ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಹೆಚ್.ಎಸ್.ಆರ್. ವಿಭಾಗದ ಆರ್.ಬಿ.ಐ ವಿ.ವಿ.ಕೇಂದ್ರ, ನಾಗನಾಥಪುರ ಸ್ವೀಕರಣಾ ಕೇಂದ್ರ, ಶೋಭಾ ಫಾರೆಸ್ಟ್ ವ್ಯೂ ಉಪಕೇಂದ್ರಗಳಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 17.12.2024 (ಮಂಗಳವಾರ) ಮತ್ತು 18.12.2024 (ಬುಧವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಆರ್.ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ ಅಪಾರ್ಟ್ ಮೆಂಟ್, ಸಿ.ಕೆ.ನಗರ-ಹೊಸರೋಡ್, ಸಿಂಗಸಂದ್ರ, ಹೊಂಗಸಂದ್ರ, .ಇ.ಸಿ.ಎಸ್. ಲೇಔಟ್, ಎ& ಬಿ ಬ್ಲಾಕ್, ಹುಸ್ಕೂರು, ನಾಗನಾಥಪುರ, ಮೈಕೋ, ಬಾಷ್, ಕೊಡ್ಲೂ, ಮುನೇಶ್ವರ ಲೇಔಟ್, ದೊಡ್ಡನಾಗಮಂಗಲ, ಪರಪ್ಪನ ಅಗ್ರಹಾರ, ಚಿಕ್ಕತೋಗೂರು, ಬೆಳ್ಳಂದೂರು-2, ಮಹಾವೀರ ರಾಂಚಸ್ ಅಪಾರ್ಟ್ ಮೆಂಟ್ ಕ್ಲಾಸಿಕ್ ಲ್ಯಾಂಡ್ ಮಾರ್ಕ್, ಶೋಭಾ ಫಾರೆಸ್ಟ್ ಅಪಾರ್ಟ್ ಮೆಂಟ್, ತಲಘಟ್ಟಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ..
ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!
BIG NEWS: ರಾಜ್ಯದಲ್ಲಿ ‘ಭ್ರೂಣ ಹತ್ಯೆ’ ವಿರುದ್ಧ ಭರ್ಜರಿ ಕಾರ್ಯಾಚರಣೆ: ಡಿಕಾಯ್ ಅಪರೇಷನ್ ಮೂಲಕ ’46 ಮಂದಿ ಅರೆಸ್ಟ್’