ನವದೆಹಲಿ : ದೇಶವನ್ನ ‘ಜೈಲ್ ಹೌಸ್’ ಆಗಿ ಪರಿವರ್ತಿಸುವ ಮೂಲಕ ಕಾಂಗ್ರೆಸ್ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಸಂವಿಧಾನವನ್ನ ಅಂಗೀಕರಿಸಿದ 75 ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ತುರ್ತು ಪರಿಸ್ಥಿತಿಯ ಕಳಂಕವನ್ನ ತೊಡೆದುಹಾಕಲು ಕಾಂಗ್ರೆಸ್ ಎಂದಿಗೂ ಸಾಧ್ಯವಾಗುವುದಿಲ್ಲ, ಈ ಅವಧಿಯಲ್ಲಿ ವಿವಿಧ ನಾಗರಿಕ ಸ್ವಾತಂತ್ರ್ಯಗಳನ್ನು ಮೊಟಕುಗೊಳಿಸಲಾಗಿದೆ ಎಂದು ಹೇಳಿದರು.
ಒಂದು ಕುಟುಂಬವು ಸಂವಿಧಾನದ ಮೇಲೆ ದಾಳಿ ಮಾಡಿದೆ ಎಂದು ಪ್ರಧಾನಿ ಮೋದಿ ಗಾಂಧಿ ಕುಟುಂಬವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು. “ತುರ್ತು ಪರಿಸ್ಥಿತಿ ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಅಧ್ಯಾಯವಾಗಿದೆ. ಇದು ಕಾಂಗ್ರೆಸ್ ಯುಗಕ್ಕೆ ಕಳಂಕ” ಎಂದು ಪ್ರಧಾನಿ ಮೋದಿ ಹೇಳಿದರು.
Watch Video : 100ಕ್ಕೂ ಹೆಚ್ಚು ಮನೆಗಳಿಂದ 1,000 ಜೋಡಿ ಶೂ ಕದ್ದ ದಂಪತಿಗಳು, ಮಾರುಕಟ್ಟೆಯಲ್ಲಿ ಮಾರಾಟ
BREAKING : ಬೆಂಗಳೂರಲ್ಲಿ ಕಟ್ಟಡದ ಮೇಲಿಂದ ಬಿದ್ದು ಓರ್ವ ಕಾರ್ಮಿಕ ಸಾವು, ಇನ್ನೋರ್ವನಿಗೆ ಗಂಭೀರ ಗಾಯ!
“ಸಂವಿಧಾನ ಕೋಟ್ಯಾಂತರ ಜನರ ಭಾವನೆ, ಬದುಕಾಗಿದೆ” : ಲೋಕಸಭೆಯಲ್ಲಿ ‘ಪ್ರಧಾನಿ ಮೋದಿ’ ಭಾಷಣ