Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಜಿತ್ ಪವಾರ್ ವಿಮಾನ ಅಪಘಾತ : ಲಿಯರ್ ಜೆಟ್ ರೆಕಾರ್ಡರ್ ಗಳ ಪರಿಶೀಲನೆ, CVR ರಿಕವರಿಗಾಗಿ ವಿದೇಶಿ ಕಂಪನಿಯ ಮೊರೆ

17/02/2026 12:39 PM

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ : ಸ್ವತ್ತುಗಳ ಹರಾಜಿನ ಮೂಲಕ ವಸೂಲಾತಿಗೆ ಕ್ರಮ !

17/02/2026 12:39 PM

JOB ALERT : ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು |SBI Recruitment 2026

17/02/2026 12:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಅರ್ಹ ‘BPL’ ಪಡಿತರ ಚೀಟಿ ರದ್ದು ಮಾಡಲ್ಲ, ಶೀಘ್ರದಲ್ಲಿ ಹೊಸ ಕಾರ್ಡ್ ಗಳ ವಿತರಣೆಗೆ ಕ್ರಮ : ಸಚಿವ KH ಮುನಿಯಪ್ಪ
KARNATAKA

GOOD NEWS : ಅರ್ಹ ‘BPL’ ಪಡಿತರ ಚೀಟಿ ರದ್ದು ಮಾಡಲ್ಲ, ಶೀಘ್ರದಲ್ಲಿ ಹೊಸ ಕಾರ್ಡ್ ಗಳ ವಿತರಣೆಗೆ ಕ್ರಮ : ಸಚಿವ KH ಮುನಿಯಪ್ಪ

By kannadanewsnow0513/12/2024 1:18 PM

ಬೆಳಗಾವಿ : ಅರ್ಹ ಬಿಪಿಎಲ್ ಕಾರ್ಡ್ಗಳ ರದ್ದು ಮಾಡಿರುವ ವಿಚಾರವಾಗಿ ವಿಪಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿತ್ತು. ತಕ್ಷಣ ಅರ್ಹರ ಬೀಪಲ್ ಕಾರ್ಡ್ ರದ್ದು ಮಾಡದೇ, ಅನರ್ಹರು ಹೊಂದಿದ್ದ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿಷ್ಕರಣೆ ಮಾಡಿತು. ಈ ವಿಚಾರವಾಗಿ ವಿಧಾನಸಭೆಯಲ್ಲಿ ಸರ್ಕಾರ ಯಾವುದೇ ಅರ್ಹ ಬಿಪಿಎಲ್​ ಕುಟುಂಬದವರ ಪಡಿತರ ಚೀಟಿ ರದ್ದು ಪಡಿಸಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಹೆಚ್​. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್​ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ನೌಕರರು ಬಿಪಿಎಲ್ ಕಾರ್ಡ ಪಡೆಯುವಂತಿಲ್ಲ. ಇದರೊಂದಿಗೆ ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಸಹ ಬಿಪಿಎಲ್ ನಡಿ ಬರುವುದಿಲ್ಲ ಎಂದರು.

ಪೋಷಕರ ಆದಾಯ ಹೆಚ್ಚಿದ್ದರೂ, ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ವಾಸವಿದ್ದು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಿದ್ದಲ್ಲಿ ಪಡಿತರ ಚೀಟಿ ನೀಡಲು ಕ್ರಮವಹಿಸಲಾಗುವುದು. ಅರ್ಹ ಕುಟುಂಬ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ರಾಜ್ಯದಲ್ಲಿ 03 ಲಕ್ಷ ಕಾರ್ಡ್​ಗಳನ್ನು ಪುನರ್​ ಸ್ಥಾಪಿಸುವ ಕಾರ್ಯ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಅಲ್ಲದೇ ಆದಾಯ ತೆರಿಗೆ ಪಾವತಿಸುವ 98,473 ಪಡಿತರ ಚೀಟಿಗಳು ಹಾಗೂ 4036 ಸರ್ಕಾರಿ ನೌಕರರು ಪಡೆದಿದ್ದ ಬಿಪಿಎಲ್ ಕಾರ್ಡ್​ಗಳನ್ನು ರದ್ದುಪಡಿಸಲಾಗಿದೆ. ಯಾವುದೇ ಅರ್ಹ ಬಿಪಿಎಲ್ ಕಾಡ್​​ದಾರರಿಗೆ ತೊಂದರೆಯಾಗದಂತೆ ಈಗಾಗಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ತಹಶೀಲ್ದಾರ್ ನೀಡುವ ಆದಾಯ ಪ್ರಮಾಣ ಪತ್ರ ಮತ್ತು ಇನ್ನಿತರ ದಾಖಲೆಗಳನ್ನು ಪಡೆದು ಸ್ಥಳ ಪರಿಶೀಲನೆ ಮಾಡಿ, ಹೊಸ ಬಿಪಿಎಲ್ ಕಾರ್ಡು ವಿತರಿಸಲು ಕ್ರಮ ವಹಿಸಲಾಗವುದು ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ : ಸ್ವತ್ತುಗಳ ಹರಾಜಿನ ಮೂಲಕ ವಸೂಲಾತಿಗೆ ಕ್ರಮ !

