Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಟ, ನಿರ್ದೇಶಕ ಜೋಗಿ ಪ್ರೇಮ್‌ ಗೆ ಬಿಗ್‌ ಶಾಕ್‌: ಸರ್ಸೆ ಸೆರಗ ಸರ್ಸೆ ಹಾಡು ತೆಗೆದುಹಾಕಲು ಸರ್ಕಾರದ ಆದೇಶ

17/03/2026 6:09 PM

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ : ಸರ್ಕಾರದ ಘೋಷಣೆ ಯಾವಾಗ ಗೊತ್ತಾ?

17/03/2026 6:06 PM

ಸೊರಬ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ: ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಉಗ್ರ ಹೋರಾಟದ ಎಚ್ಚರಿಕೆ

17/03/2026 6:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಡಾ.ಮನಮೋಹನ್ ಸಿಂಗ್’ ನಿಧನ : ರಾಜ್ಯದಲ್ಲಿ ಇಂದು ನಡೆಯಬೇಕಿದ್ದ ಹಲವು ಪರೀಕ್ಷೆಗಳು ಮುಂದೂಡಿಕೆ.!
KARNATAKA

BREAKING : `ಡಾ.ಮನಮೋಹನ್ ಸಿಂಗ್’ ನಿಧನ : ರಾಜ್ಯದಲ್ಲಿ ಇಂದು ನಡೆಯಬೇಕಿದ್ದ ಹಲವು ಪರೀಕ್ಷೆಗಳು ಮುಂದೂಡಿಕೆ.!

By kannadanewsnow5727/12/2024 10:02 AM

ಬೆಂಗಳೂರು : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದು ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಇಂದು ಹಲವು ವಿಶ್ವವಿದ್ಯಾಲಯಗಳ ಇಂದಿನ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ, ಅವರ ಗೌರವಾರ್ಥ ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿರುವುದರಿಂದ ಡಿ. 27ರಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ Non-NEP ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಉಪಕುಲಸಚಿವ ಡಾ. ಪಿ. ಧರಣಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಇಂದು ನಡೆಯಬೇಕಿತ್ತು. ರಜೆಯ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ವೆಬ್ ಸೈಟ್ ನಲ್ಲಿ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

BREAKING : `ಡಾ.ಮನಮೋಹನ್ ಸಿಂಗ್' ನಿಧನ : ರಾಜ್ಯದಲ್ಲಿ ಇಂದು ನಡೆಯಬೇಕಿದ್ದ ಹಲವು ಪರೀಕ್ಷೆಗಳು ಮುಂದೂಡಿಕೆ.! BREAKING: 'Dr. Manmohan Singh' passed away: Many exams scheduled to be held today in the state have been postponed
Share. Facebook Twitter LinkedIn WhatsApp Email

Related Posts

ಸೊರಬ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ: ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಉಗ್ರ ಹೋರಾಟದ ಎಚ್ಚರಿಕೆ

17/03/2026 6:05 PM2 Mins Read

BREAKING: ಬೆಂಗಳೂರಿನಲ್ಲಿ ಬಿರು ಬಿಸಿಲಿಗೆ ವರುಣನ ತಂಪು: ಹಲವೆಡೆ ದಿಢೀರ್ ಮಳೆ, ವಾಹನ ಸವಾರರು ಕಂಗಾಲು!

17/03/2026 5:37 PM1 Min Read

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ

17/03/2026 5:32 PM2 Mins Read
Recent News

BREAKING: ನಟ, ನಿರ್ದೇಶಕ ಜೋಗಿ ಪ್ರೇಮ್‌ ಗೆ ಬಿಗ್‌ ಶಾಕ್‌: ಸರ್ಸೆ ಸೆರಗ ಸರ್ಸೆ ಹಾಡು ತೆಗೆದುಹಾಕಲು ಸರ್ಕಾರದ ಆದೇಶ

17/03/2026 6:09 PM

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ : ಸರ್ಕಾರದ ಘೋಷಣೆ ಯಾವಾಗ ಗೊತ್ತಾ?

17/03/2026 6:06 PM

ಸೊರಬ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ: ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಉಗ್ರ ಹೋರಾಟದ ಎಚ್ಚರಿಕೆ

17/03/2026 6:05 PM

BREAKING: ಅಶ್ಲೀಲತೆಯ ಆರೋಪ: ‘ಕೆಡಿ’ ಚಿತ್ರದ ‘ಸರ್ಕೆ ಚುನರ್’ ಹಾಡು ನಿಷೇಧಿಸಿದ ಕೇಂದ್ರ ಸರ್ಕಾರ!

17/03/2026 6:01 PM
State News
KARNATAKA

ಸೊರಬ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ: ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಉಗ್ರ ಹೋರಾಟದ ಎಚ್ಚರಿಕೆ

By kannadanewsnow0917/03/2026 6:05 PM KARNATAKA 2 Mins Read

ಸೊರಬ: ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕನಿಷ್ಠ ಸೌಲಭ್ಯಗಳಿಲ್ಲದೆ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ…

BREAKING: ಬೆಂಗಳೂರಿನಲ್ಲಿ ಬಿರು ಬಿಸಿಲಿಗೆ ವರುಣನ ತಂಪು: ಹಲವೆಡೆ ದಿಢೀರ್ ಮಳೆ, ವಾಹನ ಸವಾರರು ಕಂಗಾಲು!

17/03/2026 5:37 PM

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ: ಸಚಿವ ಶಿವಾನಂದ ಪಾಟೀಲ

17/03/2026 5:32 PM

BREAKING: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

17/03/2026 5:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.