ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಂದು ರಾತ್ರಿ 09:06 ಕ್ಕೆ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಇದೀಗ ಮಾಹಿತಿಯಂದೆ ಇಂದು ರಾತ್ರಿ 9.06 ಗಂಟೆಗೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ 4.0 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಭೂಕಂಪನದಿಂದಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
An earthquake with a magnitude of 4.0 on the Richter Scale hit Jammu & Kashmir's Baramulla at 09:06 PM today: National Center for Seismology pic.twitter.com/8jbCk9dZGR
— ANI (@ANI) December 27, 2024
BREAKING : ‘ಡಾ. ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ರಾಷ್ಟ್ರಪತಿ ‘ದ್ರೌಪದಿ ಮುರ್ಮು’.!