Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

BREAKING: ದಾಖಲೆಯ 2,902 ದಿನಗಳ ಸಿದ್ದರಾಮಯ್ಯ ಆಡಳಿತ ಅಂತ್ಯ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ | CM Siddaramaiah Resigns

BREAKING : ಸಿದ್ದರಾಮಯ್ಯ ರಾಜೀನಾಮೆಗೆ ಬಿಗ್ ಟ್ವಿಸ್ಟ್ : ರಾಜೀನಾಮೆ ಸಲ್ಲಿಸದೆ ವಾಪಸಾದ ಸಿಎಂ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ : ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
KARNATAKA

BREAKING : ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ : ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

By kannadanewsnow57

ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.

ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ… pic.twitter.com/jF7kDMOo9a

— Siddaramaiah (@siddaramaiah) December 26, 2024

BREAKING : ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ : ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ BREAKING: India is poor after losing a statesman: Siddaramaiah condoles Manmohan Singh's death
Share. Facebook Twitter LinkedIn WhatsApp Email

Related Posts

BREAKING : ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

1 Min Read

BREAKING: ದಾಖಲೆಯ 2,902 ದಿನಗಳ ಸಿದ್ದರಾಮಯ್ಯ ಆಡಳಿತ ಅಂತ್ಯ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ | CM Siddaramaiah Resigns

2 Mins Read

BREAKING : ಸಿದ್ದರಾಮಯ್ಯ ರಾಜೀನಾಮೆಗೆ ಬಿಗ್ ಟ್ವಿಸ್ಟ್ : ರಾಜೀನಾಮೆ ಸಲ್ಲಿಸದೆ ವಾಪಸಾದ ಸಿಎಂ!

1 Min Read
Recent News

BREAKING : ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

BREAKING: ದಾಖಲೆಯ 2,902 ದಿನಗಳ ಸಿದ್ದರಾಮಯ್ಯ ಆಡಳಿತ ಅಂತ್ಯ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ | CM Siddaramaiah Resigns

BREAKING : ಸಿದ್ದರಾಮಯ್ಯ ರಾಜೀನಾಮೆಗೆ ಬಿಗ್ ಟ್ವಿಸ್ಟ್ : ರಾಜೀನಾಮೆ ಸಲ್ಲಿಸದೆ ವಾಪಸಾದ ಸಿಎಂ!

BREAKING : ರಾಜ್ಯಪಾಲರ ಕಾರ್ಯದರ್ಶಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ | CM Siddaramaiah resigns

State News
KARNATAKA

BREAKING : ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ : ಸಿದ್ದರಾಮಯ್ಯ ಅಧಿಕೃತ ಘೋಷಣೆ

By ಸುರೇಶ್‌ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ…

BREAKING: ದಾಖಲೆಯ 2,902 ದಿನಗಳ ಸಿದ್ದರಾಮಯ್ಯ ಆಡಳಿತ ಅಂತ್ಯ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ | CM Siddaramaiah Resigns

BREAKING : ಸಿದ್ದರಾಮಯ್ಯ ರಾಜೀನಾಮೆಗೆ ಬಿಗ್ ಟ್ವಿಸ್ಟ್ : ರಾಜೀನಾಮೆ ಸಲ್ಲಿಸದೆ ವಾಪಸಾದ ಸಿಎಂ!

BREAKING : ರಾಜ್ಯಪಾಲರ ಕಾರ್ಯದರ್ಶಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ | CM Siddaramaiah resigns

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.