ಮುಂಬಯಿ: ಮುಂಬೈನ ಕುರ್ಲಾ ಪಶ್ಚಿಮದ ವಾಜಿದ್ ಅಲಿ ಕಾಂಪೌಂಡ್ನಲ್ಲಿ ಶನಿವಾರ ಲೆವೆಲ್ 3 ಬೆಂಕಿ ಕಾಣಿಸಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ Level 3 fire breaks out at a godown in Mumbai's Kurla; 10 fire tenders rushed to spot
Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!1 Min Read
ಪಾಟ್ನಾದಲ್ಲಿ ಖಾನ್ ಸರ್ ಕೋಚಿಂಗ್ ಕೇಂದ್ರದ ಮೇಲೆ ದಾಳಿ: ಪ್ರತಿಸ್ಪರ್ಧಿ ಕೋಚಿಂಗ್ ಸಂಸ್ಥೆಯ ನಿರ್ದೇಶಕ ಸೇರಿ ಮೂವರ ಬಂಧನ!1 Min Read