ಬೆಂಗಳೂರು : ಇಂದು ಬೆಂಗಳೂರಿನ ನೆಲಮಂಗಲದ ತಾಲೂಕಿನ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತದಲ್ಲಿ 6 ಜನರು ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೆಲಮಂಗಲ ಆಸ್ಪತ್ರೆಯಲ್ಲಿ ಇಬ್ಬರ ಪೋಸ್ಟ್ ಮಾರ್ಟಂ ಅಂತ್ಯವಾಗಿದ್ದು, ವಿಜಯಲಕ್ಷ್ಮಿ ಹಾಗೂ ದೀಕ್ಷಾ ಮರಣೋತ್ತರ ಪರೀಕ್ಷೆ ಅಂತ್ಯವಾಗಿದೆ. ಸದ್ಯ ಮೃತ ದೇಹ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. 6 ಮೃತದೇಹ ತೆಗೆದುಕೊಂಡು ಹೋಗಲು 3 ಆಂಬುಲೆನ್ಸ್ ಗಳು ಸಿದ್ಧವಾಗಿವೆ.
ಇಂದು ಬೆಂಗಳೂರಿನ ನೆಲಮಂಗಲದ ತಾಲೂಕಿನ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದರೆ. ಇದೀಗ ಈ ಒಂದು ಪ್ರಕರಣ ವಿಶೇಷ ತನಿಖಾಧಿಕಾರಿಯಾಗಿ Dysp ಜಗದೀಶ್ ನೇಮಕವಾಗಿದ್ದರೆ. ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಜಗದೀಶ್ ನೇಮಕವಾಗಿದ್ದಾರೆ. ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ಕುರಿತ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಘಟನೆ ಹಿನ್ನೆಲೆ?
ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಮೃತಪಟ್ಟಿದ್ದಾರೆ.ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.
ಈ ಭೀಕರ ಅಪಘಾತ ಅಪಘಾತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಗ್ರಾಮ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಕಾರಿನಲ್ಲಿದ್ದ ಮಕ್ಕಳ ಪುಸ್ತಕಗಳು ಸಿಕ್ಕಿದ್ದು, ದೀಕ್ಷಾ ಎಂಬ ವಿದ್ಯಾರ್ಥಿನಿಯ ಹೆಸರು ಇರುವ ಪುಸ್ತಕ ಪತ್ತೆಯಾಗಿದೆ. IAST ಕಂಪನಿ ಮಾಲೀಕನಾಗಿದ್ದ ಚಂದ್ರಮ್ ಯೇಗಪ್ಪಗೋಳ್ ಎಂದು ಗುರುತಿಸಲಾಗಿದೆ. ಇನ್ನು ಇಡಿ ಕುಟುಂಬವೇ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
KA 01 ND 1536 ವೋಲ್ವೋ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಜನರ ಗುರುತು ಪತ್ತೆ ಮಾಡಲಾಗಿದೆ. ಪತಿ ಚಂದ್ರಮ್ ಏಗಪ್ಪಗೋಳ್(46), ಪತ್ನಿ ಧೋರಾಬಾಯಿ(40), ಪುತ್ರ ಗ್ಯಾನ್(16), ಪುತ್ರಿಯರಾದ ದೀಕ್ಷಾ(10), ಆರ್ಯ(6) ಚಂದ್ರಮ್ ಏಗಪ್ಪಗೋಳ್ ಸಹೋದರನ ಪತ್ನಿ ವಿಜಯಲಕ್ಷ್ಮೀ(35) ಮೃತ ದುರ್ವೈವಿಗಳು ಎಂದು ತಿಳಿದುಬಂದಿದೆ. ಇದೀಗ ಬರ್ತಾರೆ ಹುಟ್ಟೂರಿನಲ್ಲಿ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.