Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗಿಗಳ ವಜಾ: ಲಾಭದಲ್ಲಿದ್ದರೂ ‘ಕೈ’ ಕೊಟ್ಟ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅಬ್ಬರ!

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನೀಟ್ ಪತ್ರಿಕೆ ಸೋರಿಕೆ: ಮಹಾರಾಷ್ಟ್ರದ ವೈದ್ಯ ಸೇರಿದಂತೆ ಐವರ ಬಂಧನ; ಹರಿಯಾಣದಿಂದ ರಾಜಸ್ಥಾನದವರೆಗೆ ಹರಡಿದ್ದ ಜಾಲ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆ ಸಂಜೆ 4 ಗಂಟೆಗೆ ಹುಟ್ಟೂರು `ಸೋಮನಹಳ್ಳಿ’ಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ `SM ಕೃಷ್ಣ’ ಅಂತ್ಯಕ್ರಿಯೆ.!
KARNATAKA

BREAKING : ನಾಳೆ ಸಂಜೆ 4 ಗಂಟೆಗೆ ಹುಟ್ಟೂರು `ಸೋಮನಹಳ್ಳಿ’ಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ `SM ಕೃಷ್ಣ’ ಅಂತ್ಯಕ್ರಿಯೆ.!

By kannadanewsnow57

ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಮದ್ದೂರಿನ ಸೋಮನಳ್ಳಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಸಂಜೆ 4 ಗಂಟೆಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ತಮ್ಮಿಷ್ಟದ ಕಾಫಿ ಡೇ ಜಾಗದಲ್ಲೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

BREAKING : ನಾಳೆ ಮಧ್ಯಾಹ್ನ 1 ಗಂಟೆಗೆ ಕ್ಕೆ ಹುಟ್ಟೂರು `ಸೋಮನಹಳ್ಳಿ'ಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ `SM ಕೃಷ್ಣ' ಅಂತ್ಯಕ್ರಿಯೆ.! BREAKING: 'SM Krishna' to be cremated tomorrow at 1 pm at his native place 'Somanahalli' as per Vokkaliga tradition.
Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

1 Min Read

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

1 Min Read

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗಿಗಳ ವಜಾ: ಲಾಭದಲ್ಲಿದ್ದರೂ ‘ಕೈ’ ಕೊಟ್ಟ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅಬ್ಬರ!

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನೀಟ್ ಪತ್ರಿಕೆ ಸೋರಿಕೆ: ಮಹಾರಾಷ್ಟ್ರದ ವೈದ್ಯ ಸೇರಿದಂತೆ ಐವರ ಬಂಧನ; ಹರಿಯಾಣದಿಂದ ರಾಜಸ್ಥಾನದವರೆಗೆ ಹರಡಿದ್ದ ಜಾಲ!

Viral News : ಸೀರೆ ಇಷ್ಟವಾಗಲಿಲ್ಲವೆಂದು ಮದುವೆಯೇ ಕ್ಯಾನ್ಸಲ್ : ಹಸೆಮಣೆ ಏರಬೇಕಿದ್ದ ಜೋಡಿ ಈಗ ಪೊಲೀಸ್ ಠಾಣೆ ಮೆಟ್ಟಿಲಿಗೆ.!

State News
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

By kannadanewsnow57 KARNATAKA 1 Min Read

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್-ಪೂರ್ವ (Pre-Matric) ವಸತಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ…

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.