Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಗಮನಿಸಿ : ನಿಮ್ಮ ಮಗು ತೊದಲುತ್ತಿದೆಯೇ? ಈ 5 ಟಿಪ್ಸ್‌ ಗಳನ್ನು ತಪ್ಪದೇ ಫಾಲೋ ಮಾಡಿ.!

01/04/2026 6:00 AM

ಸಾರ್ವಜನಿಕರ ಗಮನಕ್ಕೆ: ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ತಪ್ಪದೇ ಸೇವ್ ಮಾಡಿಟ್ಟುಕೊಳ್ಳಿ !

01/04/2026 5:54 AM

ರಾಜ್ಯದಲ್ಲಿ ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ಅಪರಾಧ : ದೂರು ಕೊಟ್ಟರೆ ತೆರವು ಕಾರ್ಯ!

01/04/2026 5:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕಿದ MLC `C.T. ರವಿ’ !
KARNATAKA

BREAKING : ಬೆಳಗಾವಿಯ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕಿದ MLC `C.T. ರವಿ’ !

By kannadanewsnow5720/12/2024 11:00 AM

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿರುವ ಬಿಜೆಪಿ ಎಂ.ಎಲ್.ಸಿ ಸಿ.ಟಿ. ರವಿ ಅವರನ್ನು ಬೆಳಗಾವಿ ಕೋರ್ಟ್ ಗೆ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಕೋರ್ಟ್ ಹಾಲ್ ಸಿ.ಟಿ. ರವಿ ಕಣ್ಣೀರು ಹಾಕಿದ್ದಾರೆ.

ಸಿ.ಟಿ. ರವಿ ಅವರನ್ನು ಬೆಳಗಾವಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದು, ರಾತ್ರಿಯಿಡಿ ತಿರುಗಾಡಿಸಿ ಇದೀಗ ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ವೇಳೆ ಕೋರ್ಟ್ ಹಾಲ್ ನಲ್ಲಿ ಸಿ.ಟಿ. ರವಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ಆರ್. ಅಶೋಕ್, ಮಹೇಶ್ ಟೆಂಗಿನ್ ಕಾಯಿ, ಸುನೀಲ್ ಕುಮಾರ್ ಸಿ.ಟಿ. ರವಿಗೆ ಸಮಾಧಾನಪಡಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಇದೀಗ ಸಿಟಿ ರವಿ ಅವರನ್ನು ಹಿರಿಯ ಬಾಗೇವಾಡಿ ಪೊಲೀಸರು ವಶಕ್ಕೆ ಪಡೆದುಕೊಂಡು ಅರೆಸ್ಟ್ ಮಾಡಿದ್ದು,ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಗೆ ಕರೆತಂದಿದ್ದು, ಜಡ್ಜ್ ಮುಂದೆ ಹಾಜರಾಗಿದ್ದಾರೆ.

BREAKING : ಬೆಳಗಾವಿಯ ಕೋರ್ಟ್ ಹಾಲ್ ನಲ್ಲಿ ಕಣ್ಣೀರು ಹಾಕಿದ MLC `C.T. ರವಿ' ! BREAKING: MLC 'C.T. Ravi' breaks down in tears in court hall in Belagavi
Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ನಿಮ್ಮ ಮಗು ತೊದಲುತ್ತಿದೆಯೇ? ಈ 5 ಟಿಪ್ಸ್‌ ಗಳನ್ನು ತಪ್ಪದೇ ಫಾಲೋ ಮಾಡಿ.!

01/04/2026 6:00 AM2 Mins Read

ಸಾರ್ವಜನಿಕರ ಗಮನಕ್ಕೆ: ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ತಪ್ಪದೇ ಸೇವ್ ಮಾಡಿಟ್ಟುಕೊಳ್ಳಿ !

01/04/2026 5:54 AM1 Min Read

ರಾಜ್ಯದಲ್ಲಿ ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ಅಪರಾಧ : ದೂರು ಕೊಟ್ಟರೆ ತೆರವು ಕಾರ್ಯ!

01/04/2026 5:41 AM1 Min Read
Recent News

ಪೋಷಕರೇ ಗಮನಿಸಿ : ನಿಮ್ಮ ಮಗು ತೊದಲುತ್ತಿದೆಯೇ? ಈ 5 ಟಿಪ್ಸ್‌ ಗಳನ್ನು ತಪ್ಪದೇ ಫಾಲೋ ಮಾಡಿ.!

01/04/2026 6:00 AM

ಸಾರ್ವಜನಿಕರ ಗಮನಕ್ಕೆ: ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ತಪ್ಪದೇ ಸೇವ್ ಮಾಡಿಟ್ಟುಕೊಳ್ಳಿ !

01/04/2026 5:54 AM

ರಾಜ್ಯದಲ್ಲಿ ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ಅಪರಾಧ : ದೂರು ಕೊಟ್ಟರೆ ತೆರವು ಕಾರ್ಯ!

01/04/2026 5:41 AM

WEATHER UPDATE : ಇಂದು ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

01/04/2026 5:35 AM
State News
KARNATAKA

ಪೋಷಕರೇ ಗಮನಿಸಿ : ನಿಮ್ಮ ಮಗು ತೊದಲುತ್ತಿದೆಯೇ? ಈ 5 ಟಿಪ್ಸ್‌ ಗಳನ್ನು ತಪ್ಪದೇ ಫಾಲೋ ಮಾಡಿ.!

By kannadanewsnow5701/04/2026 6:00 AM KARNATAKA 2 Mins Read

ಮಕ್ಕಳು ಧೈರ್ಯವಾಗಿ, ಸ್ಪಷ್ಟವಾಗಿ ಮಾತನಾಡಬೇಕು ಎಂಬುದು ಪ್ರತಿ ಪೋಷಕರ ಆಸೆ. ಆದರೆ ಕೆಲವು ಮಕ್ಕಳು ಮಾತನಾಡುವಾಗ ತೊದಲುತ್ತಾರೆ. ಪದಗಳನ್ನು ಎಳೆಯುತ್ತಾರೆ…

ಸಾರ್ವಜನಿಕರ ಗಮನಕ್ಕೆ: ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ತಪ್ಪದೇ ಸೇವ್ ಮಾಡಿಟ್ಟುಕೊಳ್ಳಿ !

01/04/2026 5:54 AM

ರಾಜ್ಯದಲ್ಲಿ ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ಅಪರಾಧ : ದೂರು ಕೊಟ್ಟರೆ ತೆರವು ಕಾರ್ಯ!

01/04/2026 5:41 AM

WEATHER UPDATE : ಇಂದು ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ!

01/04/2026 5:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.