ಬೆಳಗಾವಿ ಸುವರ್ಣಸೌಧ: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವಂತ 5,977 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ.
ಇಂದು ವಿಧಾನ ಪರಿಷತ್ತಿನಲ್ಲಿ ಮಾತನಾಡಿದಂತ ಅವರು, 371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದರು.
371(ಜೆ ) ಕಾಯ್ದೆಯನ್ವಯ ರಾಜ್ಯದಾದ್ಯಂತ ಸರ್ಕಾರಿ ನೇಮಕಾತಿಯಲ್ಲಿ ರಾಜ್ಯಮಟ್ಟದ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ 9695 ಹುದ್ದೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 5977 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.
– @dsudhakar2727 , ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು pic.twitter.com/opw9mWPZD3
— DIPR Karnataka (@KarnatakaVarthe) December 19, 2024
ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration
ಓದಿ ಉತ್ತಮ ಸಾಧನೆ ಮಾಡಬೇಕಿದ್ದ ಬಾಲಕಿಗೆ ಅನಾರೋಗ್ಯ: ನಿಮ್ಮ ನೆರವು, ಸಹಕಾರಕ್ಕೆ ಮನವಿ