ಬೆಂಗಳೂರು: ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ವಿವಿಧ ಗಣ್ಯರನ್ನು ಭೇಟಿಯಾಗಿ ತಮ್ಮ ಮದುವೆಗೆ ಆಹ್ವಾನಿಸಿದ್ದರು. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ, ತಮ್ಮ ಮದುವೆಗೆ ಆಹ್ವಾನಿಸಿದರು.
ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಕನ್ನಡದ ಖ್ಯಾತ ನಟ ಡಾಲಿ ಧನಂಜಯ ಭೇಟಿ ನೀಡಿದರು. ಅಲ್ಲದೇ ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರಿಗೆ ನೀಡಿದರು.
ಇದಲ್ಲದೇ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರಿಗೂ ಆಮಂತ್ರಣ ಪತ್ರ ನೀಡಿದರು.
BREAKING: ಬೆಳಗಾವಿಯ ‘ಬಿಮ್ಸ್ ಆಸ್ಪತ್ರೆ’ಯಲ್ಲಿ ಮತ್ತೋರ್ವ ‘ಬಾಣಂತಿ ಸಾವು’
‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆಯಿಲ್ಲ: ದಿಗ್ವಿಜಯ್ ಸಿಂಗ್
BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