Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಲ್ಲಿ ಪೊಲೀಸರೇ ಡೀಲ್ ಕೊಟ್ಟು, ತಂದೆ-ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

‘ತುಂಬಾ ಬೇಗ ಯುದ್ಧ ಮುಗಿಯುತ್ತೆ!’ ಇರಾನ್ ಸಂಧಾನಕ್ಕೆ ಕಾಯ್ತಿದೆ ಎಂದ ಟ್ರಂಪ್; ಇಳಿಯಲಿದೆಯಾ ಕಚ್ಚಾ ತೈಲ ಬೆಲೆ?

BREAKING: ​ಭಾರತದ ರಕ್ಷಣಾ ವಲಯಕ್ಕೆ ಆನೆ ಬಲ: ಡಿಆರ್‌ಡಿಒದ ULPGM-V3 ಕ್ಷಿಪಣಿ ಅಂತಿಮ ಪರೀಕ್ಷೆ ಯಶಸ್ವಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain alert Karnataka : ರಾಜ್ಯದಲ್ಲಿ ಮೈ ಕೊರೆವ ‘ಚಳಿ’ ನಡುವೆ ಡಿ.24 ರಿಂದ ಮತ್ತೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ.!
KARNATAKA

Rain alert Karnataka : ರಾಜ್ಯದಲ್ಲಿ ಮೈ ಕೊರೆವ ‘ಚಳಿ’ ನಡುವೆ ಡಿ.24 ರಿಂದ ಮತ್ತೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ.!

By kannadanewsnow57

ಬೆಂಗಳೂರು : ಕಳೆದ ಹಲವು ದಿನಗಳಿಂದ ಮಳೆರಾಯ ತಣ್ಣಗಾಗಿದ್ದ ಎನ್ನುವಷ್ಟರಲ್ಲಿ ಇದೀಗ ಮತ್ತೆ ವರ್ಣಾರ್ಭಟ ಆರಂಭವಾಗಲಿದ್ದು, ಡಿಸೆಂಬರ್ 24 ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ.ಆದರೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 24 ರಿಂದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿನೀಡಿದೆ.

Karnataka Meteorological Department (IMD) has predicted rain from December 24 amid biting cold wave in the state. Rain alert Karnataka : ರಾಜ್ಯದಲ್ಲಿ ಮೈ ಕೊರೆವ ‘ಚಳಿ’ ನಡುವೆ ನಾಳೆಯಿಂದ ಮತ್ತೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ.!
Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಪೊಲೀಸರೇ ಡೀಲ್ ಕೊಟ್ಟು, ತಂದೆ-ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

1 Min Read

BREAKING : ಬೆಂಗಳೂರಲ್ಲಿ ಚಿನ್ನದ ಡಿಸೈನ್ ಫೋಟೋ ನೆಪದಲ್ಲಿ, 3 ಕೋಟಿ ಮೌಲ್ಯದ, 1.85 ಕೆಜಿ ಚಿನ್ನಾಭರಣ ದರೋಡೆ!

1 Min Read

BIG NEWS : ‘GBA’ ಚುನಾವಣೆ: ಮೈತ್ರಿ ಇಲ್ಲದಿದ್ದರೆ ಒಂಟಿ ಸ್ಪರ್ಧೆಗೆ ಜೆಡಿಎಸ್ ಮಾಸ್ಟರ್ ಪ್ಲಾನ್!

1 Min Read
Recent News

BIG NEWS : ಬೆಂಗಳೂರಲ್ಲಿ ಪೊಲೀಸರೇ ಡೀಲ್ ಕೊಟ್ಟು, ತಂದೆ-ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

‘ತುಂಬಾ ಬೇಗ ಯುದ್ಧ ಮುಗಿಯುತ್ತೆ!’ ಇರಾನ್ ಸಂಧಾನಕ್ಕೆ ಕಾಯ್ತಿದೆ ಎಂದ ಟ್ರಂಪ್; ಇಳಿಯಲಿದೆಯಾ ಕಚ್ಚಾ ತೈಲ ಬೆಲೆ?

BREAKING: ​ಭಾರತದ ರಕ್ಷಣಾ ವಲಯಕ್ಕೆ ಆನೆ ಬಲ: ಡಿಆರ್‌ಡಿಒದ ULPGM-V3 ಕ್ಷಿಪಣಿ ಅಂತಿಮ ಪರೀಕ್ಷೆ ಯಶಸ್ವಿ

BREAKING : ಬೆಂಗಳೂರಲ್ಲಿ ಚಿನ್ನದ ಡಿಸೈನ್ ಫೋಟೋ ನೆಪದಲ್ಲಿ, 3 ಕೋಟಿ ಮೌಲ್ಯದ, 1.85 ಕೆಜಿ ಚಿನ್ನಾಭರಣ ದರೋಡೆ!

State News
KARNATAKA

BIG NEWS : ಬೆಂಗಳೂರಲ್ಲಿ ಪೊಲೀಸರೇ ಡೀಲ್ ಕೊಟ್ಟು, ತಂದೆ-ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಹಲ್ಲೆ ಮಾಡಲು ಪೊಲೀಸರೇ ಡೀಲ್ ಕೊಟ್ಟ ಆರೋಪ ಕೇಳಿ ಬಂದಿದೆ. ಪೊಲೀಸರಿಂದಲೇ ಡೀಲ್ ತೆಗೆದುಕೊಂಡು ತಂದೆ…

BREAKING : ಬೆಂಗಳೂರಲ್ಲಿ ಚಿನ್ನದ ಡಿಸೈನ್ ಫೋಟೋ ನೆಪದಲ್ಲಿ, 3 ಕೋಟಿ ಮೌಲ್ಯದ, 1.85 ಕೆಜಿ ಚಿನ್ನಾಭರಣ ದರೋಡೆ!

BIG NEWS : ‘GBA’ ಚುನಾವಣೆ: ಮೈತ್ರಿ ಇಲ್ಲದಿದ್ದರೆ ಒಂಟಿ ಸ್ಪರ್ಧೆಗೆ ಜೆಡಿಎಸ್ ಮಾಸ್ಟರ್ ಪ್ಲಾನ್!

Rain Alert : ಬೆಂಗಳೂರು ಸೇರಿ ಹಲವೆಡೆ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.