೆಯಬೇಕು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಈಪರಿಹಾರವನ್ನು ಸಾಯಂಕಾಲ 6 ಘಂಟೆಯ ನಂತರ ಹಾಗೂ 9 ಘಂಟೆಯೊಲಗೆ ಮಾಡಬೇಕು. ಈ ರೀತಿಯಾಗಿ ಮಾಡಿದ ನಂತರ ಕೈಕಾಲುಗಳನ್ನು ತೊಳೆದುಕೊಂಡು ನಂತರ ಮನೆಗೆ ಪ್ರವೇಶವನ್ನು ಪಡೆಯಬೇಕು. ಇದರಿಂದ ಸಾಲಬಾಧೆ, ಹಣದ ಸಮಸ್ಯೆ, ಆರ್ಥಿಕ ಸಂಕಷ್ಟವು ನಿವಾರಣೆಯಾಗಿ ಸುಖಕರವಾಗಿ ಜೀವನವನ್ನು ನಡೆಸಬಹುದು.
ಒಂದು ವೇಳೆ ಕೆಲಸ ಮಾಡುವ ಜಾಗದಲ್ಲಿ ಯಾರೂ ಕೂಡ ನಿಮ್ಮ ಮಾತನ್ನು ಕೇಳುತ್ತಿಲ್ಲ ಎಂದರೆ ಮನೆಯಿಂದ ಹೊರಗೆ ಹೋಗುವಾಗ 9 ಕರಿ ಮೆಣಸಿನ ಕಾಳನ್ನು ಬಾಯಲ್ಲಿ ಹಾಕಿಕೊಂಡು ಅಗಿಯುತ್ತಾ ಹೋಗುವುದರಿಂದ ನಿಮ್ಮ ಸುತ್ತಮುತ್ತಲಿನಲ್ಲಿರುವವರು ಬದಲಾವಣೆಯಾಗಿ ನಿಮ್ಮ ಮಾತನ್ನು ಕೇಳುವ ಹಾಗೆ ಆಗುತ್ತಾರೆ.
ಒಂದು ವೇಳೆ ವಿಪರೀತವಾಗಿ ಶತ್ರುಗಳ ಕಾಟ ಜಾಸ್ತಿಯಿದ್ದರೆ ಮನೆಯಿಂದ ಹೊರಹೋಗುವಾಗ ಅವರ ಹೆಸರನ್ನು ಹೇಳಿ 9 ಕರಿ ಮೆಣಸಿನ ಕಾಳನ್ನು ಅಗ್ನಿಯಲ್ಲಿ ದಹಿಸಿ ಅದರಿಂದ ಬಂದ ಬೂದಿಯನ್ನು ಕಸದ ಬುಟ್ಟಿಗೆ ಹಾಕಿ ಹೋಗುವುದರಿಂದ ಶತ್ರು ಕಾಟ ನಿವಾರಣೆಯಾಗುತ್ತದೆ.
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559