Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ಎನ್ಕೌಂಟರ್ ; ಇಬ್ಬರು ಮಹಿಳೆಯರು ಸೇರಿ ಐವರು ನಕ್ಸಲರು ಸಾವು

07/06/2025 4:31 PM

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕಲಬುರಗಿ ಬಂದ್​ಗೆ ಕರೆ : ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ | Kalaburagi Bandh
KARNATAKA

BIG NEWS : ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕಲಬುರಗಿ ಬಂದ್​ಗೆ ಕರೆ : ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ | Kalaburagi Bandh

By kannadanewsnow5724/12/2024 5:44 AM

ಕಲಬುರಗಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳು ಇಂದು ಕಲಬುರಗಿ ಬಂದ್ ಗೆ ಕರೆ ನೀಡಲಾಗಿದೆ.

ಅಂಬೇಡ್ಕರ್ ಅಂತಾ ಹೇಳುವುದು ಕೆಲವರಿಗೆ ಫ್ಯಾಷನ್ ಆಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.ಇಂದು ಕಲಬುರಗಿ ಬಂದ್ ಗೆ ಕರೆ ನೀಡಲಾಗಿದೆ.

ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳಿಂದ ಇಂದು ಕಲಬುರಗಿ ಬಂದ್​ಗೆ ಕರೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜಿಗೆ ಡಿಡಿಪಿಐ ಸೂರ್ಯಕಾಂತ್ ರಜೆ ಘೋಷಿಸಿದ್ದಾರೆ. ಬಂದ್​ ಹಿನ್ನೆಲೆ ಇಂದು ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.

BIG NEWS : ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕಲಬುರಗಿ ಬಂದ್​ಗೆ ಕರೆ : ಶಾಲಾ BIG NEWS: KALABURAGI BANDH CALLED TODAY TO PROTEST AGAINST Amit Shah's remarks colleges to remain closed Schools ಕಾಲೇಜುಗಳಿಗೆ ರಜೆ ಘೋಷಣೆ | Kalaburagi Bandh
Share. Facebook Twitter LinkedIn WhatsApp Email

Related Posts

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM2 Mins Read

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM1 Min Read

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM1 Min Read
Recent News

BREAKING : ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ಎನ್ಕೌಂಟರ್ ; ಇಬ್ಬರು ಮಹಿಳೆಯರು ಸೇರಿ ಐವರು ನಕ್ಸಲರು ಸಾವು

07/06/2025 4:31 PM

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM
State News
KARNATAKA

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

By kannadanewsnow0907/06/2025 4:24 PM KARNATAKA 2 Mins Read

ಬಳ್ಳಾರಿ : ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ…

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.