Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ತರಗತಿಯಲ್ಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ ವಿದ್ಯಾರ್ಥಿನಿ ಸಾವು.! ವಿಡಿಯೋ ವೈರಲ್
INDIA

SHOCKING : ತರಗತಿಯಲ್ಲೇ ಕುಸಿದು ಬಿದ್ದು `ಹೃದಯಾಘಾತ’ದಿಂದ ವಿದ್ಯಾರ್ಥಿನಿ ಸಾವು.! ವಿಡಿಯೋ ವೈರಲ್

By kannadanewsnow5712/12/2024 11:19 AM

ಚೆನ್ನೈ : ಡಿಸೆಂಬರ್ 10ರ ಮಂಗಳವಾರದಂದು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತರಗತಿಯಲ್ಲಿ ಪಾಠ ಕೇಳುತ್ತಲೇ ಕುಸಿದು ಬಿದ್ದಿದ್ದಾಳೆ. ನಂತರ ಬಾಲಕಿಯನ್ನ ತಮಿಳುನಾಡಿನ ರಾಣಿಪೇಟೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾಳೆ.

ಮೃತ ವಿದ್ಯಾರ್ಥಿನಿಯನ್ನ ಅದ್ವಿತಾ ಎಂದು ಗುರುತಿಸಲಾಗಿದೆ. ಕುಸಿದು ಬಿದ್ದ ಕೂಡಲೇ ಆಕೆಯನ್ನ ಮೆಲ್ವಿಶರಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಬಾಲಕಿ “ಸತ್ತಿದ್ದಾಳೆ” ಎಂದು ವೈದ್ಯರು ಘೋಷಿಸಿದರು.

ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿರುವ ಖಾಸಗಿ ಶಾಲೆಯಲ್ಲಿ ಬೆಳಿಗ್ಗೆ 11.30ರ ಸುಮಾರಿಗೆ ಈ ಘಟನೆ ನಡೆದಿದೆ. ವೀಡಿಯೊದಲ್ಲಿ, ಬಾಲಕಿ ತರಗತಿಯ ಸಮಯದಲ್ಲಿ ಕುಸಿದು ಬೀಳುತ್ತಿರುವುದನ್ನ ನೋಡಬಹುದು.

#TamilNadu: A 14-year-old student, Esha Advitha, from Sunbeam private school in Ranipet district, tragically collapsed in her classroom and was rushed to a private hospital, where she was declared dead.

Preliminary investigations revealed a pre-existing heart condition as the… pic.twitter.com/qOYneA6tpr

— South First (@TheSouthfirst) December 10, 2024

SHOCKING : ತರಗತಿಯಲ್ಲೇ ಕುಸಿದು ಬಿದ್ದ 9ನೇ ತರಗತಿ ವಿದ್ಯಾರ್ಥಿನಿ : `ಹೃದಯಾಘಾತ'ದಿಂದ ಸಾವು.! ವಿಡಿಯೋ ವೈರಲ್ SHOCKING: 9th class student who collapsed in class: Death due to heart attack
Share. Facebook Twitter LinkedIn WhatsApp Email

Related Posts

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM1 Min Read
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM1 Min Read

ಬಂಗಾರ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್: ಪಾತಾಳಕ್ಕೆ ಕುಸಿಯುತ್ತಿದೆ ಚಿನ್ನ-ಬೆಳ್ಳಿ ದರ!

29/03/2026 6:16 PM2 Mins Read
Recent News

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM
State News
KARNATAKA

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

By kannadanewsnow0929/03/2026 8:35 PM KARNATAKA 2 Mins Read

ಚಿಕ್ಕಮಗಳೂರು: “ಕಡಿಮೆ ಹೂಡಿಕೆ, ಅಲ್ಪ ಅವಧಿಯಲ್ಲಿ ಕೋಟಿ ಕೋಟಿ ಲಾಭ” – ಇಂತಹ ಆಕರ್ಷಕ ಜಾಹೀರಾತುಗಳು ಅಥವಾ ವಾಟ್ಸಾಪ್ ಸಂದೇಶಗಳು…

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.