Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮದೀನಾ ಬಳಿ ಬಸ್-ಡೀಸೆಲ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು

17/11/2025 8:59 AM

BREAKING : `ಮದೀನಾ’ ಬಳಿ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್ : 42 ಭಾರತೀಯ `ಉಮ್ರಾ ಯಾತ್ರಿಕರು’ ಸಜೀವ ದಹನ.!

17/11/2025 8:58 AM

ನಿಮ್ಮ TB ಔಷಧಿಗಳನ್ನು ನೀವು ಸರಿಯಾಗಿ ತೆಗೆದುಕೊಳ್ಳದಿದ್ದಾಗ ಏನಾಗುತ್ತದೆ ಗೊತ್ತೇ ?

17/11/2025 8:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `KPSC’ಯಿಂದ 2024 ರ ದ್ವಿತೀಯ ಅಧಿವೇಶನದ `ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ’.!
KARNATAKA

BREAKING : `KPSC’ಯಿಂದ 2024 ರ ದ್ವಿತೀಯ ಅಧಿವೇಶನದ `ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ’.!

By kannadanewsnow5721/12/2024 1:24 PM

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 2024ರ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‌ಲೈನ್‌ನಲಿ.. ಅರ್ಜಿ ಸಲಿ..ಸಲು ಪ್ರಾರಂಭಿಕ ದಿನಾಂಕ: 30-12-2024

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-01-2025

ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31-01-2025

2) ಅರ್ಜಿ ಸಲ್ಲಿಸುವ ವಿಧಾನ:-

ಇಲಾಖಾ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲಿ..ಸಲು ಕರ್ನಾಟಕ ಲೋಕಸೇವಾ ಆಯೋಗದ (KPSC) ವೆಬ್‌ಸೈಟ್ http://www.kpsc.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ಅನುಬಂಧ-1 ರಲಿ.. ನಮೂದಿಸಿರುವ ಮಾಹಿತಿಯನ್ನು ಗಮನಿಸತಕ್ಕದ್ದು.

3) ಅಹರ್ತೆ

a) ಈ ಕೆಳಕಂಡ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅ) ಸರ್ಕಾರಿ ನೌಕರರು.

ಆ) ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ ಮಂಡಳಿ/ ಸ್ಥಳೀಯ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು / ಪ್ರಾಧಿಕಾರಿಗಳ ಖಾಯಂ ನೌಕರರು,

b) ಗ್ರೂಪ್-‘ಡಿ’ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ..

4) ಅಭ್ಯರ್ಥಿಗಳಿಗೆ ವಿಶೇಷ ಸೂಚನೆಗಳು:

ಆ) ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಂಬಂಧ ಅಭ್ಯರ್ಥಿಗಳು ಅನುಬಂಧ-2 ರಲ್ಲಿನ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು.

ಆ) ಸಬಾರ್ಡಿನೇಟ್ ಅಕೌಂಟ್ಸ್ ಸರ್ವೀಸಸ್ (ಎಸ್.ಎ.ಎಸ್.) ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು ಅನುಬಂಧ-3 ರಲ್ಲಿನ ವಿಶೇಷವಾದ ಸೂಚನೆಗಳನ್ನು ಗಮನಿಸತಕ್ಕದ್ದು.

ಇ) ಇಲಾಖಾ ಪರೀಕ್ಷೆಗಳನ್ನು ಆಫ್ ಲೈನ್ ಓಎಂಆರ್ ಮಾದರಿ (Offline/type) / ಆನ್ ಲೈನ್ ಮಾದರಿಯ (Computer Based Test) ಮೂಲಕ ನಡೆಸಲಾಗುವುದು ಈ ವಿಷಯದಲ್ಲಿ ಆಯೋಗದ ತೀರ್ಮಾನವೇ ಅಂತಿಮವಾಗಿರುತ್ತದೆ.

ಈ) ಆನ್ ಲೈನ್ ಅರ್ಜಿ ಸಲ್ಲಿ..ಸುವಾಗ ಸ್ಪಷ್ಟವಾದ ಇತ್ತೀಚಿನ ಭಾವಚಿತ್ರ ಮತ್ತು ಸಹಿಯನ್ನು ಅಪ್ ಲೋಡ್ ಮಾಡತಕ್ಕದ್ದು ಇಲ್ಲ ಪಾದಲ್ಲಿ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಉ) ಸಕ್ರಿಯವಾಗಿರುವ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಅರ್ಜಿಯಲಿ. ನಮೂದಿಸತಕ್ಕದ್ದು ಹಾಗೂ ಪರೀಕ್ಷಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೂ ಇರತಕ್ಕದ್ದು.

