ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಡಿಸೆಂಬರ್ 13 ರ ನಾಳೆ ಸಂಜೆ 6 ಗಂಟೆಗೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸಮಯ ನಿಗದಿಯಾಗಿದೆ.
ದಿನಾಂಕ: 13.12.2024, ಶುಕ್ರವಾರ ಸಂಜೆ 4:00 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2024ನೇ ಸಾಲಿನ 26ನೇ ಸಚಿವ ಸಂಪುಟ ಸಭೆಯನ್ನು ಅದೇ ದಿನದಂದು ಸಂಜೆ 6:00 ಗಂಟೆಗೆ ಮುಂದೂಡಲಾಗಿದೆ.