ತುಮಕೂರು : ಮನೆಯ ಬೀಗ ಮುರಿದು ನಗದು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ.
ವಿಶ್ವ ಮೋಹನ ಗುಪ್ತ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಸುಮಾರು 30 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ, ನಗದು ಕಳ್ಳತನ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.