ಬೆಂಗಳೂರು: ಇಂದು ನನ್ನ ಮೇಲೆ ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಆ್ಯಸಿಡ್ ದಾಳಿ ಮಾಡಿಸಿದ್ದಾರೆ ಎಂಬುದಾಗಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ವಿ.ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಂದು ವಾರ್ಡ್ ನಂ 42 ಲಕ್ಷ್ಮೀದೇವಿ ನಗರದಲ್ಲಿ ಕಾಂಗ್ರೆಸ್ ಸರ್ಕಾರ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮಾಜಿ ಸಂಸದರಾದ ಡಿ.ಕೆ.ಸುರೇಶ್, ಕಾಂಗ್ರೆಸ್ ಮುಖಂಡರಾದ ಹನುಮಂತರಾಯಪ್ಪ ಅವರ ನಿರ್ದೇಶನದಂತೆ ನನ್ನ ಮೇಲೆ ಆ್ಯಸಿಡ್ ದಾಳಿ ಮಾಡಿಸಿದ್ದಾರೆ ಹಾಗೂ ಕೊಲೆ ಮಾಡಲು ಪ್ರಯತ್ನ ಪಟ್ಟಿದ್ದಾರೆ ಎಂಬುದಾಗಿ ಹೇಳಿದ್ದಾರೆ.
ಇಂದು ವಾರ್ಡ್ ನಂ 42 ಲಕ್ಷ್ಮೀದೇವಿ ನಗರದಲ್ಲಿ ಕಾಂಗ್ರೆಸ್ ಸರ್ಕಾರ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮಾಜಿ ಸಂಸದರಾದ ಡಿ.ಕೆ.ಸುರೇಶ್, ಕಾಂಗ್ರೆಸ್ ಮುಖಂಡರಾದ ಹನುಮಂತರಾಯಪ್ಪ ಅವರ ನಿರ್ದೇಶನದಂತೆ ನನ್ನ ಮೇಲೆ ಆ್ಯಸಿಡ್ ದಾಳಿ ಮಾಡಿಸಿದ್ದಾರೆ ಹಾಗೂ ಕೊಲೆ ಮಾಡಲು ಪ್ರಯತ್ನ ಪಟ್ಟಿದ್ದಾರೆ.#RRNagar #BJPGovernment #BJP pic.twitter.com/ph0fdpBs1y
— Munirathna (@MunirathnaMLA) December 25, 2024
27ರಂದು ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್