Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’16 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer

18/06/2025 5:30 AM

ವಾಹನ ಮಾಲೀಕರೇ ಗಮನಿಸಿ : ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ!

18/06/2025 5:30 AM

BIG NEWS : ರಾಜ್ಯದ ವೈದ್ಯರು, ಸಿಬ್ಬಂದಿಗಳಿಗೆ ಜು.1 ರಿಂದ ‘ಮೊಬೈಲ್ ಹಾಜರಾತಿ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

18/06/2025 5:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘ಗುತ್ತಿಗೆ ಸಿಬ್ಬಂದಿ’ಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದಂತೆ ‘ಸಂಚಿತ ವೇತನ ಪರಿಷ್ಕರಣೆ’
KARNATAKA

GOOD NEWS: ‘ಗುತ್ತಿಗೆ ಸಿಬ್ಬಂದಿ’ಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದಂತೆ ‘ಸಂಚಿತ ವೇತನ ಪರಿಷ್ಕರಣೆ’

By kannadanewsnow0922/12/2024 5:15 AM

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ, ಮುಖ್ಯಮಂತ್ರಿಯವರ ಸಲಹಗಾರರ/ ಸಂಪುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ನಾನಮಾನ ವಡದ ಪ್ರಾಧಿಕಾರಿಗಳ ಮತ್ತು ರಂಟೆ ಯೋಜನಗಳ ಅನುಷ್ಠಾನ ಪ್ರಾಧಿಕಾರದ ದಿರದ ಅಧ್ಯಕ್ಷರು / ಉಪಾಧ್ಯಕ್ಷರ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನನ್ನಯ ಸಂಚಿತ ವೇತನವನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಮೂಲಕ ಗುತ್ತಿಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯನ್ನು ನೀಡಿದೆ.

ಈ ಸಂಬಂಧ ನಡಾವಳಿಯನ್ನು ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರು / ವಿಧಾನ ಸಭೆ / ವಿಧಾನ ಪರಿಷತ್ / ಲೋಕಸಭೆ / ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ, ಸಚಿವರು ಸ್ನಾನಮಾನ ಪಡೆದ ಪ್ರಾಧಿಕಾರಿಗಳ ಆಪ್ತ ಖಖೆಗಳಲ್ಲಿ ಮತ್ತು ಕೆಲವು ಆಯೋಗಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರಿ ಆದೇಶದನ್ವಯ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನು ನಿಯಮಗಳು, 2018ರವ್ಯಯ ಸಂಚಿತ ವೇತನವನ್ನು ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ.

ಪ್ರಸ್ತುತ ರಾಜ್ಯ ಸರ್ಕಾರವು ಏಳನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ಕರ್ನಾಟಕ ನಾಗರಿಕ ಸವಗಳು (ಪರಿಷ್ಕೃತ ವೇತ್ರವು ನಿಯಮಗಳು, 2024ನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಕ್ರಮ ಸಂಖ್ಯೆ(2)ರ ಟಿಪ್ಪಣಿಗಳಲ್ಲಿ ಆರ್ಥಿಕ ಇಲಾಖೆಯು ನೀಡಿರುವ ಅಭಿಪ್ರಾಯ/ಸಹಮತಿಯನ್ವಯ ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ ಮಾನ್ಯ ಸಚಿವರ / ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ / ಮುಖ್ಯಮಂತ್ರಿಯವರ ಸಲಹೆಗಾರರ / ಸಂಪುಟ ದರ್ಜೆ ಸಾನಮಾನ ಹಾಗೂ ಸಚಿವರ ಸ್ನಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು | ಉಪಾಧ್ಯಕ್ಷರುಗಳ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕರ್ನಾಟಕ ನಾಗರಿಕ ಸೇವಗಳು (ಪರಿಷ್ಕೃತ ವೇತನ) ನಿಯಮಗಳು, 2024ರ ಅನುಸಾರ ಸಂವಾದಿ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ದಿನಾಂಕ:01.11.2024ರಿಂದ ಜಾರಿಗೆ ಬರುವಂತ ಸಂಚಿತ ವೇತನವನ್ನಾಗಿ ಪರಿಷ್ಕರಿಸಿ ನಿಗದಿಪಡಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರ / ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ / ಮುಖ್ಯಮಂತ್ರಿಯವರ ಸಲಹೆಗಾರರ / ಸಂವುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ಥಾನಮಾನ ಪಡೆದ ಪ್ರಾಧಿಕಾರಿಗಳ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು / ಉಪಾಧ್ಯಕ್ಷರುಗಳ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಂಚಿತ ವೇಶನವನ್ನು ದಿನಾಂಕ:01.11.2024ರಿಂದ ಭವಿಷ್ಯಾನ್ಯಯವಾಗಿ ಜಾರಿಗೆ ಬರುವಂತೆ ಕರ್ನಾಟಕ ನಾಗರಿಕ ಸೇವೆಗಳು (ಪರಿಷ್ಕೃತ ವೇತನ) ನಿಯಮಗಳು, 2024ರ ಪರಿಷ್ಕೃತ ವೇತನ ಶ್ರೇಣಿಯ ಕನಿಷ್ಠ ವೇತನ ಹಂತವನ್ನು ಈ ಕಳಕಂಡ ದರಗಳಲ್ಲಿ ಪರಿಷ್ಕರಿಸಿ ಆದೇಶಿಸಿದ. ಹಾಗೂ ಈ ಪರಿಷ್ಕರಣೆಯು ಹೊರಗುತ್ತಿಗೆ ಆಧಾರದ ಮೇಲೆ ನೇಮಕವಾದ ಸಿಬ್ಬಂದಿಗೆ ಅನ್ವಯಿಸುವುದಿಲ್ಲವೆಂಬ ಪರತ್ತಿಗೊಳಪಟ್ಟು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’16 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer

18/06/2025 5:30 AM3 Mins Read

ವಾಹನ ಮಾಲೀಕರೇ ಗಮನಿಸಿ : ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ!

18/06/2025 5:30 AM2 Mins Read

BIG NEWS : ರಾಜ್ಯದ ವೈದ್ಯರು, ಸಿಬ್ಬಂದಿಗಳಿಗೆ ಜು.1 ರಿಂದ ‘ಮೊಬೈಲ್ ಹಾಜರಾತಿ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

18/06/2025 5:25 AM2 Mins Read
Recent News
vidhana soudha

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’16 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer

18/06/2025 5:30 AM

ವಾಹನ ಮಾಲೀಕರೇ ಗಮನಿಸಿ : ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ!

18/06/2025 5:30 AM

BIG NEWS : ರಾಜ್ಯದ ವೈದ್ಯರು, ಸಿಬ್ಬಂದಿಗಳಿಗೆ ಜು.1 ರಿಂದ ‘ಮೊಬೈಲ್ ಹಾಜರಾತಿ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

18/06/2025 5:25 AM

BIG NEWS : `SSLC’ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

18/06/2025 5:16 AM
State News
vidhana soudha KARNATAKA

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’16 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer

By kannadanewsnow0918/06/2025 5:30 AM KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ…

ವಾಹನ ಮಾಲೀಕರೇ ಗಮನಿಸಿ : ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ!

18/06/2025 5:30 AM

BIG NEWS : ರಾಜ್ಯದ ವೈದ್ಯರು, ಸಿಬ್ಬಂದಿಗಳಿಗೆ ಜು.1 ರಿಂದ ‘ಮೊಬೈಲ್ ಹಾಜರಾತಿ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

18/06/2025 5:25 AM

BIG NEWS : `SSLC’ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

18/06/2025 5:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.