Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 2025ನೇ ಸಾಲಿನ ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಜು.15 ಕೊನೇ ದಿನ | National Level Best Teacher Award 2025

03/07/2025 7:01 AM

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತವನ್ನು ಬೆಂಬಲಿಸಿದ್ದಕ್ಕಾಗಿ ಘಾನಾಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ

03/07/2025 6:56 AM

Big News: ನೀರವ್ ಮೋದಿ ಡ್ಯುಪ್ಲೆಕ್ಸ್ ಅಪಾರ್ಟ್ಮೆಂಟ್ ಮಾರಾಟಕ್ಕೆ ಲಂಡನ್ ಕೋರ್ಟ್ ತಡೆ | Nirav Modi

03/07/2025 6:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಭೂ ವಿವಾದಕ್ಕೆ ತಮ್ಮನ ಹೆಂಡತಿಯನ್ನೇ ಟ್ರ್ಯಾಕ್ಟರ್ ಹರಿಸಿ ಹತ್ಯೆಗೆ ಯತ್ನಿಸಿದ ಅಣ್ಣಂದಿರು
KARNATAKA

BREAKING: ಭೂ ವಿವಾದಕ್ಕೆ ತಮ್ಮನ ಹೆಂಡತಿಯನ್ನೇ ಟ್ರ್ಯಾಕ್ಟರ್ ಹರಿಸಿ ಹತ್ಯೆಗೆ ಯತ್ನಿಸಿದ ಅಣ್ಣಂದಿರು

By kannadanewsnow0918/12/2024 4:42 PM

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಭೂಮಿ ವಿವಾದಕ್ಕಾಗಿ ಅಣ್ಣಂದಿರಿಬ್ಬರು ತಮ್ಮನ ಹೆಂಡತಿಯನ್ನೇ ಟ್ರ್ಯಾಕ್ಟರ್ ಹರಿಸಿ ಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. 

ಬೆಳಗಾವಿ ಜಿಲ್ಲೆಯ ಕೆಕೆಕೊಪ್ಪ ಗ್ರಾಮದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಭೂಮಿ ವಿವಾದದ ಸಂಬಂಧ ಜಮೀನಿನಲ್ಲಿ ಜಗಳಕ್ಕೆ ಬಿದ್ದಂತ ಅಣ್ಣ ತಮ್ಮಂದಿರು, ಬಡಿದಾಡಿಕೊಂಡಿದ್ದಾರೆ. ಅಲ್ಲದೇ ಟ್ರ್ಯಾಕ್ಟರ್ ನಲ್ಲಿ ವಿವಾದದ ನಡುವೆ ಉಳುಮೆ ಮಾಡಲು ಮುಂದಾಗಿದ್ದಾರೆ. ಇದನ್ನು ತಡೆದಂತ ತಮ್ಮನ ಹೆಂಡತಿಯ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆಗೆ ಯತ್ನಿಸಿದ್ದಾರೆ.

ಬಸವರಾಜ್ ಹಾಗೂ ಮತ್ತೋರ್ವ ಅಣ್ಣಂದಿರು ತಮ್ಮನ ಹೆಂಡತಿಯಾದಂತ ಕಲಾವತಿ ಅಕ್ಕನ್ನವರ್ ಎಂಬುವರ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಕಲಾವತಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.

BIG BREAKING: ಇನ್ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗೆ ಪೂರ್ವಾನುಮತಿ ಕಡ್ಡಾಯ: ಸಿಎಂ ಸಿದ್ಧರಾಮಯ್ಯ ಆದೇಶ | CM Siddaramaiah

ALERT : ಮೊಬೈಲ್ ಬಳಕೆದಾರರೇ ಎಚ್ಚರ : ಈ ಚಿಹ್ನೆಗಳು ಕಂಡರೆ ನಿಮ್ಮ `ಫೋನ್ ಹ್ಯಾಕ್ ಆಗಿದೆ ಎಂದರ್ಥ.!

Share. Facebook Twitter LinkedIn WhatsApp Email

Related Posts

BIG NEWS : 2025ನೇ ಸಾಲಿನ ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಜು.15 ಕೊನೇ ದಿನ | National Level Best Teacher Award 2025

03/07/2025 7:01 AM2 Mins Read

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

03/07/2025 6:36 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM2 Mins Read
Recent News

BIG NEWS : 2025ನೇ ಸಾಲಿನ ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಜು.15 ಕೊನೇ ದಿನ | National Level Best Teacher Award 2025

03/07/2025 7:01 AM

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತವನ್ನು ಬೆಂಬಲಿಸಿದ್ದಕ್ಕಾಗಿ ಘಾನಾಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ

03/07/2025 6:56 AM

Big News: ನೀರವ್ ಮೋದಿ ಡ್ಯುಪ್ಲೆಕ್ಸ್ ಅಪಾರ್ಟ್ಮೆಂಟ್ ಮಾರಾಟಕ್ಕೆ ಲಂಡನ್ ಕೋರ್ಟ್ ತಡೆ | Nirav Modi

03/07/2025 6:52 AM

BREAKING : ತಡರಾತ್ರಿ ಮತ್ತೊಂದು ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 4 ಮಕ್ಕಳು ಸೇರಿ ಐವರು ಸಾವು.!

03/07/2025 6:51 AM
State News
KARNATAKA

BIG NEWS : 2025ನೇ ಸಾಲಿನ ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿ ಆಹ್ವಾನ: ಜು.15 ಕೊನೇ ದಿನ | National Level Best Teacher Award 2025

By kannadanewsnow5703/07/2025 7:01 AM KARNATAKA 2 Mins Read

ಬೆಂಗಳೂರು: 2025ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ…

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

03/07/2025 6:36 AM

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.