ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಮಧ್ಯಾಹ್ನ 2.30 ಗಂಟೆಗೆ ಮುಂದೂಡಲಾಗಿದೆ.
ಸ್ಪೀಕರ್ ಯುಟಿ ಖಾದರ್ ವಿಧಾನಸಭೆ ಕಲಾಪವನ್ನು ಇಂದು ಮಧ್ಯಾಹ್ನ 2:30 ಕ್ಕೆ ಮುಂದೂಡಿದ್ದಾರೆ.ವಕ್ಪ್ ವಿಚಾರದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಆಗ್ರಹಿಸಿದ್ದು, ಸ್ಪೀಕರ್ ಮಧ್ಯಾಹ್ನ 2:30 ಕ್ಕೆ ಕಲಾಪ ಮುಂದೂಡಿದ್ದಾರೆ.