ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅಂತಿಮ ನಮನ ಸಲ್ಲಿಸಿದರು.
ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಐಸಿಸಿ ಕಚೇರಿಗೆ ತೆರಳಿದಂತ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಮನಮೋಹನ್ ಸಿಂಗ್ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು.
#WATCH | Delhi: Lok Sabha LoP & Congress MP Rahul Gandhi and Congress MP Priyanka Gandhi Vadra pay last respects to former Prime Minister #DrManmohanSingh at AICC Headquarters. pic.twitter.com/4iLrAXsqsZ
— ANI (@ANI) December 28, 2024
BREAKING: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