ಬೆಂಗಳೂರು: ನಂದಿನಿ ಉತ್ಪನ್ನಗಳ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಗಿದೆ. ಇನ್ಮುಂದೆ ಮಾರುಕಟ್ಟೆಯಲ್ಲಿ ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಕೆಎಂಎಫ್ ಅಧ್ಯಕ್ಷರಾದಂತ ಭೀಮ ನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿ @siddaramaiah ಅವರು ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.
ಸಚಿವರಾದ ವೆಂಕಟೇಶ್, @krishnabgowda, @dineshgrao, ಕೆ.ಎಂ.ಎಫ್ ಅಧ್ಯಕ್ಷರಾದ @BheemaNaikINC, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಇತರೆ ಅಧಿಕಾರಿಗಳು… pic.twitter.com/pCiJxP331A— CM of Karnataka (@CMofKarnataka) December 25, 2024
BIG NEWS: ನನ್ನ ಮೇಲೆ ಡಿಸಿಎಂ ಡಿಕೆಶಿ, ಡಿ.ಕೆ ಸುರೇಶ್ ಆ್ಯಸಿಡ್ ದಾಳಿ ಮಾಡಿಸಿದ್ದಾರೆ: ಶಾಸಕ ಮುನಿರತ್ನ ಗಂಭೀರ ಆರೋಪ