Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀಟ್ ಪತ್ರಿಕೆ ಸೋರಿಕೆ: ಮಹಾರಾಷ್ಟ್ರದ ವೈದ್ಯ ಸೇರಿದಂತೆ ಐವರ ಬಂಧನ; ಹರಿಯಾಣದಿಂದ ರಾಜಸ್ಥಾನದವರೆಗೆ ಹರಡಿದ್ದ ಜಾಲ!

Viral News : ಸೀರೆ ಇಷ್ಟವಾಗಲಿಲ್ಲವೆಂದು ಮದುವೆಯೇ ಕ್ಯಾನ್ಸಲ್ : ಹಸೆಮಣೆ ಏರಬೇಕಿದ್ದ ಜೋಡಿ ಈಗ ಪೊಲೀಸ್ ಠಾಣೆ ಮೆಟ್ಟಿಲಿಗೆ.!

ತೀವ್ರ ವಿರೋಧಕ್ಕೆ ಮಣಿದ ಸಿಎಂ ವಿಜಯ್: ಜ್ಯೋತಿಷಿ ವೆಟ್ರಿವೇಲ್ ನೇಮಕಾತಿ ಆದೇಶ ರದ್ದು ಮಾಡಿದ ತಮಿಳುನಾಡು ಮುಖ್ಯಮಂತ್ರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ `ವಿದ್ಯುತ್ ವ್ಯತ್ಯಯ’ | POWER CUT
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow57

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆ.ವಿ ಎಲ್.ಆರ್. ಬಂಡೆ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 19.12.2024 (ಗುರುವಾರ) ರ ಇಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಡಿಸೆಂಬರ್ 19 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

“ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ ೧ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, ೧೭ ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

66/11 kV ಮಾನ್ಯತಾ ಉಪಕೇಂದ್ರದಿಂದ 66/11 kV ಶೋಭಾ ಸಿಟಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 19.12.2024 (ಗುರುವಾರ) ರಂದು ಬೆಳಗ್ಗೆ 08:00 ರಿಂದ ಮಧ್ಯಾಹ್ನ 06:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಮಾನ್ಯತಾ ಕಾಫಿ ಬೋರ್ಡ್ ಲೇಔಟ್, ಮರಿಯನಪಾಳ್ಯ, ಮಾನ್ಯತಾ ನಿವಾಸ, ಶ್ರೀ ಭಾಗ್ಯ ಶ್ರೀ ಲೇಔಟ್ ಮತ್ತು ರಾಚೇನಹಳ್ಳಿ ಐಬ್ರೋಕ್ಸ್ ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್ ಮಂತ್ರಿ ಲಿಥೋಸ್ ಮತ್ತು ಶೋಭಾ ಸಿಟಿ ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ನಗರ್ ವೆಂಕಟ್ ಪ್ಯಾರಡೈಸ್ ನಗರ ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ನಗರ್ ವೆಂಕಟ್ ಪ್ಯಾರಡೈಸ್ ನಗರ ಲೇಔಟ್ ಶೋಭಾ ಸಿಟಿ ಎಕ್ಸ್ ರ‍್ವಿಸ್ ಮೆನ್ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್ ಕೆ ಹೆಗಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹರ‍್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿವೈಎಂ, ಸ್ಲಂ ಬೋರ್ಡ್ ಮತ್ತು ಬೆಂಚ್ ರಾಯಲ್ ವುಡ್ ನಗರ ಶೋಭಾನಗರ ಶೋಭಾನಗರ. ಲೇಔಟ್ ಥಣಿಸಂದ್ರ, ಆರ್ ಕೆ ಹೆಗ್ಡೆ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.

ಡಿ.20ರಂದು ಈ ಏರಿಯಾಗಳಲ್ಲಿ ಪವರ್ ಕಟ್

66/11 kV ರಾಜನಕುಂಟೆ ಸಬ್‌ಸ್ಟೇಷನ್ ನ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಶುಕ್ರವಾರ 20.12.2024 ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

Bengaluruans should note: 'Power outage' in these areas of the city from 10 am today tomorrow | Power Cut ನಾಳೆ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ' | Power Cut ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

1 Min Read

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
Recent News

ನೀಟ್ ಪತ್ರಿಕೆ ಸೋರಿಕೆ: ಮಹಾರಾಷ್ಟ್ರದ ವೈದ್ಯ ಸೇರಿದಂತೆ ಐವರ ಬಂಧನ; ಹರಿಯಾಣದಿಂದ ರಾಜಸ್ಥಾನದವರೆಗೆ ಹರಡಿದ್ದ ಜಾಲ!

Viral News : ಸೀರೆ ಇಷ್ಟವಾಗಲಿಲ್ಲವೆಂದು ಮದುವೆಯೇ ಕ್ಯಾನ್ಸಲ್ : ಹಸೆಮಣೆ ಏರಬೇಕಿದ್ದ ಜೋಡಿ ಈಗ ಪೊಲೀಸ್ ಠಾಣೆ ಮೆಟ್ಟಿಲಿಗೆ.!

ತೀವ್ರ ವಿರೋಧಕ್ಕೆ ಮಣಿದ ಸಿಎಂ ವಿಜಯ್: ಜ್ಯೋತಿಷಿ ವೆಟ್ರಿವೇಲ್ ನೇಮಕಾತಿ ಆದೇಶ ರದ್ದು ಮಾಡಿದ ತಮಿಳುನಾಡು ಮುಖ್ಯಮಂತ್ರಿ

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

State News
KARNATAKA

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

By kannadanewsnow57 KARNATAKA 1 Min Read

ಬೇಸಿಗೆಯ ಬಿಸಿಲಿನ ತಾಪದಿಂದ ಪಾರಾಗಲು ನಾವು ಎಸಿ (AC) ಮತ್ತು ಏರ್ ಕೂಲರ್ಗಳನ್ನು ನಿರಂತರವಾಗಿ ಬಳಸುತ್ತೇವೆ. ಆದರೆ, ಕೇವಲ ಈ…

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.