17/02/2026 12:39 PM2 Mins Read

SHOCKING : ಮದುವೆಯಾಗುವುದಾಗಿ ಮಹಿಳೆಯಿಂದ ವಂಚನೆ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ !

17/02/2026 12:15 PM1 Min Read

BIG NEWS : 10ನೇ ತರಗತಿಯ ಮೊದಲ ಪರೀಕ್ಷೆ ತಪ್ಪಿಸಿಕೊಂಡರೆ 2ನೇ ಬೋರ್ಡ್ ಎಕ್ಸಾಂಗೆ ಅನರ್ಹ : `CBSE’ ಹೊಸ ರೂಲ್ಸ್ !

17/02/2026 12:04 PM2 Mins Read
Recent News

ಅಜಿತ್ ಪವಾರ್ ವಿಮಾನ ಅಪಘಾತ : ಲಿಯರ್ ಜೆಟ್ ರೆಕಾರ್ಡರ್ ಗಳ ಪರಿಶೀಲನೆ, CVR ರಿಕವರಿಗಾಗಿ ವಿದೇಶಿ ಕಂಪನಿಯ ಮೊರೆ

17/02/2026 12:39 PM

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ : ಸ್ವತ್ತುಗಳ ಹರಾಜಿನ ಮೂಲಕ ವಸೂಲಾತಿಗೆ ಕ್ರಮ !

17/02/2026 12:39 PM

JOB ALERT : ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು |SBI Recruitment 2026

17/02/2026 12:33 PM

ವಾಯುವ್ಯ ಪಾಕಿಸ್ತಾನದಲ್ಲಿ ಉಗ್ರರಿಂದ ಭೀಕರ ದಾಳಿ: 14 ಮಂದಿ ಸಾವು

17/02/2026 12:27 PM
State News
KARNATAKA

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ : ಸ್ವತ್ತುಗಳ ಹರಾಜಿನ ಮೂಲಕ ವಸೂಲಾತಿಗೆ ಕ್ರಮ !

By kannadanewsnow5717/02/2026 12:39 PM KARNATAKA 2 Mins Read

ಬೆಂಗಳೂರು ಪೂರ್ವನಗರ ಪಾಲಿಕೆ ಕೆ.ಆರ್.ಪುರ ವಲಯ ವ್ಯಾಪ್ತಿಯಲ್ಲಿ ನಗರ ಪಾಲಿಕೆಗೆ ಒಂದಕ್ಕಿಂತಲೂ ಹೆಚ್ಚಿನ ವರ್ಷಗಳ ಆಸ್ತಿ ತೆರಿಗೆ ಪಾವತಿಸದೇ ಬಾಕಿ…

SHOCKING : ಮದುವೆಯಾಗುವುದಾಗಿ ಮಹಿಳೆಯಿಂದ ವಂಚನೆ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ !

17/02/2026 12:15 PM

BIG NEWS : 10ನೇ ತರಗತಿಯ ಮೊದಲ ಪರೀಕ್ಷೆ ತಪ್ಪಿಸಿಕೊಂಡರೆ 2ನೇ ಬೋರ್ಡ್ ಎಕ್ಸಾಂಗೆ ಅನರ್ಹ : `CBSE’ ಹೊಸ ರೂಲ್ಸ್ !

17/02/2026 12:04 PM

BIG NEWS : ಪೊಲೀಸರು `ಪೋಕ್ಸೋ ಕೇಸ್’ ಗಳಲ್ಲಿ ಸಂತ್ರಸ್ತರ ಹೆಸರು, ವಿಳಾಸಗಳ ಗೌಪತ್ಯೆ ಕಾಪಾಡುವುದು ಕಡ್ಡಾಯ !

17/02/2026 11:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.