Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

10/06/2025 8:35 AM

BREAKING : ಹೈಕಮಾಂಡ್ ಬುಲಾವ್ : ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ CM ಸಿದ್ದರಾಮಯ್ಯ, DCM ಡಿಕೆಶಿ.!

10/06/2025 8:31 AM

ALERT : `ಸರ್ಕಾರಿ ನೌಕರರೇ’ ಎಚ್ಚರ : ನಕಲಿ `EPFO’ ಕರೆಯಿಂದ ಬರೋಬ್ಬರಿ 1.4 ಕೋಟಿ ರೂ. ಕಳೆದುಕೊಂಡ ನೌಕರ.!

10/06/2025 8:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಅಗತ್ಯ ಕ್ರಮ: ಗೃಹಸಚಿವ ಪರಮೇಶ್ವರ್
KARNATAKA

ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಅಗತ್ಯ ಕ್ರಮ: ಗೃಹಸಚಿವ ಪರಮೇಶ್ವರ್

By kannadanewsnow0713/12/2024 8:02 AM

ಬೆಂಗಳೂರು: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್‍ಬುಕ್, ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು, 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದರು.

ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟೆಲಿಗ್ರಾಂ, ಇತರೆ ಅಂರ್ತಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್‍ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್‍ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸ್ ಆಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದರು.

ಶಾಲಾ-ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರಿಗೆ “ಡಿಜಿಟಲ್ ಅರಸ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕೈಗೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು, ಕಳೆದ ವರ್ಷ ಇಡೀ ದೇಶದಲ್ಲಿ 42000 ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 11000 ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1930 ಗೆ ಮಾಹಿತಿ ನೀಡುವಂತೆ ತಿಳಿಸಿದರು.

Home Minister G Parameshwara said that necessary steps will be taken to prevent digital arrest fraud cases in the state. ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಅಗತ್ಯ ಕ್ರಮ: ಗೃಹಸಚಿವ ಪರಮೇಶ್ವರ್
Share. Facebook Twitter LinkedIn WhatsApp Email

Related Posts

GOOD NEWS : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

10/06/2025 8:35 AM1 Min Read

BREAKING : ಹೈಕಮಾಂಡ್ ಬುಲಾವ್ : ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ CM ಸಿದ್ದರಾಮಯ್ಯ, DCM ಡಿಕೆಶಿ.!

10/06/2025 8:31 AM1 Min Read

ALERT : ಸಾರ್ವಜನಿಕರೇ ಎಚ್ಚರ : ನಿಮ್ಮ ಮನೆಯಲ್ಲಿರುವ ಈ 9 ವಸ್ತುಗಳು `ಕ್ಯಾನ್ಸರ್’ಗೆ ಕಾರಣವಾಗಬಹುದು.!

10/06/2025 8:15 AM3 Mins Read
Recent News

GOOD NEWS : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

10/06/2025 8:35 AM

BREAKING : ಹೈಕಮಾಂಡ್ ಬುಲಾವ್ : ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ CM ಸಿದ್ದರಾಮಯ್ಯ, DCM ಡಿಕೆಶಿ.!

10/06/2025 8:31 AM

ALERT : `ಸರ್ಕಾರಿ ನೌಕರರೇ’ ಎಚ್ಚರ : ನಕಲಿ `EPFO’ ಕರೆಯಿಂದ ಬರೋಬ್ಬರಿ 1.4 ಕೋಟಿ ರೂ. ಕಳೆದುಕೊಂಡ ನೌಕರ.!

10/06/2025 8:26 AM

ALERT : ಸಾರ್ವಜನಿಕರೇ ಎಚ್ಚರ : ನಿಮ್ಮ ಮನೆಯಲ್ಲಿರುವ ಈ 9 ವಸ್ತುಗಳು `ಕ್ಯಾನ್ಸರ್’ಗೆ ಕಾರಣವಾಗಬಹುದು.!

10/06/2025 8:15 AM
State News
KARNATAKA

GOOD NEWS : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

By kannadanewsnow5710/06/2025 8:35 AM KARNATAKA 1 Min Read

ಬೆಂಗಳೂರು : (2025-26) ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು ಮತ್ತು ರಿನೀವಲ್),…

BREAKING : ಹೈಕಮಾಂಡ್ ಬುಲಾವ್ : ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ CM ಸಿದ್ದರಾಮಯ್ಯ, DCM ಡಿಕೆಶಿ.!

10/06/2025 8:31 AM

ALERT : ಸಾರ್ವಜನಿಕರೇ ಎಚ್ಚರ : ನಿಮ್ಮ ಮನೆಯಲ್ಲಿರುವ ಈ 9 ವಸ್ತುಗಳು `ಕ್ಯಾನ್ಸರ್’ಗೆ ಕಾರಣವಾಗಬಹುದು.!

10/06/2025 8:15 AM

BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು.!

10/06/2025 7:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.