Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದ ಜನತೆಗೆ ‘ಕರೆಂಟ್ ಶಾಕ್’ : ಏಪ್ರಿಲ್ 1 ರಿಂದ ವಿದ್ಯುತ್ ಬಿಲ್ ದರ ಏರಿಕೆ ಸಾಧ್ಯತೆ!

09/02/2026 5:27 AM

BIG NEWS : ರಾಜ್ಯ ಬಜೆಟ್ ಮಂಡನೆಯ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ : ಸಲೀಂ ಅಹ್ಮದ್ ಹೇಳಿಕೆ

09/02/2026 5:16 AM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `52,000’ ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

09/02/2026 5:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದು ದೆಹಲಿಯ ನಿವಾಸದಲ್ಲಿ `ಮನಮೋಹನ್ ಸಿಂಗ್’ ಅಂತಿಮ ದರ್ಶನ : ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | Manmohan Singh
INDIA

BREAKING : ಇಂದು ದೆಹಲಿಯ ನಿವಾಸದಲ್ಲಿ `ಮನಮೋಹನ್ ಸಿಂಗ್’ ಅಂತಿಮ ದರ್ಶನ : ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | Manmohan Singh

By kannadanewsnow5727/12/2024 8:07 AM

ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ತಮ್ಮ 92 ನೇ ವಯಸ್ಸಿನಲ್ಲಿ ದೆಹಲಿ ಏಮ್ಸ್‌ನಲ್ಲಿ ನಿಧನರಾಗಿದ್ದು, ಇಂದು ದೆಹಲಿಯ ಮನಮೋಹನ್ ಸಿಂಗ್ ಅವರ ನಿವಾಸದಲ್ಲೇ ಗಣ್ಯರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ವಹೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಸದ್ಯ ಅವರ ಪಾರ್ಥಿವ ಶರೀರವನ್ನು ದೆಹಲಿಯ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಬಳಿಕ ನಾಳೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದ್ದು, ಶುಕ್ರವಾರ ಅಧಿಕೃತ ಘೋಷಣೆಯಾಗುವ ನಿರೀಕ್ಷೆಯಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಗುರುವಾರ ತಡರಾತ್ರಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ. ನಾವು ಅಧಿಕೃತವಾಗಿ ಘೋಷಿಸುತ್ತೇವೆ. ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ದುರಂತದ ನಷ್ಟ ಎಂದು ಬಣ್ಣಿಸಿದ ಅವರು, ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಮತ್ತು ದೇಶದ ನಿಜವಾದ ಸಂಕೇತ ಎಂದು ಹೇಳಿದರು.

BREAKING : ಇಂದು ದೆಹಲಿಯ ನಿವಾಸದಲ್ಲಿ `ಮನಮೋಹನ್ ಸಿಂಗ್' ಅಂತಿಮ ದರ್ಶನ : ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | Manmohan Singh BREAKING: Manmohan Singh to be cremated with full state honours at residence in Delhi today | Manmohan Singh
Share. Facebook Twitter LinkedIn WhatsApp Email

Related Posts

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `52,000’ ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

09/02/2026 5:15 AM6 Mins Read
BREAKING NEWS

BREAKING : ದೆಹಲಿ ರಸ್ತೆ ಬದಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳ ಶವ ಪತ್ತೆ : ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ

08/02/2026 6:28 PM1 Min Read

SHOCKING : ಗೀಸರ್ ಬಳಸುವವರೇ ಎಚ್ಚರ : ವಿದ್ಯುತ್ ಗೀಸರ್ ಸ್ಫೋಟಗೊಂಡು ಮನೆಗೆ ಬೆಂಕಿ, ಪತಿ ಸಾವು, ಪತ್ನಿಗೆ ಗಾಯ!

08/02/2026 2:40 PM1 Min Read
Recent News

BREAKING : ರಾಜ್ಯದ ಜನತೆಗೆ ‘ಕರೆಂಟ್ ಶಾಕ್’ : ಏಪ್ರಿಲ್ 1 ರಿಂದ ವಿದ್ಯುತ್ ಬಿಲ್ ದರ ಏರಿಕೆ ಸಾಧ್ಯತೆ!

09/02/2026 5:27 AM

BIG NEWS : ರಾಜ್ಯ ಬಜೆಟ್ ಮಂಡನೆಯ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ : ಸಲೀಂ ಅಹ್ಮದ್ ಹೇಳಿಕೆ

09/02/2026 5:16 AM

ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : `52,000’ ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

09/02/2026 5:15 AM

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM
State News
KARNATAKA

BREAKING : ರಾಜ್ಯದ ಜನತೆಗೆ ‘ಕರೆಂಟ್ ಶಾಕ್’ : ಏಪ್ರಿಲ್ 1 ರಿಂದ ವಿದ್ಯುತ್ ಬಿಲ್ ದರ ಏರಿಕೆ ಸಾಧ್ಯತೆ!

By kannadanewsnow0509/02/2026 5:27 AM KARNATAKA 1 Min Read

ಬೆಂಗಳೂರು : ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಈಗಾಗಲೇ ನಾಳೆಯಿಂದ ನಮ್ಮ ಮೆಟ್ರೋ ಪ್ರಯಾಣದ ದರ ಶೇಕಡ 5…

BIG NEWS : ರಾಜ್ಯ ಬಜೆಟ್ ಮಂಡನೆಯ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ : ಸಲೀಂ ಅಹ್ಮದ್ ಹೇಳಿಕೆ

09/02/2026 5:16 AM

BREAKING : ಕೋಲಾರದಲ್ಲಿ ಭೀಕರ ಅಪಘಾತ : ಬೋಲೆರೋ ವಾಹನ ಪಲ್ಟಿಯಾಗಿ ಮೂವರು ಕಾರ್ಮಿಕರು ದುರ್ಮರಣ!

08/02/2026 9:21 PM

ಪ್ರಧಾನಿ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ : ಅಮೆರಿಕ-ಭಾರತ ವ್ಯಾಪಾರ ಒಪ್ಪಂದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ

08/02/2026 9:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.