ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರ ಇಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಡಿಸೆಂಬರ್ 18 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
“ಹೊಸಹಳ್ಳಿ ಮುಖ್ಯರಸ್ತೆ, ರ‍್ಫತ್ ನಗರ ಪಾದರಾಯನಪುರ ಪರ‍್ವ ಮತ್ತು ಪಶ್ಚಿಮ, ದೇವರಾಜ್ ರ‍್ಸ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹರ‍್ಗೆ ಆಸ್ಪತ್ರೆ, ಸಂಗಮ್ ರ‍್ಕಲ್, ಓಬಳೇಶ್ ಕಾಲೋನಿ, ವಿಎಸ್ ಗರ‍್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗರ‍್ಡನ್, ರ‍್ಫತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪರ‍್ಕ್ ವೆಸ್ಟ್ ಅಪರ‍್ಟ್‌ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್ , ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್ವಾಡಿ ಎದುರು ಚಿಕ್ಕಪೇಟೆ ಮೆಟ್ರೋಸ್ಟೇಷನ್, ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಲೆಪ್ರಸಿ ಆಸ್ಪತ್ರೆ, ನಾಗಮ್ಮ ನಗರ, ಚೆಲುವಪ್ಪ ಗರ‍್ಡನ್, ಎಸ್‌ಬಿಐ ಕ್ವರ‍್ಟರ‍್ಸ್, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪನ ಪಾಳ್ಯ, ಕೆಪಿ ಅಗ್ರಹಾರ, ಭುವನಂಗೇಶ್ವರಿ ಮಠ , ಇಟಿಎ ಅಪರ‍್ಟ್‌ಮೆಂಟ್, ಆರೋಗ್ಯ ಭವನ, ಪ್ರೆಸ್ಟೀಜ್ ವುಡ್ಸ್ ಅಪರ‍್ಟ್‌ಮೆಂಟ್ ಹಂಪಿನಗರ, ವಿಜಯನಗರ, ಟೆಲಿಕಾಂ ಲೇಔಟ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
“ಮಾನ್ಯತಾ, ಕಾಫಿ ಬರ‍್ಡ್ ಲೇಔಟ್, ಮರಿಯನಪಾಳ್ಯ, ಮಾನ್ಯತಾ ರೆಸಿಡೆನ್ಸಿ, ಶ್ರೀ ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ, ಐಬ್ರಾಕ್ಸ್, ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್, ಫಿಡಿಲಿಟಿ, ಫೀಲಿಪ್ಸ, ಇನಕ್ಯುಬೆಟರ, ಐಬಿಎಮ –ಡಿ-1-4 ಬ್ಲಾಕ, ಎಲ್-6 ಸಿಮೇನ್ಸ, , ಬಿ,ಟಿ,ಎಸ ಲೌಸೆಂಟ, ಚಿರಂಜಿವಿ ಲೇಔಟ್ , ವೆಂಕಟಗೌಡ ಲೇಔಟ್ , ಜೆಎನಸಿ, ಎಲ್-5 ನೋಕಿಯಾ ಬ್ಲಾಕ್, ಥಣಿಸಂದ್ರ, ಮೆಸ್ತರಿ ಪಾಳ್ಯ, ಮತ್ತು ಜೆಎನ್ಸಿ, ಗೊದ್ರೇಜ್ ಅಪಾರ್ಟಮೆಂಟ್, ಬ್ರೀಗೆಡ್ ಕ್ಯಾನಾಡಿಯಮ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ.
“ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್& 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ, ಶಂಕರಮಠ, ಬ್ರೀಗೆಡ್ ಅಪಾರ್ಟಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.