ಬೆಂಗಳೂರು: ಸುಬ್ರಮಣ್ಯಪುರ ನಿರ್ವಹಣಾ ಕಾಮಗಾರಿ ನಿಮಿತ್ತ ಡಿಸೆಂಬರ್ 27 ರ ಶುಕ್ರವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಆದಶð ಅಪಾಟ್ðಮೆಂಟ್ 1 & 2, ಮಂತ್ರಿ ಟ್ರಾನ್ಕ್ವಿಲ್ ಅಪಾಟ್ðಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ಲಸಂದ್ರ ಇಂಡಸ್ಟ್ರಿಯಲ್ ಏರಿಯಾ, ಅಗರ ಮತ್ತು ಸುತ್ತಮುತ್ತಲ ಪ್ರದೇಶಗಳು, ಕುಮಾರಸ್ವಾಮಿ ಬಡಾವಣೆ, ವಿಠಲಾ ನಗರ, ಯಾದಳಾಂ ನಗರ, ಮಾರುತಿನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.