Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ನಮ್ಮ ಬ್ರ್ಯಾಂಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದ್ದಕ್ಕೆ ಧನ್ಯವಾದಗಳು’: ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಪಾರ್ಲೆ ಸಂಸ್ಥೆ!

ಯುಜಿಸಿ ನೆಟ್ ಜೂನ್ 2026: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : MLC ‘ಸಿ.ಟಿ ರವಿ’ ಬಂಧನ ಖಂಡಿಸಿ ಪ್ರತಿಭಟನೆ : ಚಿಕ್ಕಮಗಳೂರಿನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ‘FIR’ ದಾಖಲು.!
KARNATAKA

BREAKING : MLC ‘ಸಿ.ಟಿ ರವಿ’ ಬಂಧನ ಖಂಡಿಸಿ ಪ್ರತಿಭಟನೆ : ಚಿಕ್ಕಮಗಳೂರಿನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ‘FIR’ ದಾಖಲು.!

By kannadanewsnow57

ಚಿಕ್ಕಮಗಳೂರು : ಬಿಜೆಪಿ ಎಂಎಲ್ ಸಿ ಸಿಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಅನುಮತಿ ಇಲ್ಲದೇ ಚಿಕ್ಕಮಗಳೂರಿನಲ್ಲಿ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಚಿಕ್ಕಮಗಳೂರಿನ ಬಸವನಹಳ್ಳಿ ಠಾಣೆಯಲ್ಲಿ 5 ದೂರುಗಳು ದಾಖಲಾಗಿದ್ದರೆ, ನಗರ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದೆ ಎಂದು ವರದಿಯಾಗಿದೆ.

BREAKING :ಸಿ.ಟಿ. ರವಿ ಬಂಧನ ವಿರೋಧಿಸಿ ಪ್ರತಿಭಟನೆ : ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ `FIR' ದಾಖಲು BREAKING: FIR lodged against BJP workers in Chikmagalur for protesting against CT Ravi's arrest
Share. Facebook Twitter LinkedIn WhatsApp Email

Related Posts

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

1 Min Read

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

2 Mins Read

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!

3 Mins Read
Recent News

​’ನಮ್ಮ ಬ್ರ್ಯಾಂಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದ್ದಕ್ಕೆ ಧನ್ಯವಾದಗಳು’: ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಪಾರ್ಲೆ ಸಂಸ್ಥೆ!

ಯುಜಿಸಿ ನೆಟ್ ಜೂನ್ 2026: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

State News
KARNATAKA

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಎದುರಾಗಿದ್ದ ಸಂಭವನೀಯ ಪೋಕ್ಸೊ (POCSO) ಕಾಯ್ದೆಯಡಿ ಬಂಧನದ…

BREAKING: 1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ: ವಾರದಲ್ಲಿ ಸೂಕ್ತ ತೀರ್ಮಾನಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಮ್ಯಾಡ್ರಿಡ್‌ನ ‘ಗ್ಲೋಬಲ್ ವಾಟರ್ ಸಮಿಟ್ 2026’: ಜಾಗತಿಕ ಟಾಪ್ 5 ಪಟ್ಟಿಯಲ್ಲಿ ಮಿಂಚಿದ ಬೆಂಗಳೂರು ಜಲಮಂಡಳಿ!

ಬಿಜೆಪಿ ನಾಯಕರು ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.