5) ವಿಷಯ ಸಂಕೇತಗಳು ಮತ್ತು ಪ್ರತಿ ವಿಷಯಕ್ಕೆ ನಿಗದಿಪಡಿಸಿದ ಶುಲ್ಕದ ವಿವರಗಳು:-

ಇಲಾಖಾ ಪರೀಕ್ಷೆಯ ವಿವಿಧ ವಿಷಯಗಳ ಹೆಸರುಗಳು, ಅವುಗಳ ಸಂಕೇತಗಳು ಹಾಗೂ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 6 ಸೆಲೋಸೇ 2010, ದಿನಾಂಕ: 06-08-2010 ರನ್ವಯ ನಿಗದಿಪಡಿಸಿರುವ ಶುಲ್ಕಗಳ ವಿವರಗಳನ್ನು ಅನುಬಂಧ-4 ರಲ್ಲಿ.. ನಮೂದಿಸಿದೆ.

6) ಪರೀಕ್ಷಾ ಕೇಂದ್ರಗಳು:-

ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಒಟ್ಟು 03 ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪ್ರಥಮ ಹಂತದಲಿ. ಬೆಂಗಳೂರು ಸೇರಿದಂತೆ ಎಲಾ. ಜಿಲಾ ಕೇಂದ್ರಗಳಲ್ಲಿ ನಡೆಸಲಾಗುವುದು, ದ್ವಿತೀಯ ಹಂತದಲ್ಲಿ ವಿಭಾಗೀಯ ಕೇಂದ್ರಗಳಾದ ಬೆಂಗಳೂರು, ಬೆಳಗಾವಿ, ಮೈಸೂರು, ಕಲಬುರಗಿ ಮತ್ತು ಶಿವಮೊಗ್ಗ ಜಿಲಾ. ಕೇಂದ್ರಗಳಲ್ಲಿ ನಡೆಸಲಾಗುವುದು ಹಾಗೂ ತೃತೀಯ ಹಂತದಲ್ಲಿ ಬೆಂಗಳೂರು ಪರೀಕ್ಷಾ ಕೇಂದ್ರಗಳಲಿ.. ಮಾತ್ರ ನಡೆಸಲಾಗುವುದು. ಆದಾಗೂ ಪರೀಕ್ಷಾ ಕೇಂದ್ರಗಳ ನಿಗದಿಪಡಿಸುವಿಕೆಯು ಆಯೋಗದ ತೀರ್ಮಾನಗೊಳಪಟ್ಟಿರುತ್ತದೆ. ಸದರಿ ಮಾಹಿತಿಯನ್ನು ಅನುಬಂಧ-5 ರಲ್ಲಿ ತಿಳಿಸಲಾಗಿರುತ್ತದೆ.

7) ಪಠ್ಯ ಕ್ರಮಗಳು:-

ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಒಟ್ಟು 99 ಪತ್ರಿಕೆಗಳಿಗೆ ಹಾಗೂ ವಿವರಣಾತ್ಮಕ ಮಾದರಿಯ ಒಟ್ಟು 19 ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದ್ದು ಸಂಬಂಧಿಸಿದ ಮಾಹಿತಿಯನ್ನು ಅನುಬಂಧ-6 ರಲ್ಲಿ.. ನಮೂದಿಸಲಾಗಿದೆ,

8) ಪರೀಕ್ಷಾ ವೇಳಾಪಟ್ಟಿ:-

2024 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಒಟ್ಟು 03 ಹಂತಗಳಲಿ… ನಡೆಸಲು ಉದ್ದೇಶಿಸಲಾಗಿದ್ದು, ಸದರಿ ಪರೀಕ್ಷೆಗಳ ವೇಳಾಪಟ್ಟಿಯನ್ನು ನಂತರದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಆಯೋಗದ ಅಂತರ್ಜಾಲದಲಿ. ಪ್ರಕಟಿಸಲಾಗುವುದು.

9) ವಿನಾಯಿತಿ

ನಿಯಮಾನುಸಾರ ಹಿಂದಿನ ಎರಡು ವರ್ಷಗಳ ಅವಧಿಯಲಿ ಇಲಾಖಾ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇರೆಗೆ ಹಾಗೂ ಅಭ್ಯರ್ಥಿಗಳು ಹೊಂದಿರುವ ಶೈಕ್ಷಣಿಕ ವಿದ್ಯಾರ್ಹತೆ ಮೇರೆಗೆ ಕೆಲವು ವಿಷಯಗಳಿಗೆ/ಪತ್ರಿಕೆಗಳಿಗೆ ವಿನಾಯಿತಿಯನ್ನು ನೀಡಲು ಅವಕಾಶವಿದೆ. ಸದರಿ ವಿವರಗಳನ್ನು ಅನುಬಂಧ-7 ರಲ್ಲಿ ತಿಳಿಸಲಾಗಿದೆ.

10) ಅಂಧ/ಅಂಗವಿಕಲ ಅಭ್ಯರ್ಥಿಗಳ ಕುರಿತು:-

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 272 ಸೆನಿನಿ 2013, ದಿನಾಂಕ: 11.02.2021 ಮತ್ತು

ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 12 ಸೆನೆನಿ 2023 ಬೆಂಗಳೂರು, ದಿನಾಂಕ:23.01.2023 ರಂತೆ ಅಂಗವಿಕಲ ನಿಯಮಗಳನ್ವಯ ಪರೀಕ್ಷೆ ಬರೆಯಲು ದೈಹಿಕ ಅಸಮರ್ಥತೆ ಹೊಂದಿರುವ ಅಭ್ಯರ್ಥಿಗಳಿಗೆ ಆಯೋಗವು ಇಲಾಖಾ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಅಂಧ/ದೈಹಿಕ ಅಸಮರ್ಥತೆಯುಳ್ಳ ಅಭ್ಯರ್ಥಿಗಳು ಲಿಪಿಕಾರರ ಸಹಾಯದೊಂದಿಗೆ ಪರೀಕ್ಷೆಗೆ ಹಾಜರಾಗುವ ಕುರಿತಾದ ಮಾಹಿತಿಯನ್ನು ಅನುಬಂಧ-8 ರಲ್ಲಿ.. ಓದಿಕೊಳ್ಳತಕ್ಕದ್ದು.

11) ಕನ್ನಡ ಭಾಷಾ ಪರೀಕ್ಷೆ ಕುರಿತು:-

ಅಖಿಲ ಭಾರತ ಸೇವೆಗಳ (ಐ.ಎ.ಎಸ್., ಐ.ಪಿ.ಎಸ್. ಮತ್ತು ಐ.ಎಫ್.ಎಸ್.) ಅಭ್ಯರ್ಥಿಗಳು ಕಡ್ಡಾಯವಾಗಿ ವಿಷಯ ಸಂಕೇತ-72 ಅನ್ನು ಆಯ್ಕೆ ಮಾಡಿಕೊಳ್ಳತಕ್ಕದ್ದು, ಇತರೆ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ವಿಷಯ ಸಂಕೇತ-47 ನ್ನು ಆಯ್ಕೆ ಮಾಡಿಕೊಳ್ಳತಕ್ಕದ್ದು, ಮಾಹಿತಿಯನ್ನು ಅನುಬಂಧ-9 ರಲಿ.. ನೀಡಲಾಗಿದೆ,

12) ನೂತನ / ಇತ್ತೀಚಿನ ತಿದ್ದುಪಡಿಗಳು:-

ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೆಲವು ಇಲಾಖೆಗಳ ಪಠ್ಯಕ್ರಮಗಳು ಪರಿಷ್ಕೃತ/ ತಿದ್ದುಪಡಿಗೊಂಡಿದ್ದು ಮಾಹಿತಿಯನ್ನು ಅನುಬಂಧ-10 ರಲ್ಲಿ.. ನೀಡಲಾಗಿದೆ.

13) ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ವಿಧಾನ:-

ಅಭ್ಯರ್ಥಿಗಳು ಇಲಾಖಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ವಿಧಾನವನ್ನು ಅನುಬಂಧ-11 ರಲ್ಲಿ.. ತಿಳಿಸಲಾಗಿದೆ.

14) ಪ್ರಮಾಣಪತ್ರಗಳ ನೈಜತೆಯ ಬಗ್ಗೆ:-

ಇಲಾಖಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಮೂಲ ಪ್ರಮಾಣಪತ್ರಗಳನ್ನು ಪಡೆಯುವ ಬಗ್ಗೆ, ಹಾಗೂ ಅವುಗಳ ನೈಜತೆಯ ಕುರಿತಂತೆ ಅನುಬಂಧ-12 ರಲ್ಲಿ.. ತಿಳಿಸಲಾಗಿರುತ್ತದೆ,

15) ಅಂಕಗಳ ಮರುಎಣಿಕೆ ಕುರಿತು:-

ಇಲಾಖಾ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ನಂತರ ಮರು ಮೌಲ್ಯಮಾಪನಕ್ಕೆ ಅವಕಾಶವಿರುವುದಿಲ್ಲ. ಆದರೆ 19 ವಿವರಣಾತ್ಮಕ ಮಾದರಿಯ ಉತ್ತರ ಪತ್ರಿಕೆಗಳಿಗೆ ಸಂಬಂಧಿಸಿದಂತೆ ಅಂಕಗಳ ಮರು ಎಣಿಕೆಗೆ ಅವಕಾಶ ನೀಡಲಾಗಿದೆ ವಿವರಗಳನ್ನು ಅನುಬಂಧ-13 ರಲ್ಲಿ, ತಿಳಿಸಲಾಗಿದೆ.

BREAKING : `KPSC'ಯಿಂದ 2024 ರ ದ್ವಿತೀಯ ಅಧಿವೇಶನದ `ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ'.! BREAKING: KPSC invites applications for departmental examinations for the second session 2024.
Share. Facebook Twitter LinkedIn WhatsApp Email

Related Posts

ಗಮನಿಸಿ : ನೀವು 5 ವರ್ಷಗಳಿಂದ ಒಂದೇ ʼಮೊಬೈಲ್ ನಂಬರ್ʼ ಬಳಸುತ್ತಿದ್ದೀರಾ ? ಈ ವಿಡಿಯೋ ಒಮ್ಮೆ ನೋಡಿ | WATCH VIDEO

17/11/2025 8:16 AM2 Mins Read

BREAKING : ಕೊಪ್ಪಳದಲ್ಲಿ `ಮಹಿಳಾ ಹೋಂಗಾರ್ಡ್’ ಮೇಲೆ ಗ್ಯಾಂಗ್ ರೇಪ್ ಕೇಸ್ : ನಾಲ್ವರು ಅರೆಸ್ಟ್.!

17/11/2025 8:08 AM1 Min Read

ರಾಜ್ಯದ ‘ಆಶಾ ಕಾರ್ಯಕರ್ತೆ’ಯರ ಕರ್ತವ್ಯಗಳೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

17/11/2025 8:02 AM2 Mins Read
Recent News

BREAKING: ಮದೀನಾ ಬಳಿ ಬಸ್-ಡೀಸೆಲ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು

17/11/2025 8:59 AM

BREAKING : `ಮದೀನಾ’ ಬಳಿ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್ : 42 ಭಾರತೀಯ `ಉಮ್ರಾ ಯಾತ್ರಿಕರು’ ಸಜೀವ ದಹನ.!

17/11/2025 8:58 AM

ನಿಮ್ಮ TB ಔಷಧಿಗಳನ್ನು ನೀವು ಸರಿಯಾಗಿ ತೆಗೆದುಕೊಳ್ಳದಿದ್ದಾಗ ಏನಾಗುತ್ತದೆ ಗೊತ್ತೇ ?

17/11/2025 8:44 AM

BREAKING : ಬಿಹಾರದಲ್ಲಿ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುಹೂರ್ತ ಫಿಕ್ಸ್ : ಪ್ರಧಾನಿ ಮೋದಿ ಭಾಗಿ.!

17/11/2025 8:41 AM
State News
KARNATAKA

ಗಮನಿಸಿ : ನೀವು 5 ವರ್ಷಗಳಿಂದ ಒಂದೇ ʼಮೊಬೈಲ್ ನಂಬರ್ʼ ಬಳಸುತ್ತಿದ್ದೀರಾ ? ಈ ವಿಡಿಯೋ ಒಮ್ಮೆ ನೋಡಿ | WATCH VIDEO

By kannadanewsnow5717/11/2025 8:16 AM KARNATAKA 2 Mins Read

ನಾವು ದಿನನಿತ್ಯ ಬಳಸುವ, ಕರೆಗಳಿಗೆ ಉತ್ತರಿಸುವ, OTP ಗಳನ್ನು ಸ್ವೀಕರಿಸುವ, WhatsApp ಬಳಸುವ ಮೊಬೈಲ್ ಸಂಖ್ಯೆ ನಮ್ಮ ವ್ಯಕ್ತಿತ್ವದ ಬಗ್ಗೆ…

BREAKING : ಕೊಪ್ಪಳದಲ್ಲಿ `ಮಹಿಳಾ ಹೋಂಗಾರ್ಡ್’ ಮೇಲೆ ಗ್ಯಾಂಗ್ ರೇಪ್ ಕೇಸ್ : ನಾಲ್ವರು ಅರೆಸ್ಟ್.!

17/11/2025 8:08 AM

ರಾಜ್ಯದ ‘ಆಶಾ ಕಾರ್ಯಕರ್ತೆ’ಯರ ಕರ್ತವ್ಯಗಳೇನು.? ಇಲ್ಲಿದೆ ಸಂಪೂರ್ಣ ಮಾಹಿತಿ

17/11/2025 8:02 AM

BIG NEWS : ನ. 19 ರಂದು ‘PM-KISAN’ 21 ನೇ ಕಂತಿನ ಹಣ ಬಿಡುಗಡೆ : ರೈತರೇ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿಕೊಳ್ಳಿ.!

17/11/2025 7:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.